ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. […]

ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬಿಂದು ಗೌಡ ನೇಮಕ

ಕರ್ನಾಟಕ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ, ಚುನಾವಣೆಯಲ್ಲಿ 16436 ಮತಗಳನ್ನು ಪಡೆಯುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಬಿಂದು ಗೌಡ ವಿಜಯಿಶಾಲಿಯಾಗಿದ್ದು, ನೂತನ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ […]

ಡಾ.ಮನಮೋಹನ್ ಸಿಂಗ್ ರಾಜಕೀಯ ಜೀವನ ಕುರಿತು ಒಂದಿಷ್ಟು ಮಾಹಿತಿ

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು […]

ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ : ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. […]

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

ಕಲಬುರಗಿ ಡಿ22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.   ಕಲಬುರಗಿ ವಿಮಾನ ನಿಲ್ದಾಣದಲ್ಲಿ […]

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡಲಿದ್ದೇವೆ – ಜೆಡಿಎಸ್ ಮುಖಂಡ ಶ್ರೀನಿವಾಸ್ ಗೌಡ

ದೊಡ್ಡಬಳ್ಳಾಪುರ : ಕಾಂಗ್ರೆಸ್ ಪಕ್ಷವು ಮತದಾರರಿಗೆ ಆಮಿಷಗಳನ್ನು ಒಡ್ಡಿ ಜಯಗಳಿಸಿದೆ , ತನ್ನ ಕುತಂತ್ರ ರಾಜಕಾರಣದಿಂದಾಗಿ ಈ ಉಪಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ […]

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಇರುವುದು ಆಸೆ ಅಲ್ಲ ದುರಾಸೆ – ರಾಜಘಟ್ಟ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ : ಉಪಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ವಿರೋಧ ಪಕ್ಷಗಳು ಮಾಡಿದ ಸುಳ್ಳು ಆರೋಪಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ […]

ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ :ನೂತನ ಅಧ್ಯಕ್ಷರಾಗಿ ಲೀಲಮ್ಮಪಿಳ್ಳೆಗೌಡ ಮತ್ತು ಉಪಾಧ್ಯಕ್ಷರಾಗಿ ಮಾರಪ್ಪ ಆಯ್ಕೆ

ದೊಡ್ಡಬಳ್ಳಾಪುರ : ಗ್ರಾಮ ಮಟ್ಟದ ಪಂಚಾಯಿತಿ,ಹಾಲಿನ ಡೈರಿ, ಸಹಕಾರಿ ಸಂಘಗಳಲ್ಲಿ ರಾಜಕೀಯ ಮಾಡಬಾರದು ಎಂಬುದಕ್ಕೆ ನಮ್ಮ ಪಂಚಾಯತಿ ಉತ್ತಮ ಉದಾಹರಣೆಯಾಗಿದೆ ಎಲ್ಲಾ ಸ್ಥಳೀಯ ಮುಖಂಡರ ಶ್ರಮದ ಫಲವಾಗಿ ಇಂದು ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ […]

ನವೆಂಬರ್ 22 ರೊಳಗೆ 2500 ನಿವೇಶನ ನೀಡುವ ಗುರಿ : ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್22(ವಿಜಯಮಿತ್ರ ):- ದೇವನಹಳ್ಳಿ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ 4,557 ನಿವೇಶನ ರಹಿತರಿದ್ದು ಮೊದಲ ಹಂತದಲ್ಲಿ2500 ನಿವೇಶನ ನೀಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ […]

ಗೃಹಲಕ್ಷ್ಮಿ ಯೋಜನೆಯಿಂದ ಗ್ರಂಥಾಲಯ ನಿರ್ಮಾಣ : ಕಾನೂರು ಹೆಗ್ಗಡತಿ ಪುಸ್ತಕ ರವಾನಿಸಿ ಶುಭ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ವತಿಯಿಂದ ಹಲವು ಗ್ಯಾರೆಂಟಿ ಯೋಜನೆಗಳ ಅನುಷ್ಠಾನವನ್ನು ನೀಡಿದ್ದು. ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಜನಮಣನೆ ಪಡೆದಿದೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮಹಿಳೆಯರು ಸಾಕಷ್ಟು ವಿಶೇಷ ಕಾರ್ಯಗಳನ್ನು […]

© 2026 Malnad TV. All Rights Reserved.