
ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಖ್ಯಾತ ಫುಟ್ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನವಾಗಿದ್ದರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ.ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ