ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೆಸ್ಕಾಂ ಅಧಿಕಾರಿಗಳ ವಿರುದ್ಧ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಆರೋಪ ಮಾಡಲಾಯಿತು ಸ್ಥಳೀಯ ವಿದ್ಯುತ್ ಕಾಮಗಾರಿಗಳಲ್ಲಿ ಅಧಿಕಾರಿಗಳೇ ಗುತ್ತಿಗೆ ಪಡೆಯಲು ಮುಂದಾಗಿದ್ದು ಸರ್ಕಾರದ ಅನುಮತಿ ಪಡೆದಿರುವ ಗುತ್ತಿಗೆದಾರರು […]
Category: ಜಿಲ್ಲೆ
ದಂಡುದಾಸಕೊಡಿಗೇಹಳ್ಳಿಯಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ : ಗ್ರಾಮಸ್ಥರರಿಂದ ಸಂಭ್ರಮದ ಆಚರಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಗಿರಿಜನ ಉಪಯೋಜನೆ ಅಡಿಯಲ್ಲಿ ಗಿರಿಜನೋತ್ಸವ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ದಂಡುದಾಸ ಕೊಡಿಗೇಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ಸಚಿವರಾದ ಕೆಎಚ್ ಮುನಿಯಪ್ಪ […]
ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ – ಜಿ. ಸುರೇಶ್
ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ […]
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಜಕೀಯ ಫ್ಲೆಕ್ಸ್ ಅಳವಡಿಕೆ : ಸಾರ್ವಜನಿಕರಿಂದ ನೀತಿಸಂಹಿತೆ ಉಲ್ಲಂಘನೆ ಆರೋಪ
ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ತಾಲ್ಲೂಕು ಕಚೇರಿ ವೃತ್ತದಲ್ಲಿ ಆರ್. ಅಶೋಕ್ ದೊಡ್ಡಬಳ್ಳಾಪುರಕ್ಕೆ ಭೇಟಿ ಕೊಡುತ್ತಿರುವ ಹಿನ್ನಲೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ಸಾರ್ವಜನಿಕರಿಗೆ ಒಂದು ನ್ಯಾಯ ರಾಜಕೀಯ […]
ಜನವರಿ 30 ರಂದು ಬಿಜೆಪಿ ಪ್ರತಿಭಟನೆ : 5000 ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 250 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಆಸ್ಪತ್ರೆಯ ನಿರ್ಮಾಣ ಕಾರ್ಯ ತಡವಾಗುತ್ತಿರುವ ಹಿನ್ನಲೆಯಲ್ಲಿ ಜ.29 ರಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ವತಿಯಿಂದ ವಿಪಕ್ಷ ನಾಯಕರಾದ ಆರ್. ಅಶೋಕ್ ನೇತೃತ್ವದಲ್ಲಿ […]
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಸಮಿತಿ ಭಾಗಿ
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ದಲಿತ ಚಳವಳಿಯನ್ನ ಪ್ರಾರಂಭಿಸಿದವರು ಪ್ರೋ.ಬಿ.ಕೃಷ್ಣಪ್ಪ, ಕರ್ನಾಟಕ ದಲಿತ ಚಳವಳಿಗೆ 50 ವರ್ಷಗಳು ತುಂಬಿದೆ, ಪ್ರೋ.ಬಿ. ಕೃಷ್ಣಪ್ಪ ಸ್ಥಾಪಿಸ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪನ ದಿನವಾದ ಇಂದು ದಸಂಸ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ […]
ಪಕ್ಷ ವಿರೋಧಿ ಚಟುವಟಿಕೆ ಆರೋಪ: ವೆಂಕಟೇಶ್ ಬಾಬು ವಿರುದ್ಧ ಶಿಸ್ತುಕ್ರಮಕ್ಕೆ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡರ ಆಗ್ರಹ
ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ತೂಬಗೆರೆ ಹೋಬಳಿ ಜೆಡಿಎಸ್ ಮುಖಂಡ ಎಸ್.ಎಲ್.ವೆಂಕಟೇಶಬಾಬು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ವರಿಷ್ಠರು ಸೂಕ್ತ ಕ್ರಮ ಜರುಗಿಸಬೇಕು ಎಂದು ತೂಬಗೆರೆ ಹೋಬಳಿ ಗಂಟಿಗಾನಹಳ್ಳಿ […]
ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ “ಯುವ ಸೌರಭ” ಕಾರ್ಯಕ್ರಮ
ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ಜವಾಹರ್ […]
ಫೆಬ್ರುವರಿ 4 ರಂದು ಕನ್ನಡ ಜಾಗೃತಿ ವೇದಿಕೆ 30ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ : ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. […]
ರಾಗಿ ಹುಲ್ಲಿಗೆ ಕಿಡಿಗೇಡಿಗಳಿಂದ ಬೆಂಕಿ : 40 ಸಾವಿರ ರೂ ಬೆಲೆಯ ರಾಗಿ ಹುಲ್ಲು ಸಂಪೂರ್ಣ ಸುಟ್ಟು ಭಸ್ಮ
ದೊಡ್ಡಬಳ್ಳಾಪುರ :ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ ಗ್ರಾಮದಲ್ಲಿ ಮುಂಜಾನೆ ರಾಗಿ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ. ನೆಲ್ಲುಕುಂಟೆ […]
