*ಸಾರ್ವತ್ರಿಕ ಲೋಕಸಭಾ ಚುನಾವಣೆ -2024* ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ಜೆಡಿಎಸ್ ಬಿಜೆಪಿ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ಕೆ ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಜಯಭೇರಿ […]
Category: ರಾಜಕೀಯ
*ಡಾ. ಕೆ ಸುಧಾಕರ್ ಗೆಲುವಿಗೆ ಸಂಭ್ರಮ, ಕಾರ‍್ಯಕರ್ತರ ವಿಜಯೋತ್ಸವ*
ದೊಡ್ಡಬಳ್ಳಾಪುರ (ತೂಬಗೆರೆ) : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ ಸುಧಾಕರ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು […]
*ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ.77.03 ರಷ್ಟು ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್03 (ವಿಜಯಮಿತ್ರ ): ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 14729 ಪದವೀಧರ ಮತದಾರರು ಮತಚಲಾಯಿಸಿದ್ದು, ಶೇಕಡ 77.03 ರಷ್ಟು ಮತದಾನವಾಗಿದೆ ಎಂದು […]
*ಕಾರ್ಮಿಕರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ – ಆಶಾ ಗೌಡ*
ದೊಡ್ಡಬಳ್ಳಾಪುರ : ಕಾರ್ಮಿಕರ ಹಿತ ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವಲಯಗಳ ಅಭಿವೃದ್ಧಿಗಾಗಿ ಸರ್ಕಾರಗಳು ಮುಕ್ತ ಮನಸ್ಸಿನಿಂದ ಶ್ರಮಿಸಬೇಕಿದೆ ಎಂದು ಕರ್ನಾಟಕ ಜನತಾ ಸಮಿತಿಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ […]
*ಪದವೀಧರ ಕ್ಷೇತ್ರ ಚುನಾವಣೆ : ಕೆ ಆರ್ ಎಸ್ ಪಕ್ಷದಿಂದ ಜೀವನ್ ಸ್ಪರ್ಧೆ : ಮತ ನೀಡಿ ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ*
ದೊಡ್ಡಬಳ್ಳಾಪುರ ಮೇ 27 ( ವಿಜಯಮಿತ್ರ) : ಪದವೀಧರರ ಏಳಿಗೆಗಾಗಿ ಶ್ರಮಿಸಲು, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆ ಆರ್ ಎಸ್ ಪಕ್ಷದ ವತಿಯಿಂದ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಜೀವನ್ ಸ್ಪರ್ಧಿಸುತ್ತಿದ್ದಾರೆ ಎಂದು […]
*ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ: ತಂಬಾಕು ನಿಯಂತ್ರಣಕ್ಕೆ ಸಹಕರಿಸಿ*
ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ. ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ […]
*ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ : ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯ*
ದೇವನಹಳ್ಳಿ ಮೇ 23 ( ವಿಜಯಮಿತ್ರ ) : ಈಗಿನ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ದಿಗೆ ಕುಂಠಿತವಾಗಿದೆ. ಇದರಿಂದ 10 ಲಕ್ಷ ರೈತರಿಗೆ ಮತ್ತು 12 […]
*ಕ್ಷೇತ್ರದ ಪದವೀಧರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ, ಈ ಬಾರಿ ಗೆಲ್ಲುವ ಭರವಸೆ ಇದೆ – ಉದಯ್ ಸಿಂಗ್*
ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ಹಲವಾರು ವರ್ಷಗಳು ನಾವು ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳುವ ಮೂಲಕ ಪದವೀಧರರ ಕಷ್ಟ ಸಮಯದಲ್ಲಿ ಸಹಾಯಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧದ ಹೋರಾಟ ನನ್ನದಾಗಿದ್ದು. ಪದವೀಧರರ […]
*ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿರುದ್ಧದ ಆಕ್ಷೇಪಣೆ ನಿರಾಕರಿಸಿದ ಸುಪ್ರೀಂ ಕೋರ್ಟ್*
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಚಾರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯದ ಆಕ್ಷೇಪಣೆಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಚಾರದ ವೇಳೆಯಲ್ಲಿ ಮಾತನಾಡಿ […]
*ನಮ್ಮಲ್ಲಿ ಒಳ ಜಗಳವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ*
ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ರಾಜ್ಯ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
