ದೇವನಹಳ್ಳಿ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪಬ್ಲಿಕ್ ಶಾಲೆಯಲ್ಲಿ 2000-01 ಸಾಲಿನ ವಿದ್ಯಾರ್ಥಿಗಳಿಂದ ತಮ್ಮ ನೆಚ್ಚಿನ ಗುರುಗಳಿಗೆ ಗುರುವಂದನ ಕಾರ್ಯಕ್ರಮವನ್ನು ಡಿಸೆಂಬರ್ 17 ರಂದು ಕುವೆಂಪುರಂಗ ಮಂದಿರದಲ್ಲಿ ಆಯೋಜಿಸಲಾಗಿತ್ತು. ಗುರುವಂದನಾ […]
Category: ಜಿಲ್ಲೆ
ಮೂಲಭೂತ ಸೌಕರ್ಯಕ್ಕೆ ಗ್ರಾಮಸ್ಥರ ಮನವಿ : ಕ್ಯಾರೇ ಎನ್ನದ ರಾಜಘಟ್ಟ ಪಂಚಾಯಿತಿ ಅಧಿಕಾರಿಗಳು
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಪಂಚಾಯಿತಿಯಲ್ಲಿ ಚರಂಡಿಗಳು ಕಸದಿಂದ ತುಂಬಿದ್ದು ಪಂಚಾಯಿತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ,ಗ್ರಾಮದ ಸ್ವಚ್ಛತೆ ಕುರಿತಂತೆ ಸ್ಪಂದಿಸದ ಪಂಚಾಯತಿ ಅಭಿವೃದ್ದಿ ಅಧಿಕಾರಿ […]
ನಾಡಿನ ರೈತರ ಧ್ವನಿ ನಮ್ಮ ಕುಮಾರಣ್ಣ – ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ
ದೊಡ್ಡಬಳ್ಳಾಪುರ : ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕಿನ ಶ್ರೀ ನೆಲದಾಂಜನೆಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು […]
ಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡರಿಗೆ “ಸಹಕಾರ ರತ್ನ” ಪ್ರಶಸ್ತಿ : ಡಿ 19 ರಂದು ಅದ್ಧೂರಿ ನಾಗರೀಕ ಸನ್ಮಾನ ಸಮಾರಂಭ
ಸಹಕಾರ ರತ್ನ ಪ್ರಶಸ್ತಿ ಪಡೆದ ಚುಂಚೆಗೌಡ ರವರಿಗೆ ತಾಲ್ಲೂಕಿನ ನಾಗರೀಕರ ಹಾಗೂ ಚುಂಚೇಗೌಡ ಅಭಿಮಾನಿಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಡಿಸೆಂಬರ್ 19 ರಂದು ಆಯೋಜನೆ ಮಾಡಿರುವ ಕುರಿತು […]
ಸಿರಿಧಾನ್ಯ ಪಾಕ ಸ್ಪರ್ಧೆ : ಸ್ಪರ್ಧಿಸಲು ಆಸಕ್ತರಿಗೆ ಅವಕಾಶ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ […]
ಅರ್ಕಾವತಿ ನದಿ ಸಂಪೂರ್ಣ ಕಲುಷಿತ : ಶುದ್ಧೀಕರಿಸಲು ರೈತರ ಹೋರಾಟಗಾರರ ಆಗ್ರಹ
ದೊಡ್ಡಬಳ್ಳಾಪುರ : ಸ್ಥಳೀಯ ಕಾರ್ಖಾನೆಗಳ ಕಲುಷಿತ ನೀರು ನೇರವಾಗಿ ಆರ್ಕವತಿ ನದಿಯ ಜಲಮೂಲಕ್ಕೆ ಸೇರುತ್ತಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹರಿಯುವ ಅರ್ಕಾವತಿ ನದಿಗೆ ಅತಿ ಹೆಚ್ಚು ಕಲುಷಿತ ನದಿಯೆಂಬ ಹಣೆಪಟ್ಟಿ ಸಿಕ್ಕಿದೆ, ಈ ಪರಿಸ್ಥಿತಿಗೆ […]
ಅಮೋಘವರ್ಷ ಕೋಚಿಂಗ್ ಸೆಂಟರ್ 10ನೇ ವಾರ್ಷಿಕೋತ್ಸವದ ಆಚರಣೆ : ವಿಶೇಷ ಕೊಡುಗೆಯೊಂದಿಗೆ ದಾಖಲಾತಿಗಳು ಪ್ರಾರಂಭ
ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ ಸಿ /ಎಸ್ ಟಿ / ಒಬಿಸಿ ಗ್ರಾಮೀಣ ಪ್ರದೇಶದ ಬಡ ರೈತ ಮಕ್ಕಳ ಸಬಲೀಕರಣದ ದೃಷ್ಟಿಯಿಂದ,ಬೆಂಗಳೂರಿನ ವಿಜಯನಗರದ ಅಮೋಘವರ್ಷ ಕೋಚಿಂಗ್ ಸೆಂಟರ್ ಸಂಸ್ಥೆಯ ವತಿಯಿಂದ 10ನೇ ವರ್ಷದ ವಾರ್ಷಿಕೋತ್ಸವದ […]
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿಧ್ಯಾರ್ಥಿಗಳು ಆಯ್ಕೆ : ಹಳೆ ವಿಧ್ಯಾರ್ಥಿಗಳ ಸಂಘದ ವತಿಯಿಂದ ಅಭಿನಂದನೆ
ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿದ್ಯಾರ್ಥಿಗಳು ರಾಷ್ಟೀಯ ಹಾಗೂ ರಾಜ್ಯ ಮಟ್ಟದ ವಿವಿಧ ಕ್ರೀಡೆಗಳಿಗೆ ಆಯ್ಕೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಭಿನಂದನೆ. ತಾವು ಓದಿದ ಕಾಲೇಜಿನ ವಿಧ್ಯಾರ್ಥಿಗಳು […]
ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ : ಸಂಘದ ನೂತನ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ .
ದೊಡ್ಡಬಳ್ಳಾಪುರ : ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ ಎಂದು ಚುನಾವಣಾಧಿಕಾರಿ ಸಿಡಿಒ ಮಧವರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಟಿಗಾನಹಳ್ಳಿ ವ್ಯವಸಾಯ […]
ಜನಧ್ವನಿ ವೇದಿಕೆಯಿಂದ ಸ್ಥಳೀಯ ಸಮಸ್ಯೆಗಳ ಸಮಾಲೋಚನಾ ಸಭೆ : ಸಮಸ್ಯೆ ಪರಿಹಾರಕ್ಕಾಗಿ ಹೋರಾಟ ಮಾಡಲು ವೇದಿಕೆ ಮುಖಂಡರ ನಿರ್ಣಯ
ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿಯ ಬಾಶೆಟ್ಟಹಳ್ಳಿ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಜನದ್ವನಿ ವೇದಿಕೆಯ ಮುಖಂಡರು ಸ್ಥಳೀಯ ಸಮಸ್ಯೆಗಳನ್ನು ಕುರಿತು ಸಮಾಲೋಚನಾ ಸಭೆ ನಡೆಸಿದರು ಈ ಸಭೆಯಲ್ಲಿ ಜನಧ್ವನಿ ವೇದಿಕೆಯು ಜನ […]
