ಹಾಡೋನಹಳ್ಳಿಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ರೈತನ ಮನೆಗೆ ಬಿ.ಸಿ ಆನಂದ್ ಕುಮಾರ್ ಭೇಟಿ.

ದೊಡ್ಡಬಳ್ಳಾಪುರದ ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಕಳೆದ ಗುರುವಾರ ಹಸು ಕಟ್ಟುವ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಅವಘಡದ ಪರಿಣಾಮದಿಂದ ಎರಡು ಹಸುಗಳು ಸೇರಿದಂತೆ ತೀವ್ರವಾಗಿ ಗಾಯಗೊಂಡಿದ್ದ ರೈತ ರಾಜಣ್ಣ ಮನೆಗೆ ಸೋಮವಾರ ಸಂಜೆ […]

ದೇವಾಲಯಕ್ಕೆ ನುಗಿದ ಕಳ್ಳರು : ದೇವರ ಎರಡು ಬೆಳ್ಳಿ ಕಿರೀಟ ಒಂದು ಚಿನ್ನದ ತಾಳಿ ಕದ್ದು ಪರಾರಿ

ದೊಡ್ಡಬಳ್ಳಾಪುರ : ಕಳೆದ ರಾತ್ರಿ ತೇರಿನ ಬೀದಿಯಲ್ಲಿರುವ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಕಳವು ಯತ್ನ ನಡೆದಿದ್ದು, ಪಕ್ಕದ ಚಂದ್ರ ಮೌಳೇಶ್ವರ ದೇವಸ್ಥಾನದಲ್ಲಿ ದೇವರ ಎರಡು ಬೆಳ್ಳಿ ಕಿರೀಟ,ಒಂದು ಚಿನ್ನದ ತಾಳಿಯನ್ನ ಕಳ್ಳರು ಕದ್ದು […]

*ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 18 ( ವಿಜಯ ಮಿತ್ರ ): ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳು ಬದಲಾಗಿದ್ದು, ಸರ್ಕಾರಿ ಕೆಲಸಕಾರ್ಯಗಳನ್ನು ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟರೆ, […]

ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ : ದೇವರ ದರ್ಶನ ಪಡೆದು ಪುನೀತರಾದ ಭಕ್ತಗಣ

ದೊಡ್ಡಬಳ್ಳಾಪುರ, (ಮಾ.19) ವಿಜಯ ಮಿತ್ರ : ಚಿಕ್ಕಮಧುರೆ (ಕನಸವಾಡಿ) ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವು ಅದ್ದೂರಿಯಾಗಿ ನೆರವೇರಿತು. ತಾಲ್ಲೂಕಿನ ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿದರು. […]

ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬ ಆಚರಣೆ : ಬಿರಿಯಾನಿ ಹಂಚಿ ಸಂಭ್ರಮಿಸಿದ ಅಪ್ಪು ಫ್ಯಾನ್ಸ್

ದೊಡ್ಡಬಳ್ಳಾಪುರ ಮಾ.17 ( ವಿಜಯ ಮಿತ್ರ ) : ಪುನೀತ್ ರಾಜಕುಮಾರ್ ರವರ 49ನೇ ಹುಟ್ಟುಹಬ್ಬದ ಅಂಗವಾಗಿ ಪುನೀತ್ ರವರಿಗೆ ಇಷ್ಟವಾದ ಬಿರಿಯಾನಿಯನ್ನು ಹಂಚಿಕೆ ಮಾಡುವ ಮೂಲಕ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದು […]

ಪಡಿತರ ವಿತರಣೆ ಕುರಿತು ಯುವಕರ ಜನಜಾಗೃತಿ ಅಭಿಯಾನ : ನ್ಯಾಯಬೆಲೆ ಅಂಗಡಿಗಳು ಸರ್ಕಾರಿ ಆದೇಶ ಪಾಲಿಸುವಂತೆ ಒತ್ತಾಯ

ದೊಡ್ಡಬಳ್ಳಾಪುರ ಮಾ.17(ವಿಜಯ ಮಿತ್ರ ): ಸರ್ಕಾರದ ಆದೇಶದಂತೆ ತಿಂಗಳ ಪ್ರತಿದಿನವೂ ನ್ಯಾಯಬೆಲೆ ಅಂಗಡಿಯನ್ನು ತೆಗೆಯುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಿರುವ ಪಡಿತರ ವಿತರಕರು ತಿಂಗಳಿನಲ್ಲಿ ಕೇವಲ ಎರಡು ಮೂರು ದಿನಗಳು ನ್ಯಾಯಬೆಲೆ ಅಂಗಡಿ ತೆರೆಯುವ […]

*ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 16 (ವಿಜಯಮಿತ್ರ ): ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. […]

*ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ: ಸಚಿವ ಎಂ.ಬಿ ಪಾಟೀಲ*

ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ […]

ನಮ್ಮ ಪ್ರಾಧಿಕಾರ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕೆಲಸ ಮಾಡುವುದು – ವಿಶ್ವನಾಥ್ ರೆಡ್ಡಿ

ದೊಡ್ಡಬಳ್ಳಾಪುರ ಮಾ.16 (ವಿಜಯಮಿತ್ರ ):ತಾಂತ್ರಿಕ ಕಾರಣದಿಂದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸ್ವಲ್ಪ ಹಿನ್ನಡೆಯಾಗಿದೆ, ನಮ್ಮ ಪ್ರಾಧಿಕಾರ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕೆಲಸ ಮಾಡುವುದು, ಯೋಜನೆಗಳ ಫಲಾನುಭವಿಗಳಾಗಲು ನಮ್ಮ ಪ್ರಾಧಿಕಾರವನ್ನ ಸಂಪರ್ಕಿಸಿದ್ದಾರೆ ಯೋಜನೆಯ ಫಲಾನುಭವಿಗಳನ್ನಾಗಿ […]

ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಎಲ್ಲರಂಗಗಳಲ್ಲೂ ಸಾಧನೆ ಮಾಡಿರುವುದನ್ನು ನಾವು ನೋಡಬಹುದು – ಎಂ ನಾಗಮಣಿ

ದೊಡ್ಡಬಳ್ಳಾಪುರ (ವಿಜಯಮಿತ್ರ) : ಮಹಿಳೆಯರು ವ್ಯಾಪಾರ, ಕ್ರೀಡೆ, ಸ್ವ ಉದ್ಯೋಗ, ಇತ್ಯಾದಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಇಂದು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಎಂ ನಾಗಮಣಿ ಹೇಳಿದರು. ಅವರು ತಾಲ್ಲೂಕಿನ ಮದುರೆ […]

© 2026 Malnad TV. All Rights Reserved.