ದೊಡ್ಡಬಳ್ಳಾಪುರ : ವಿಧಾನಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ಮುಂದಿನ ವರ್ಷ 2024 ರ ಜೂನ್ ನಲ್ಲಿ ನಡೆಯಲಿದ್ದು ಈ ಸಂಬಂಧ ಮತದಾರರ ನೋಂದಣಿ ಕಾರ್ಯ ನಡೆದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ […]
Category: ಜಿಲ್ಲೆ
ನಕಲಿ ದಾಖಲಾತಿ ಸೃಷ್ಟಿಸಿ ಭೂಕಂಬಳಿಕೆ ಆರೋಪ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಡಿಎಸ್ಎಸ್ ಮನವಿ
ದೊಡ್ಡಬಳ್ಳಾಪುರ: ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು, ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ […]
ಬಗೆಹರಿಯದ ಟ್ರಾಫಿಕ್ ಸಿಗ್ನಲ್ ಸಮಸ್ಯೆ : ದಿನನಿತ್ಯ ವಾಹನ ಸವಾರರ ಪರದಾಟ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರ ಮುಂಭಾಗದ ಟ್ರಾಫಿಕ್ ಸಿಗ್ನಲ್ ಹಲವು ತಿಂಗಳು ಗಳಿಂದ ಕೆಟ್ಟು ನಿಂತಿದ್ದು ವಾಹನ ಸವಾರರ ಗೋಳು ಕೆಳದಂಥಾಗಿದೆ ನಾಲ್ಕು ರಸ್ತೆಗಳನ್ನು ಒಳಗೊಂಡಿರುವ ಈ […]
ಅಡ್ಡಾದಿಡ್ಡಿ ವಾಹನ ನಿಲುಗಡೆ : ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಸಾರ್ವಜನಿಕ ಆಸ್ಪತ್ರೆ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಮುಂಬಾಗ ದ್ವಿಚಕ್ರ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಟ್ಟಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದಲ್ಲಿ ನಿರ್ಮಾಣಗೊಂಡು ಸೇವೆಸಲ್ಲಿಸುತ್ತಿರುವ ಸರ್ಕಾರಿ ತಾಯಿ ಮತ್ತು ಮಗುವಿನ […]
ಮಗ ವೇಣುಗೋಪಾಲ್ ಕನವರಿಕೆಯಲ್ಲಿ ಹಿರಿಜೀವ : ಕೊನೆಗಾಲದಲ್ಲಿ ಮಗನನ್ನು ನೋಡುವ ಬಯಕೆ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ನಿವಾಸಿ ರಾಮಕೃಷ್ಣಪ್ಪ, ಅವರಿಗೆ ವೇಣುಗೋಪಾಲ್ ಎಂಬ ಮಗನಿದ್ದ, ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂದು 15 ವರ್ಷಗಳ ಹಿಂದೆ ಮನೆ […]
ಡಿಪಿವಿ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ಡಿ ವಿ ಪಿ ಕನ್ವೆನ್ಷನ್ ಹಾಲ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕಸಬಾ ವಲಯದ ವತಿಯಿಂದ […]
ವೀರಯೋಧನಿಗೆ ಗೌರವ ಸಮರ್ಪಣೆ : ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ದಾಂಜಲಿ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವೀರಯೋಧ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ರವರಿಗೆ ಗೌರವ ಸಮರ್ಪಣೆ ಮಾಡಲಾಯಿತು ಇತ್ತೀಚೆಗೆ […]
ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಬಂಧಪಟ್ಟ ಇಲಾಖೆ ವರದಿ ನೀಡಲಿದೆ : ಜಿ. ಪಂ ಮಾಜಿ ಸದಸ್ಯ ಚುಂಚಗೌಡ ಸ್ಪಷ್ಟನೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾದೇವಿಪುರ -ಗೂಳ್ಯ ರಸ್ತೆಯ ಡಾಂಬರೀಕರಣ ಕಳಪೆಯಿಂದ ಕೂಡಿದೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ […]
5ಜಿ ಟವರ್ ಬೇಡ : ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಿ
ದೊಡ್ಡಬಳ್ಳಾಪುರ: 5 ಜಿ ಟವರ್ ಪ್ರಾಬ್ಲಮ್ ಸ್ಥಳೀಯರ ಗೋಳು ಕೇಳದ ಜನಪ್ರತಿನಿಧಿಗಳು.. ತಾಲ್ಲೂಕಿನ ಚಂದ್ರಮೌಳೇಶ್ವರ ಬಡಾವಣೆಯ ಜನವಸತಿ ಜಾಗದಲ್ಲಿ ಖಾಸಗಿ ಟೆಲಿಕಾಂ ಕಂಪೆನಿಯು 5ಜಿ ಟವರ್ ನಿರ್ಮಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಬಡಾವಣೆಯ […]
ದೊಡ್ಡಬಳ್ಳಾಪುರ ಎಡಿಎಲ್ ಆರ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ
ದೊಡ್ಡಬಳ್ಳಾಪುರ : ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ 11 ಕಡೆಗಳಲ್ಲಿ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ […]
