ಯಾವುದೇ ಅಪೇಕ್ಷೆ ಇಲ್ಲದೆ ಸಮಾಜಮುಖಿ ಕಾರ್ಯಗಳಿಗೆ ಯುವಕರು ಮುಂದಾಗಿದ್ದಾರೆ – ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರ : ನಮ್ಮ ಸುತ್ತಮುತ್ತಲೂ ಅನ್ಯಾಯಕ್ಕೆ ಒಳಗಾಗಿ ನೋವಿನಲ್ಲಿ ಜೀವನ ಸಾಗಿಸುತ್ತಿರುವ ಏಷ್ಟೋ ಕುಟುಂಬಗಳಿದ್ದು ಅಂತಹ ಕುಟುಂಬಗಳ ಸಹಾಯಕ್ಕೆಂದೆ ನಮ್ಮ ಕರ್ನಾಟಕ ಯುವ ರಕ್ಷಣಾ ವೇದಿಕೆ ಸ್ಥಾಪಿಸಲಾಗಿದೆ ಕನ್ನಡತನದ ಉಳಿವಿಗಾಗಿ ನ್ಯಾಯಪರ ಹೋರಾಟಕ್ಕಾಗಿ ನಮ್ಮ […]

ತಪ್ಪಿದ ಭಾರಿ ಅವಘಡ : ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ದ್ವಿಚಕ್ರ ವಾಹನ

ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದ ಬಳಿ ಪೆಟ್ರೋಲ್‌ ಟ್ಯಾಂಕ‌ರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ. ಇಂದು ಮಧ್ಯಾಹ್ನ ಈ ಅಪಘಾತ […]

ಅಪಘಾತ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲಿ ಬೈಕ್ ಸವಾರ ಸಾವು,

ದೊಡ್ಡಬಳ್ಳಾಪುರ : ಬೆಳ್ಳಂಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ಕಂಟನಕುಂಟೆ – ಪಾಲನಜೋಗಿಹಳ್ಳಿ ನಡುವಿನ ಆಂಜನೇಯ ಸ್ವಾಮಿ ದೇವಾಲಯದ ಬಳಿ […]

ಪಾಲನಜೋಗಿಹಳ್ಳಿಯಲ್ಲಿ ಅಪಘಾತ : ಗಾಯಾಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರ ಕಂಪನಿಯಾ ಥಾರ್ ಜೀಪ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಹಿಂದೂಪುರ- ಯಲಹಂಕ ನಡುವಿನ ರಾಜ್ಯ ಹೆದ್ದಾರಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. […]

ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಓರ್ವ ಬಲಿ : ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದಲ್ಲಿ ಘಟನೆ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದ ಹಿನ್ನಲೆ ದೇವಾಲಯಕ್ಕೆ ಅಪಾರ ಪ್ರಮಾಣದ ಭಕ್ತಗಣ ಹರಿದುಬರುತ್ತಿದೆ.   ಬಸ್ ಚಾಲನೆಯಲ್ಲಿ ಇದ್ದಾಗಲೇ ತಾರಾತುರಿಯಲ್ಲಿ ಬಸ್ ಯಿಂದ ಇಳಿಯಲು ಮುಂದಾದ ವ್ಯಕ್ತಿ ಬಸ್ಸಿನ ಹಿಂಬದಿ […]

ಅಕೌಂಟ್ ನಲ್ಲಿದ್ದ ಹಣ ಗಾಯಬ್ : ನಮಗೆ ಸಂಬಂಧವೇ ಇಲ್ಲ ಎಂದ ಬ್ಯಾಂಕ್ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಎಇಪಿಎಸ್ ಪ್ರಕರಣ ದಾಖಲಾಗಿದೆ .ಇತ್ತೀಚೆಗೆ ಎಇಪಿಎಸ್ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು . ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಅಳವಡಿಸಿರುವ ತಂತ್ರಾಂಶದಲ್ಲಿ ಬೆರಳಚ್ಚು ನೀಡಿದವರ ಖಾತೆಯಿಂದ ಹಣ […]

ಭೈರಸಂದ್ರಪಾಳ್ಯ ಗ್ರಾಮದಲ್ಲಿ ಟೊಮೊಟೊ ಕಳ್ಳತನ : ಬರೋಬ್ಬರಿ 2 ಟನ್ ಟೊಮೊಟೊ ಕದ್ದ ಕಳ್ಳರು

ದೊಡ್ಡಬಳ್ಳಾಪುರ : ಟೊಮೆಟೊ ದರ ಮತ್ತೆ ಏರಿಯಾಗುತ್ತಿದೆ, ಇದರ ಜೊತೆಗೆ ಮತ್ತೆ ಟೊಮೊಟೊ ಕಳವು ಸಹ ಪ್ರಾರಂಭವಾಗಿದೆ, ತಾಲ್ಲೂಕಿನ ಬೈರಸಂದ್ರ ಪಾಳ್ಯದ ರೈತ ದಿವಾಕರ್ ರವರ ತೋಟದಲ್ಲಿ ಘಟನೆ ಸಂಭವಿಸಿದೆ. ರೈತ ದಿವಾಕರ್ ಖಾಸಗಿ […]

ಮೇಕೆಯನ್ನು ಬಲಿ ಪಡೆದ ಚಿರತೆ : ಹೊಸಹಳ್ಳಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ಘಟನೆ

ದೊಡ್ಡಬಳ್ಳಾಪುರ : ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು‌ ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ನಡೆದಿದೆ.   […]

ದೇವಾಲಯದ ಪ್ರಸಾದ ಸೇವಿಸಿ ಸಿದ್ದಗಂಗಮ್ಮ (45)ಸಾವು : ಆಸ್ಪತ್ರೆಯಲ್ಲಿ 15ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ

ಹೊಸಕೋಟೆ: ಹನುಮ ಜಯಂತಿ ಅಂಗವಾಗಿ ದೇವಾಲಯದಲ್ಲಿ ನೀಡಿದ ಪ್ರಸಾದ ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ನೂರಾರು ಜನ ಅಸ್ವಸ್ಥಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.   ನಗರದ ವೆಂಕಟರಮಣಸ್ವಾಮಿ, ಊರುಬಾಗಿಲ ಆಂಜನೇಯ ಸ್ವಾಮಿ, ಕೋಟೆ […]

ವಿಷ ಆಹಾರ ಸೇವಿಸಿ ದನ ಕರು ಸಾವು : ಮುಗಿಲು ಮುಟ್ಟಿದ ರೈತನ ಆಕ್ರಂದನ

ದೊಡ್ಡಬಳ್ಳಾಪುರ : ವಿಷಪೂರಿತ ಆಹಾರ ಸೇವಿಸಿ 3 ದನಗಳು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪುರು ಗ್ರಾಮದಲ್ಲಿ ನಡೆದಿದೆ   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದ ಬಡರೈತ ರಂಗಪ್ಪ 6 […]

© 2026 Malnad TV. All Rights Reserved.