ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸ್ಥಿತಿಗೆ ಮೂವರು ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಸಂಸದ […]
Category: ಕ್ರೈಂ
ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ನಟ ಪ್ರಥಮ್ ಏನಂತಾರೆ…??
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ನಟ ಪ್ರಥಮ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಭೀಮ್ ಸೇನೆಯ ಕಾರ್ಯಕರ್ತರು ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು […]
ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾ*ವು
ವಿದುರಾಶ್ವತ್ಥ ರೈಲು ನಿಲ್ದಾಣದ ಬಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಹೆಂಗಸು ಸುಮಾರು 45 ವರ್ಷದವಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ UDR.ನಂ. 113/2025 ಕಲಂ 194 BNSS ರೀತ್ಯಾ […]
ಹುಡುಗಿಗೆ ಅಶ್ಲೀಲ ಮೇಸಜ್ ಕಳಿಸಿದ್ದ ಎಂಬ ಕಾರಣಕ್ಕೆ ಯುವಕನನ್ನು ಅಪಹರಿಸಿ ಚಿತ್ರಹಿಂಸೆ ಕೊಟ್ಟ ಯುವಕರು
ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಮಂದಿ ಯುವಕರು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾರೆ. ಸೋಲದೇವನಹಳ್ಳಿಯ ಈ ಕಿಡ್ನ್ಯಾಪ್ ಪ್ರಕರಣ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ […]
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸುಮಾರು 23 ಸೋಲಾರ್ ಸಿಸಿ ಟಿವಿಗಳ ಅಳವಡಿಕೆ
ಹೊಸಹಳ್ಳಿ: ಅಪರಾಧ ಪತ್ತೆಹಚ್ಚುವ ಮತ್ತು ಅಪರಾಧಗಳನ್ನು ತಡೆಯುವ ಸಲುವಾಗಿ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಮುಖ್ಯ ಸರ್ಕಲ್, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸುಮಾರು 23 […]
ಕೃಷಿ ಹೊಂಡಕ್ಕೆ ಬಿದ್ದ ಬಾಲಕ : ಪ್ರಥಮ ಚಿಕಿತ್ಸೆ, ಅಂಬ್ಯೂಲೆನ್ಸ್ ಕೊರತೆಯಿಂದ ಬಾಲಕ ಸಾವು
ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ 8 ವರ್ಷದ ನಾಗಚೈತನ್ಯ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಮೃತ ಬಾಲಕನ ತಂದೆ ನರಸಿಂಹಲು ತಾಯಿ ಭಾಗ್ಯಮ್ಮ ಆಂಧ್ರಪ್ರದೇಶದ ಪೆನಗೊಂಡ […]
ಸತ್ತಿದ್ದ ಪತ್ನಿ 5 ವರ್ಷ ಬಳಿಕ ಲವರ್ ಜತೆ ಪತ್ತೆ : ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್
ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. […]
ಕುಡಿಯುವ ಶುದ್ಧ ನೀರಿಗಾಗಿ ಹೋರಾಟ : ಜನವರಿ 26ರ ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿದ ದೊಡ್ಡ ತುಮಕೂರು ಹಾಗೂ ಮಜರಾ ಹೊಸಹಳ್ಳಿ ಗ್ರಾಮಸ್ಥರು
ದೊಡ್ಡಬಳ್ಳಾಪುರ : ಕೆರೆ ಸಂಪನ್ಮೂಲ ಉಳಿಸುವಂತೆ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಮನವಿ ಕೊಟ್ಟು ಕೊಟ್ಟು ಮನನೊಂದಿರುವ ಹೋರಾಟಗಾರರು ಜನವರಿ 26ರ ಗಣರಾಜ್ಯೋತ್ಸವದ ದಿನ ತಮ್ಮ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿದ್ದಾರೆ […]
ಉರುಳು ಸೇವೆ ಮಾಡುವ ಮೂಲಕ ರೈತರ ಪ್ರತಿಭಟನೆ : ಸ್ಥಳೀಯವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸುವಂತೆ ಅಗ್ರಹ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಾಲ್ಲೂಕಿಗೆ ತರುವ ನಿಟ್ಟಿನಲ್ಲಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಅರ್ಕಾವತಿ […]
ವರದಕ್ಷಿಣೆ ಕಿರುಕುಳ 6ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು
ದೊಡ್ಡಬಳ್ಳಾಪುರ : 6 ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ನೆಡೆದಿದೆ. ರತ್ನಮ್ಮ ( 32 ವರ್ಷ ) ಮೃತ ದುರ್ದೈವಿ 3ವರ್ಷಗಳ ಹಿಂದೆ ಗುಮ್ಮನಹಳ್ಳಿ […]
