
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡ.
ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ತಂಡವು 890 ರನ್ಗಳ ದಾಖಲೆಯ ಮೊತ್ತವನ್ನು ಗಳಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಕನ್ನಡಿಗರಿಗೆ ಹೆಮ್ಮೆಯ ವಿಷಯವಲ್ಲವೇ…..