ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ತುಮಕೂರು ಪ್ರವಾಸ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅವರು ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ […]
Category: ರಾಜಕೀಯ
ದೇಶವನ್ನು ಬಲಿಷ್ಠಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅಪಾರ – ರಾಮಕೃಷ್ಣಪ್ಪ
ದೊಡ್ಡಬಳ್ಳಾಪುರ : ಭಾರತದ ಪ್ರತಿ ಪ್ರಜೆಗೂ ಸಮಾನ ಹಕ್ಕು ಹಾಗೂ ಘನತೆಯ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದ ಅಡಿಯಲ್ಲಿ ನೂರಾರು ಯೋಜನೆಗಳನ್ನು ನೀಡುವ ಮೂಲಕ ದೇಶದ […]
ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು : ನಾವು ಯುದ್ಧದ ಪರ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ […]
ಜಾತಿಗಣತಿ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದೇನು….???
ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಿದ್ದಾರೆ ಚರ್ಚೆ ಮುಂದುವರಿದಿದೆ ಎಲ್ಲರ ಅಭಿಪ್ರಾಯ ಕೇಳಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಒಬ್ಬರ ನಿರ್ಧಾರ ಅಲ್ಲ. ಕ್ಯಾಬಿನೆಟ್ ನಿರ್ಧಾರ ಆಗಿರುತ್ತದೆ […]
ಕೇಂದ್ರ ಹಾಗೂ ರಾಜ್ಯ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಮಾಜಿ ಶಾಸಕ ಟಿ. ವೆಂಕಟರಮಣಯ್ಯ
ದೊಡ್ಡಬಳ್ಳಾಪುರ : ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಅಪಕಾರನಹಳ್ಳಿ ಟಿ.ವೆಂಕಟರಮಣಯ್ಯ ಹೇಳಿದರು. ನಗರದ […]
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ […]
ಭಾರತದ ಪುಟವಿಟ್ಟ ಬಂಗಾರ ಎಂದು ಡಾ. ಬಾಬು ಜಗಜೀವನ್ ರಾಮ್ ಅವರನ್ನು ಸಂಭೋದಿಸಿದರು:-ಆಹಾರ ಸಚಿವ ಕೆಹೆಚ್. ಮುನಿಯಪ್ಪ
ವಿಧಾನ ಸೌಧ : ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಸಮರ್ಥ ಸಂಸದೀಯ ಪಟು, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ದಲಿತ ಚೇತನ ಡಾ. ಬಾಬು ಜಗಜೀವನ್ ರಾಮ್ ರವರ 118ನೇ […]
ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು:ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ […]
ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ
ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಾತನಾಡುತ್ತಾ ಒಂದು ಅಧ್ಯಯನ […]
‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ : ಕರವೇ ನಾರಾಯಣಗೌಡರಿಂದ ಪ್ರಶಂಸೆ
ತಮಿಳುನಾಡು ಸರ್ಕಾರ ರುಪಾಯಿ ಚಿಹ್ನೆಯನ್ನು ತಮಿಳಿನಲ್ಲಿಯೇ ಸಿದ್ಧಪಡಿಸಿ ಅದನ್ನು ಬಳಸಲು ಆರಂಭಿಸಿದೆ ಈ ಬೆಳವಣಿಗೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಸ್ವಾಗತಿಸಿದ್ದಾರೆ. ತಮಿಳುನಾಡು ಸರ್ಕಾರದ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ […]
