ಅಪಘಾತ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲಿ ಬೈಕ್ ಸವಾರ ಸಾವು,

ದೊಡ್ಡಬಳ್ಳಾಪುರ : ಬೆಳ್ಳಂಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ಕಂಟನಕುಂಟೆ – ಪಾಲನಜೋಗಿಹಳ್ಳಿ ನಡುವಿನ ಆಂಜನೇಯ ಸ್ವಾಮಿ ದೇವಾಲಯದ ಬಳಿ […]

ಪಾಲನಜೋಗಿಹಳ್ಳಿಯಲ್ಲಿ ಅಪಘಾತ : ಗಾಯಾಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರ ಕಂಪನಿಯಾ ಥಾರ್ ಜೀಪ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಹಿಂದೂಪುರ- ಯಲಹಂಕ ನಡುವಿನ ರಾಜ್ಯ ಹೆದ್ದಾರಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. […]

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜನವರಿ 18ರಂದು ವಿದ್ಯುತ್ ವ್ಯತ್ಯಯವಾಗಲಿದೆ – ಬೆಸ್ಕಾಂ

ದೊಡ್ಡಬಳ್ಳಾಪುರ ನಗರದಲ್ಲಿ ದಿನಾಂಕ 18.01.2024 ರಂದು 66/11ಕೆವಿ ಡಿ.ಕ್ರಾಸ್ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪ ಕೇಂದ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಯಿಂದ ಸಂಜೆ […]

ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 25ಹಾಗೂ 26ಕ್ಕೆ ಮುಂದೂಡಿಕೆ

ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ದೊಡ್ಡಬಳ್ಳಾಪುರ: ಜನವರಿ ತಿಂಗಳ 21/22 ರಂದು ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.   ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ […]

ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ 851ನೇ ಜಯಂತೋತ್ಸವ : ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಎಲ್ಲಾ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು […]

ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಓರ್ವ ಬಲಿ : ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದಲ್ಲಿ ಘಟನೆ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದ ಹಿನ್ನಲೆ ದೇವಾಲಯಕ್ಕೆ ಅಪಾರ ಪ್ರಮಾಣದ ಭಕ್ತಗಣ ಹರಿದುಬರುತ್ತಿದೆ.   ಬಸ್ ಚಾಲನೆಯಲ್ಲಿ ಇದ್ದಾಗಲೇ ತಾರಾತುರಿಯಲ್ಲಿ ಬಸ್ ಯಿಂದ ಇಳಿಯಲು ಮುಂದಾದ ವ್ಯಕ್ತಿ ಬಸ್ಸಿನ ಹಿಂಬದಿ […]

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ರಥೋತ್ಸವದಲ್ಲಿ ಭಾಗಿಯಾದ ಅಸಂಖ್ಯಾತ ಭಕ್ತಗಣ

ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು. […]

ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಗೆ ಕುಳಿತ ರೈತರು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮದ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗಾಗಿ ಸರ್ಕಾರ ತನ್ನ ಸ್ವಾಧೀನಕ್ಕೆ ಪಡೆಯಲು ಮುಂದಾಗಿದೆ, ಗ್ರಾಮಗಳ ರೈತರು ಸೂಕ್ತ ಪರಿಹಾರ ಕೊಡುವಂತೆ ಆಗ್ರಹಿಸಿ ಹಲವು ಬಾರಿ […]

ಮನೆ ಮನೆಗೂ ಶ್ರೀರಾಮ ಮಂತ್ರಾಕ್ಷತೆ ತಲುಪಿಸುವುದು ನಮ್ಮ ಸೌಭಾಗ್ಯ – ಸ್ಥಳೀಯ ಮುಖಂಡ ಗಂಗಾಧರ್

ದೊಡ್ಡಬಳ್ಳಾಪುರ : ಶ್ರೀ ರಾಮನ ಮಂತ್ರಾಕ್ಷತೆ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ನಾವು ಭಾಗಿಯಾಗಿರುವುದು ನಮ್ಮ ಪೂರ್ವಜನ್ಮದ ಪುಣ್ಯವೇ ಸರಿ . ಅಯೋಧ್ಯೆಯ ಪ್ರತಿಷ್ಠಾಪನ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದೇವೆ ದೊಡ್ಡಬಳ್ಳಾಪುರದಿಂದ ತೂಬಗೆರೆ […]

ಜನಜಾಗೃತಿಗಾಗಿ ವಾಲ್ಮೀಕಿ ಜಾತ್ರಾ ಮಹೋತ್ಸವ : ತಾಲ್ಲೂಕಿನ ವಾಲ್ಮೀಕಿ ಸಮುದಾಯಕ್ಕೆ ಶ್ರೀಗಳಿಂದ ಅಧಿಕೃತ ಆಹ್ವಾನ

ದೊಡ್ಡಬಳ್ಳಾಪುರ : ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಫೆ.8 […]

© 2026 Malnad TV. All Rights Reserved.