ಬೀದರ್ : ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ […]
Category: ರಾಜ್ಯ
ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ದೊಡ್ಡಬಳ್ಳಾಪುರ : ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ಏಪ್ರಿಲ್ 5 ರ ಭಾನುವಾರದಂದು ತೂಬಗೆರೆ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ […]
ದೊಡ್ಡಬಳ್ಳಾಪುರಕ್ಕೆ ಕಸ ವಿಲೇವಾರಿ ಬೇಡ :ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ನಿರ್ಧಾರ ಕೈಬಿಡಿ : ನವ ಬೆಂಗಳೂರು ಹೋರಾಟ ಸಮಿತಿ
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಮತ್ತು ದೊಡ್ಡಬೆಳವಂಗಲ ಹೋಬಳಿಯಲ್ಲಿ ಟೆರ್ರಾಫಾರಂ ಮತ್ತು ಎಂಎಸ್‌ಜಿಪಿ ಎಂಬ ಘನತ್ಯಾಜ್ಯದ ಹೆಮ್ಮಾರಿಯನ್ನು ಟೆಕ್ನಾಲಜಿ ಹೆಸರಿನಲ್ಲಿ ಮತ್ತೆ ವಿಸ್ತರಿಸಿ ಪುನರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು […]
ವಿಶ್ವದ ಎರಡನೇ ಅತಿದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ […]
ಡಿಸೆಂಬರ್ 07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
2025 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ರಾಜ್ಯಾದ್ಯಂತ ಡಿಸೆಂಬರ್ 07 ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು. ಜಿಲ್ಲೆಯಲ್ಲಿ 06 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ಬೆಳಿಗ್ಗೆ 7 ರಿಂದ […]
ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದ ಎಂದ ಬಿಜೆಪಿ ಪ್ರಮುಖರು
ದೊಡ್ಡಬಳ್ಳಾಪುರ :2025-26ನೇ ಸಾಲಿನಲ್ಲಿ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್ ಆಫ್/ಎನ್ ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಗೊಳಿಸಬೇಕು […]
ರೈತರಿಗೆ ಹಣ್ಣು ಹೂ ಸಸಿ ಗಿಫ್ಟ್ : ಇಂಜಿನಿಯರ್ ಪರಿಸರ ಪ್ರೇಮಕ್ಕೆ ಜನರು ಫಿದಾ
ಹಿರಿಯೂರು : ತನ್ನ ಮದುವೆಯ ಸಂಭ್ರಮಾಚರಣೆ ಮಾಡಲು ಇಂಜಿನಿಯರಿಂಗ್ ದಂಪತಿ ನೇರವಾಗಿ ರೈತರಿಗೆ ಹಣ್ಣಿನ ಹಾಗೂ ಹೂ ಗಿಡಗಳನ್ನು ನೀಡುವ ಮೂಲಕ ವಿಶೇಷ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ದೃಶ್ಯ ಕಂಡು ಬಂದಿದ್ದು […]
ಅನ್ನದಾತರ ಸಂಕಷ್ಟಕ್ಕೆ ಬಿಜೆಪಿ ಸದಾ ಸ್ಪಂದನೆ: ಬಿ.ವೈ ವಿಜಯೇಂದ್ರ
ಬೀದರ್: ಬಿಜೆಪಿ ಪಕ್ಷವು ಅನ್ನದಾತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತದೆ. ರೈತರ ಪರ ಧ್ವನಿಯಾಗಿ ನಾವು ಸದಾ ನಿಮ್ಮೊಟ್ಟಿಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಬೀದರ್ […]
ದೊಡ್ಡಬಳ್ಳಾಪುರ ರಾಮ್ ಕೆ.ರಾಮಾಂಜಿನಪ್ಪ ರಾಜ್ಯಕ್ಕೆ ಪ್ರಥಮ : ಒಂದು ನಿಮಿಷದ ಒಳಗೆ 400ಮೀಟರ್ ಓಟ
ರಾಜ್ಯ ಮಟ್ಟದ 400ಮೀಟರ್ ಓಟದ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯ ದೊಡ್ಡಬಳ್ಳಾಪುರ ರಾಮ್ ಕೆ.ರಾಮಾಂಜಿನಪ್ಪ ಒಂದು ನಿಮಿಷದ ಒಳಗಾಗಿ 400ಮೀಟರ್ ಅಂತರವನ್ನು ಕ್ರಮಿಸುವ (ಓಡಿ) ಮೂಲಕ ರಾಜ್ಯಕ್ಕೆ ಪ್ರಥಮ ಸ್ಪರ್ಧಿಯಾಗಿ ರೆಕಾರ್ಡ್ […]
ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನುಡಿನಮನ ಕಾರ್ಯಕ್ರಮ
ಕನ್ನಡ ಓದುಗರ ಸಂಖ್ಯೆಯನ್ನು ಕಾದಂಬರಿಗಳ ಮೂಲಕ ಹೆಚ್ಚಿಸಿದವರು ಎಸ್.ಎಲ್.ಭೈರಪ್ಪ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ […]
