ದೊಡ್ಡಬಳ್ಳಾಪುರ :ಕನ್ನಡಿಗರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ ನಮ್ಮ ನಾಯಕರಾದ ನಾರಾಯಣ ಗೌಡ ರವರನ್ನು ಈ ಕೂಡಲೇ ಬಿಡುಗಡೆಗೊಳಿಸಿ ಇಲ್ಲವಾದಲ್ಲಿ ನಮ್ಮ ಕರವೇ ಕಾರ್ಯಕರ್ತರು ಬೆತ್ತಲೆ ಮೆರವಣಿಗೆ ನಡೆಸುತ್ತಿವೆ ಎಂದು ಸರ್ಕಾರಕ್ಕೆ […]
Category: ಜಿಲ್ಲೆ
ನಾಳೆ ದೊಡ್ಡಬಳ್ಳಾಪುರದ ಮಾಲ್ ಗಳಿಗೆ ಕರವೇ ಕನ್ನಡಿಗರ ಬಣ ಭೇಟಿ : ಕನ್ನಡ ಬಳಕೆ ಮಾಡಲು ಹಾಗೂ ಕನ್ನಡದಲ್ಲಿ ವ್ಯವಹರಿಸುವಂತೆ ಆಗ್ರಹ
ದೊಡ್ಡಬಳ್ಳಾಪುರ : ನಾಳೆ ನಮ್ಮ ಕಾರ್ಯಕರ್ತರು ತಾಲ್ಲೂಕಿನ ಡಿ ಮಾರ್ಟ್ ಸೇರಿದಂತೆ ಹಲವು ಮಾಲ್ ಗಳಿಗೆ ಭೇಟಿ ನೀಡಲಿದ್ದು, ಕನ್ನಡ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ತಿಳಿಸಲಾಗುವುದು ಎಂದು […]
ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತೆ,ಮಕ್ಕಳ ಮೇಳ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ
ದೊಡ್ಡಬಳ್ಳಾಪುರ : ಮಕ್ಕಳಲ್ಲಿ ಶಿಸ್ತು , ಸಂಯಮ ಮತ್ತು ಸಾಮರ್ಥ್ಯ ಬೆಳವಣಿಗೆಗೆ ಭಾರತ ಸೇವಾದಳ ಸಹಕಾರಿ, ಮಕ್ಕಳಲ್ಲಿ ಸೇವೆಯ ಕುರಿತು ಅದ್ಭುತ ಚಿಂತನೆ ಮೂಡಿಸುವಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸೇವಾದಳದ […]
ಕುಂದು ಕೊರತೆಗಳ ಸಭೆಯಲ್ಲಿ ಸ್ವೀಕರಿಸಿದ ಸಾರ್ವಜನಿಕರ ಮನವಿಗಳಿಗೆ ಒಂದು ತಿಂಗಳ ಗಡುವು : ಸಮಸ್ಯೆ ಬಗೆಹರಿಸುವಂತೆ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್
ದೊಡ್ಡಬಳ್ಳಾಪುರ : ಸಾರ್ವಜನಿಕರ ಹಲವು ಅಹವಾಲುಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದೇನೆ ನ್ಯಾಯಾಲಯದಲ್ಲಿ ಇರುವ ದಾವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಜಿಗಳನ್ನು ಸರಿಪಡಿಸುವ ಅವಕಾಶ ನಮ್ಮಲ್ಲಿದೆ ಸಾರ್ವಜನಿಕರು ತಾಲ್ಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಆಲೆಯುವ ಪರಿಸ್ಥಿತಿ […]
ರೈತರ ಸಹಾಯಕ್ಕೆ ನಿಂತ ನವ ಕರ್ನಾಟಕ ಯುವ ಶಕ್ತಿ ವೇದಿಕೆ : ದನಗಳಿಗೆ ಉಚಿತ ಮೇವು ನೀರು ವಿತರಣೆ
ದೊಡ್ಡಬಳ್ಳಾಪುರ : ಕಳೆದ ಮೂರು ವರ್ಷಗಳಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದಲ್ಲಿ ನಿಂತು ಹೋಗಿದ್ದ ದನಗಳ ಜಾತ್ರೆ ಈ ಬಾರಿ ಅದ್ಧೂರಿಯಾಗಿ ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಜೋಡಿ ಎತ್ತುಗಳು […]
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನೂತನ ಪಿಎಸ್ಏನ್ ಘಟಕ ಸ್ಥಾಪನೆ : ಸಂಸ್ಥೆಯ ಗಣ್ಯರಿಂದ ಉದ್ಘಾಟನೆಗೊಂಡ ತಾಲ್ಲೂಕಿನ ಮೊದಲ ಅಧಿಕೃತ ಪಿಎಸ್ಏನ್ ಮಾರಾಟ ಮತ್ತು ಸೇವಾ ಘಟಕ
ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಶಾಲಾ ಬಸ್ ಹಾಗೂ ಟೆಂಪೋ ಟ್ರಕ್ ಗಳ ಮಾರಾಟದ ಬೇಡಿಕೆ ಮೇರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಪಿಎಸ್ಏನ್ ಘಟಕವನ್ನು ಸ್ಥಾಪಿಸಲಾಗಿದೆ ಅತ್ಯುತ್ತಮ ಸೇವೆ ನೀಡುವಲ್ಲಿ ಹೆಸರುವಾಸಿಯಾಗಿರುವ ನಮ್ಮ ಸಂಸ್ಥೆ […]
ಕನ್ನಡ ಭಾಷೆಯ ನಾಮಫಲಕ ಬಳಕೆ ಕಡ್ಡಾಯ ಖಡಕ್ ವಾರ್ನಿಂಗ್ ಕೊಟ್ಟ ಕರವೇ : ವ್ಯಾಪಾರಸ್ಥರು ಎಚ್ಚೆದ್ದುಕೊಳ್ಳದ ಪಕ್ಷದಲ್ಲಿ ಉಗ್ರ ಹೋರಾಟ ಖಂಡಿತಾ – ಪುರುಷೋತ್ತಮ್ ಗೌಡ
ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರಾದ ಟಿ .ಎ. ನಾರಾಯಣ್ ಗೌಡ ಅವರು ಒಂದು ತಿಂಗಳ ಹಿಂದೆ ಕರ್ನಾಟಕ ರಾಜ್ಯ ಕನ್ನಡ ಅಭಿಮಾನೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಹಾಗೂ ರಾಜ್ಯದಲ್ಲಿ ವಾಸಿಸುವ ಹೊರ ರಾಜ್ಯದ […]
ಮನೆಮುಂದೆ ನಿಂತ ಕೊಳಚೇನೀರು : ಅವ್ಯವಸ್ಥೆ ಸರಿಪಡಿಸಲು ನಗರಸಭೆಗೆ ಮನವಿ ಮಾಡಿದ ಸ್ಥಳೀಯ ನಿವಾಸಿಗಳು
ದೊಡ್ಡಬಳ್ಳಾಪುರ : ವಾರದಲ್ಲಿ ಎರಡು ಮೂರು ದಿನ ಮಕ್ಕಳು ಕಾಯಿಲೆಗೆ ಒಳಗಾಗುತ್ತಿದ್ದಾರೆ ಸರಿಯಾಗಿ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಕೊಳೆತ ನೀರಿನ ವಾಸನೆಗೆ ಮನೆಯಲ್ಲಿ ವಾಸಿಸಲು ಆಗುತ್ತಿಲ್ಲ ನಮ್ಮ ಗೋಳು ಯಾರಿಗೆ ಹೇಳುವುದು ಎಂದು ಕಛೇರಿ […]
ಸ್ವ ಉದ್ಯೋಗ ಆರಂಭಿಸಲು ತರಬೇತಿ ಶಿಬಿರ : ಯೋಜನಾಧಿಕಾರಿಗಳಿಂದ ವಿವಿಧ ಸ್ವ ಉದ್ಯೋಗ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ವಲಯದ ಇಸ್ಲಾಪುರ ಕಾರ್ಯಕ್ಷೇತ್ರದಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ನಡೆಯಿತು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ […]
ಮೇಕೆಯನ್ನು ಬಲಿ ಪಡೆದ ಚಿರತೆ : ಹೊಸಹಳ್ಳಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ಘಟನೆ
ದೊಡ್ಡಬಳ್ಳಾಪುರ : ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ನಡೆದಿದೆ. […]
