75 ನೇ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪ್ರತಿ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿದ್ದು ಸಾಂಕೇತಿಕವಾಗಿ ಸಂವಿಧಾನ ರಥದ ಆಯೋಜನೆ ಮಾಡಿದ್ದು. ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆ […]
Category: ಜಿಲ್ಲೆ
ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ಅಂತರಹಳ್ಳಿ ಕೆರೆಗೆ ಮರುಜೀವ
ಎಲ್ಲೆಡೆಯೂ ನೀರಿನ ಅಭಾವ ತಾಂಡವವಾಡುತ್ತಿದ್ದು.ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಂತರಹಳ್ಳಿ ಗ್ರಾಮದ ಕೆರೆ ಪೂರ್ಚೆತನಕ್ಕೆ ಯೋಜನೆ ರೂಪಿಸಲಾಗಿದೆ. ನೀರಿನ ಬವಣೆ ನೀಗಿಸಲು ಹಾಗೂ ಅಂತರ್ಜಲ ಮಟ್ಟವನ್ನು ಸುಧಾರಿಸುವ ಸಲುವಾಗಿ ಈ […]
ಬಿಜೆಪಿಯ 10 ವರ್ಷದ ಸಾಧನೆಯನ್ನು ಗೋಡೆ ಬರಹ ಹಾಗೂ ಕರಪತ್ರ ಮನೆ ಮನೆಗೆ ತಲುಪಿಸುವ ಮೂಲಕ ಗ್ರಾಮ ಚಲೋ ಅಭಿಯಾನ
ದೊಡ್ಡಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಯನ್ನು ಗೋಡೆ ಬರಹ ಹಾಗೂ ಕರಪತ್ರ ಹಂಚುವ ಮೂಲಕ ಗ್ರಾಮಚಲೋ ಅಭಿಯಾನ ಪ್ರಾರಂಭಿಸಿದ್ದೇವೆ .ಸ್ಥಳೀಯವಾಗಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿರುವುದು ಸಂತಸ ತಂದಿದೆ ಎಂದು […]
2ನೇ ವರ್ಷದ ವಾರ್ಷಿಕೋತ್ಸವ ಆಚರಣೆ : ವಿಶೇಷ ಅಲಂಕಾರದೊಂದಿಗೆ ಕಂಗೊಳಿಸಿದ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯ
Doddaballapur : ದೇವಾಲಯ ನಿರ್ಮಾಣ ಮಾಡಿ 2 ವರ್ಷವಾಗಿದೆ . ಸಾವಿರಾರು ಭಕ್ತಾದಿಗಳು ದಿನನಿತ್ಯ ತಾಯಿಯ ದರ್ಶನ ಪಡೆಯುತ್ತಿದ್ದಾರೆ .ನಿತ್ಯ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಿದ್ದು ದಿನದಿಂದ ದಿನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು […]
ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ : ಸೌಹಾರ್ದಯುತ ಜೀವನ ಸಾಗಿಸಲು ಸ್ಥಳೀಯ ಮುಖಂಡರ ನಿರ್ಧಾರ
ದೊಡ್ಡಬಳ್ಳಾಪುರ: ಈ ಹಿಂದೆ ಸ್ಥಳೀಯವಾಗಿ ಹಾಕಲಾಗಿದ್ದ ಬ್ಯಾನರ್ ಹರಿದು ಕಿಡಿಗೇಡಿಗಳು ಪುಂಡಾಟ ಮೆರೆದಿದ್ದರು. ಈ ಹಿನ್ನಲೆ ಪೊಲೀಸ್ ಇಲಾಖೆ ವತಿಯಿಂದ ಸ್ಥಳೀಯವಾಗಿ ಶಾಂತಿ ಸಭೆ ಆಯೋಜನೆ ಮಾಡಲಾಗಿದ್ದು. ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರು ಇನ್ನು […]
ಮಾರ್ಚ್ 8 ರಂದು ಹಳ್ಳಿಕಾರ್ ಫ್ಯಾಷನ್ ಶೋ : ನೂತನ ಕಾರ್ಯಕ್ರಮಕ್ಕೆ ನವ ಕರ್ನಾಟಕ ಯುವಶಕ್ತಿ ವೇದಿಕೆ ಪ್ಲಾನ್
ದೊಡ್ಡಬಳ್ಳಾಪುರ(ತೂಬಗೆರೆ) : ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಮಾರ್ಚ್ 8 2024 ರಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ. […]
25 ದಿನಕ್ಕೆ ಕಾಲಿಟ್ಟ ರೈತರ ಹೋರಾಟ: ಕೇರ್ ಮಾಡದ ಕೆಐಎಡಿಬಿ ಅಧಿಕಾರಿಗಳು
ದೊಡ್ಡಬಳ್ಳಾಪುರ : ಕಳೆದ 25 ದಿನಗಳಿಂದ ರೈತರು ಬಿಸಿಲಿನಲ್ಲಿ ದೂಳಿನ ವಾತಾವರಣದಲ್ಲಿ ಧರಣಿ ನಡೆಸುತ್ತಿದ್ದೇವೆ . ರೈತರ ಕುರಿತು ಕಿಂಚಿತ್ತೂ ಕರುಣೆ ಇಲ್ಲದ ಕೆಐಎಡಿಬಿ ಕನಿಷ್ಠ ಸೌಜನ್ಯಕ್ಕಾದರೂ ಸ್ಪಂದಿಸಿಲ್ಲ.ರೈತರ ಫಲವತ್ತಾದ ಭೂಮಿಯೊಂದಿಗೆ ದಂಧೆಗೆ ಇಳಿದಿರುವ […]
ರೈತರಿಂದ ಮೌನ ಪ್ರತಿಭಟನೆ : ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸುವಂತೆ ಒತ್ತಾಯ
ದೇವನಹಳ್ಳಿ : ಇಂದು ನಾವು ಸಾಂಕೇತಿಕವಾಗಿ ಬಾಯಿಗೆ ಬಟ್ಟೆ ಕಟ್ಟಿಕೊಳ್ಳುವ ಮೂಲಕ ಮೌನ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ನಡೆಸಿದ್ದೇವೆ ಕಾರಣ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇಲ್ಲದಿರುವುದು. ಆದಷ್ಟು ಬೇಗ […]
ಪಿಜಿ ಮಾಡುತ್ತೇವೆ ಎಂದು ಹೇಳಿ ಬಾರ್ ಮಾಡುತ್ತಿದ್ದಾರೆ – ಸ್ಥಳೀಯರ ಆಕ್ರೋಶ
ದೊಡ್ಡಬಳ್ಳಾಪುರ :ಮದ್ಯದಂಗಡಿ ಪ್ರಾರಂಭಿಸಲಾಗುತ್ತಿರುವುದನ್ನು ಖಂಡಿಸಿ, ನಗರದ 31ನೇ ವಾರ್ಡ್‌ನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಕರೇನಹಳ್ಳಿ-೨ ವಾರ್ಡ್ ನ ರಾಜೇಶ್ವರಿ ಚಿತ್ರಮಂದಿರದ ಸಮೀಪದ ಮದ್ಯದಂಗಡಿ ತೆರೆಯಲುದ್ದೇಶಿಸಿರುವ ಕಟ್ಟಡದ ಬಳಿ ಜಮಾಯಿಸಿದ ಮಹಿಳೆಯರು, ಗ್ರಾಮಸ್ಥರು […]
ಮಹಿಳೆಯ ಗರ್ಭಕೋಶದ ಸುತ್ತ 4.5 ಕೆ.ಜಿ ಗಡ್ಡೆ : ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಸರ್ಕಾರಿ ವೈದ್ಯರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸ್ಥಳೀಯ ವೈದ್ಯರ ತಂಡ ಯಶಸ್ವಿಯಾಗಿದೆ. ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ […]
