ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ ಒಟ್ಟು 36 ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ನಿಗಮ ಮಂಡಳಿ ಪಟ್ಟ […]
Category: ರಾಜಕೀಯ
ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಸ್ಮರಿಸಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ […]
8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ – ಸಚಿವ ರಾಮಲಿಂಗರೆಡ್ಡಿ
ಕರ್ನಾಟಕ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ ₹20 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಸಾರಿಗೆ ಹಾಗೂ […]
ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಬಿಜೆಪಿ ಗುಂಡಾ ವರ್ತನೆ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರ ಅಗ್ರಹ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯಯಾತ್ರೆ’ ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ […]
X (ಎಕ್ಸ್ ) ಸಂದೇಶದ ಮೂಲಕ ಬಿಜೆಪಿ ಪೋಸ್ಟ್ : ಶ್ರೀ ರಾಮ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಎಂದು ಆರೋಪ
ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಪ್ರಚೋದಿಸುವ ಮತ್ತು ಅವರ ಆಳವಾದ ನಂಬಿಕೆಗಳಿಗೆ ಸವಾಲು ಹಾಕುವ ಮೂಲಕ ಕಾಂಗ್ರೆಸ್ 500 ವರ್ಷಗಳ ಹೋರಾಟ ಮತ್ತು ನೋವಿನ ಗಾಯಗಳನ್ನು ಆಳಗೊಳಿಸುತ್ತಿದೆ ಎಂದು ರಾಜ್ಯ ಬಿಜೆಪಿ ಎಕ್ಸ್ (ಟ್ವಿಟ್) ಮಾಡಿದೆ. […]
ಸೈನಿಕ ಶಾಲೆಗಳಲ್ಲಿ ಕನ್ನಡದವರಿಗೆ ಶೇಕಡಾ 65ರಷ್ಟು ಸೀಟುಗಳು ಹಂಚಿಕೆಯಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ : ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ […]
ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟಿಬಿ ನಾಗರಾಜ್ : ನೆಚ್ಚಿನ ನಾಯಕನಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವಂತೆ ಅಭಿಮಾನಿಗಳ ಒತ್ತಾಯ
ದೊಡ್ಡಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕುರುಬ ಸಮದಾಯದ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ. ನಗರದ ಜೆ ಸಿ ಎನ್ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ […]
ದೊಡ್ಡಬಳ್ಳಾಪುರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ : ಸಚಿವ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ಧಾಳಿ
Doddaballapura : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದ ಬಿಜೆಪಿಯ ಸಂಸದ ಅನಂತ ಕುಮಾರ್ ಹೆಗಡೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಕುರಿತು ಬಾಯಿಗೆ ಬಂದಂತೆ ತಮ್ಮ ನಾಲಿಗೆಯನ್ನು ಹರಿಬಿಡುತ್ತೀದ್ದಾರೆ ಈ ಕೂಡಲೇ […]
ಪ್ರಧಾನಿಯವರೊಂದಿಗೆ ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ದನಿದ್ದೇನೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪ ಮಾಡುತ್ತಾ ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ […]
ಮೋದಿಯವರನ್ನು ಪ್ರಶ್ನಿಸಲು ಸಿದ್ದರಾಮಯ್ಯನವರಿಗೆ ಯಾವ ನೈತಿಕ ಹಕ್ಕಿದೆ – ಸಿ.ಟಿ.ರವಿ
ಕೊಟ್ಟ ಕುದುರೆಯನೇರಲರಿಯದವ ವೀರನೂ ಅಲ್ಲ ಶೂರನೂ ಅಲ್ಲ”ಎಂದರು ಶ್ರೀ ಅಲ್ಲಮ ಪ್ರಭು ದೇವರು. “ಕೈಲಾಗದವ ಮೈಪರಚಿಕೊಂಡ” ಎಂಬ ಗಾದೆಯಂತೆ, ಆಡಳಿತ ನಡೆಸಲಾಗದೆ ರಾಜ್ಯದ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯನ್ನು ಹಾಳುಗೆಡವುತ್ತಿರುವ ವ್ಯಕ್ತಿಯೊಬ್ಬರು ದೇಶದ ಪ್ರಧಾನಮಂತ್ರಿ ಶ್ರೀ […]
