Breaking News
Main News
Editor Pick
Headline
View AllState
District news
ರಾಜ್ಯ ಸರ್ಕಾರ ಘೋಷಿಸಿರುವ ಒಳ ಮೀಸಲಾತಿ ಅನುಷ್ಠಾನ ಸ್ವಾಗತರ್ಹ – ಮಾದರ ಚೆನ್ನಯ್ಯ ಮಹಾಸಭಾ.
- J HAREESHA
- April 30, 2026
- 0
ದೊಡ್ಡಬಳ್ಳಾಪುರ : ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ…
ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು:ಸಚಿವ ಕೆ.ಹೆಚ್ ಮುನಿಯಪ್ಪ
- J HAREESHA
- April 30, 2026
- 0
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ…
ಕೇಂದ್ರ ಸಚಿವರಿಂದ ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ -ಶಾಸಕ ಧೀರಜ್ ಮುನಿರಾಜ್
- J HAREESHA
- April 30, 2026
- 0
ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ. …
ಕೆಯುಡಬ್ಲ್ಯೂಜೆ ( KUWJ )ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- J HAREESHA
- April 25, 2026
- 0
ಬೆಂಗಳೂರು: ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ…
ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಅವಿರೋಧ ಆಯ್ಕೆ.
- J HAREESHA
- April 24, 2026
- 0
ದೊಡ್ಡಬಳ್ಳಾಪುರ :ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…
ಒಳಮೀಸಲಾತಿ ಅನುಷ್ಠಾನ ತೀರ್ಮಾನ : ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ ನಾವೆಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ – ಆಹಾರ ಸಚಿವ ಕೆಹೆಚ್. ಮುನಿಯಪ್ಪ.
- J HAREESHA
- April 24, 2026
- 0
ಬೆಂಗಳೂರು : ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್…
Crime
ನಗರದ ಡಿ ಕ್ರಾಸ್ ಬಳಿ ಯುವಕನ ಕೊಲೆ
- J HAREESHA
- December 4, 2025
- 0
Swiss casino online app
- J HAREESHA
- November 28, 2025
- 0
Politics
Read MoreFirstDraft
View Allಶಿವಸಂಚಾರ ನಾಟಕೋತ್ಸವದ ಎರಡನೇ ದಿನ : ಕಳ್ಳರ ಸಂತೆ ನಾಟಕದ ಮೂಲಕ ಜೀವನ ಮೌಲ್ಯಗಳನ್ನು ವೃದ್ಧಿಸುವ ಪ್ರಯತ್ನ
- J HAREESHA
- April 23, 2026
- 0
ದೊಡ್ಡಬಳ್ಳಾಪುರ : ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ದೊಡ್ಡಬಳ್ಳಾಪುರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಚಾರಿಟಬಲ್ ಟ್ರಸ್ಟ್, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಶಿವಸಂಚಾರ ನಾಟಕೋತ್ಸವದ ಎರಡನೇ ದಿನ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ…
ಹಿಂದೂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ,ದೌರ್ಜನ್ಯ ಕುರಿತು ವಿಶ್ವ ಹಿಂದೂ ಪರಿಷತ್ತು ಜಾಗೃತಿ ಮೂಡಿಸಲಿದೆ – ಮಿಲಿಂದ್ ಪರಾಂಡೆ
- J HAREESHA
- April 22, 2026
- 0
ದೊಡ್ಡಬಳ್ಳಾಪುರ : ಮುಂಬರುವ ದಿನಗಳಲ್ಲಿ ಹಿಂದೂ ಸಮಾಜವನ್ನು ಎಚ್ಚರಿಸುವ ಹಾಗೂ ಅರಿವು ಮೂಡಿಸುವ ಕಾರ್ಯಗಳನ್ನು ದೇಶ ಹಾಗೂ ರಾಜ್ಯ ನಮ್ಮ ಕಾರ್ಯಕರ್ತರು ಹಮ್ಮಿಕೊಳ್ಳಲಿದ್ದೆವೆ ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ತು ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು…
ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ನಡೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
- J HAREESHA
- April 22, 2026
- 0
ದೊಡ್ಡಬಳ್ಳಾಪುರ : ದೇಶದ ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್ ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿಕೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ತಾಲೂಕು ಜೆಡಿಎಸ್ ಕಾರ್ಯಕರ್ತರು ಬುಧವಾರ (ಎ. 22) ನಗರದ…
*ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ*
- J HAREESHA
- April 21, 2026
- 0
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಛೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ.…
Daily Decode
View Allಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು:ಸಚಿವ ಕೆ.ಹೆಚ್ ಮುನಿಯಪ್ಪ
- J HAREESHA
- April 30, 2026
- 0
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ…
ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ
- J HAREESHA
- April 30, 2026
- 0
ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ…
ಕೇಂದ್ರ ಸಚಿವರಿಂದ ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ -ಶಾಸಕ ಧೀರಜ್ ಮುನಿರಾಜ್
- J HAREESHA
- April 30, 2026
- 0
ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ. …
ಕೆಯುಡಬ್ಲ್ಯೂಜೆ ( KUWJ )ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- J HAREESHA
- April 25, 2026
- 0
ಬೆಂಗಳೂರು: ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ…
The Dispatch
View Allಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ
- J HAREESHA
- April 23, 2026
- 0
ರೈತರ ಜಾಗೃತಿಗಾಗಿ KRS ಪಕ್ಷದ ರೈತ ಚೈತನ್ಯ ಯಾತ್ರೆ
- J HAREESHA
- April 23, 2026
- 0
