ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಯ ಚಟಕ್ಕೆ ಬಿದ್ದ ಗ್ರಾಮೀಣ ಯುವಕರು : ಪೊಲೀಸ್ ಗಸ್ತು ಬಿಗಿಗೊಳಿಸುವಂತೆ ಸಾರ್ವಜನಿಕರ ಮನವಿ

ದೊಡ್ಡಬಳ್ಳಾಪುರ:ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಬೀಸಿವೆ.   ತಾಲೂಕಿನ ಮೆಳೆಕೋಟೆ, […]

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಾಧಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ದಿನಾಂಕ 26-01.2024 ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರ ಭಾಗದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ […]

ದ್ವಜಸ್ತಂಭ ಖಾಲಿ ಖಾಲಿ: ಗಣರಾಜ್ಯೋತ್ಸವದ ಆಚರಣೆ ಮರ್ತೋದ್ರಾ ದೊಡ್ಡಬಳ್ಳಾಪುರ ವಿದ್ಯುತ್ ಮಗ್ಗ ಸೇವಾ ಕೇಂದ್ರ ಸಿಬ್ಬಂದಿ

ದೊಡ್ಡಬಳ್ಳಾಪುರ : ದೇಶದಾದ್ಯಂತ ವಿಶೇಷವಾಗಿ ಜನವರಿ 26ರಂದು ಗಣರಾಜ್ಯೋತ್ಸವದ ದಿನವನ್ನಾಗಿ ಅತ್ಯಂತ ಸಂಭ್ರಮಾ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.ಸಾರ್ವಜನಿಕ ಕಚೇರಿಗಳಲ್ಲಿ ಈ ದಿನವು ಒಂದು ವಿಶೇಷ ಹಬ್ಬವೇ ಸರಿ.. ಆದರೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ […]

ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ನಮ್ಮ  ಸಂವಿಧಾನವು  ದೇಶದ ಸಮಗ್ರ ಅಭಿವೃದ್ಧಿಯಲ್ಲಿ  ಮಹತ್ವದ ಪಾತ್ರ ವಹಿಸಿದೆ.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು  ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ […]

2024ರ ರಾಷ್ಟ್ರಪತಿ ಪದಕಕ್ಕೆ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.   2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ […]

ಫೂಟ್ ಪಾಥ್ ತುಂಬಿದ ಕಸದ ರಾಶಿ : ಗಮನ ಹರಿಸದ ಜನಪ್ರತಿನಿಧಿಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ಪಾಲನಜೋಗಿಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಎಲ್ಲೂ ನೋಡಿದರೂ ಕಸದ ರಾಶಿ ತುಂಬಿದೆ . ಗೌರಿಬಿದನೂರು ಹೆದ್ದಾರಿ ಮಾರ್ಗದ ಅಕ್ಕ ಪಕ್ಕದಲ್ಲಿ ಕಸ ತುಂಬಿದ್ದು ಸಾರ್ವಜನಿಕರು ಸಂಚರಿಸುವ ಪಾದಚಾರಿ ಮಾರ್ಗ ಕಸದಿಂದ ತುಂಬಿದೆ. ಸ್ಥಳೀಯ […]

ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಬಿಜೆಪಿ ಗುಂಡಾ ವರ್ತನೆ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರ ಅಗ್ರಹ

ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯಯಾತ್ರೆ’ ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ […]

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ವಿಶೇಷವಾಗಿ ಆಚರಿಸಿದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ

ದೊಡ್ಡಬಳ್ಳಾಪುರ : ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ . ಸಮಾಜದಲ್ಲಿ ಹೆಣ್ಣು ನಿರ್ಭೀತಿಯಿಂದ ಜೀವಿಸುವ ವಾತಾವರಣದ ನಿರ್ಮಾಣವಾಗಬೇಕಿದೆ ನಮ್ಮ ಬಳಿಗೆ ಬರುವ ಸಾರ್ವಜನಿಕರಿಗೆ ಹೆಣ್ಣು ಮಕ್ಕಳ ಬಗ್ಗೆ ಅರಿವು ಮೂಡಿಸುವ […]

ರೈತರಿಗೆ ಅನುಕೂಲವಾಗುವ ರಸ್ತೆಗೆ ರೈತರಿಂದಲೇ ಅಡ್ಡಿ : ಸರ್ಕಾರಿ ನಕಾಶೆ ರಸ್ತೆ ಬದಲು ಪಥ ಬದಲಾವಣೆಯ ರಸ್ತೆ ನಿರ್ಮಾಣ

ದೊಡ್ಡಬಳ್ಳಾಪುರ ತಾಲೂಕಿನ ಲಕ್ಷ್ಮೀದೇವಿಪುರ ಗ್ರಾಮದಲ್ಲಿ ನಕಾಶೆ ರಸ್ತೆ ಬಿಡಲು ಒಪ್ಪದ ರೈತರಿಗೆ ಮನವೊಲಿಸಿ, ಪಥ ಬದಲಾವಣೆ ರಸ್ತೆಯನ್ನು ಕಂದಾಯ ಇಲಾಖೆ ವತಿಯಿಂದ ಮಾಡಲಾಯಿತು ಕೆಲಕಾಲ ರೈತರ ನಡುವೆ ಮಾತಿನ ಚಕಮಕಿ ನಡೆಯಿತು . ರೈತರ […]

ದೀಪೋತ್ಸವ ಮಾಡುವ ಮೂಲಕ ರಾಮೋತ್ಸವದ ಆಚರಣೆ

ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಶ್ರೀ ರಾಮ ದೇವರಿಗೆ ದೀಪ ಬೆಳಗುವ ಮೂಲಕ ಈ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ . ಅಯೋಧ್ಯೆ ಆಚರಣೆಯನ್ನು ಗ್ರಾಮಗಳಲ್ಲಿ ಗ್ರಾಮಸ್ಥರು ಸೃಷ್ಟಿಸಿದ್ದಾರೆ ಎಂದರೆ ತಪ್ಪಾಗಲಾರದು ಎಂದು […]

© 2026 Malnad TV. All Rights Reserved.