*ದೊಡ್ಡಬಳ್ಳಾಪುರ* : ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸತತವಾಗಿ ದಾನಿಗಳ ನೆರವಿನಿಂದ ಅನ್ನದಾಸೋಹ ಕಾರ್ಯಕ್ರಮ ನೆಡೆಯುತ್ತಿದ್ದು 1333ನೇ ಅನ್ನದಾಸೋಹ ದಾನಿಗಳಾಗಿ ರವಿ ಕುಮಾರ್, ಹಾಗೂ ನಗರಭಾಗದ ದರ್ಬಾರ್ ಹೋಟೆಲ್ […]
Category: ಜಿಲ್ಲೆ
ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲನೆ : ಸ್ಥಗಿತಗೊಂಡ ರಸ್ತೆ ಕಾಮಗಾರಿ
ದೊಡ್ಡಬಳ್ಳಾಪುರ : ರಸ್ತೆ ಕಾಮಗಾರಿ ಪರಿಶೀಲನೆಗೆ ಮುಂದಾದ ಗ್ರಾಮಪಂಚಾಯಿತಿ ವಿರುದ್ಧ ಹೋರಾಟ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡ ಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ. […]
ಘಾಟಿ ಸುಬ್ರಮಣ್ಯ ದೇವಾಲಯದ ಹುಂಡಿ ಎಣಿಕೆ : 53 ಲಕ್ಷಕ್ಕೂ ಅಧಿಕ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.53,22,602 ಹಣ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ. […]
ತಾಲ್ಲೂಕಿನ ಎಲ್ಲಾ ವಕೀಲರು ತಪ್ಪದೇ ಮತದಾನ ಮಾಡಿ – ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಪ್ರಕಾಶ್ ಸಿ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ 2023-24 ಮತ್ತು 2024-25 ರ ಅವಧಿಗೆ ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆ ಇದೇ ನೆವೆಂಬರ್ 20 ರಂದು ಬೆಳ್ಳಿಗೆ 10 ಗಂಟೆಯಿಂದ ಸಂಜೆ […]
ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ : ಮನೆ ಬಾಗಿಲಿಗೆ ಅರೋಗ್ಯ ಸಿಬ್ಬಂದಿ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ ತಾಲ್ಲೂಕಿನಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ಷಯರೋಗ […]
ಹಾಸನ : ಹಾಸನಾಂಬ ದರ್ಶನಕ್ಕೆ ತೆರೆ : ಬಾಗಿಲು ಮುಚ್ಚಿದ ದೇವಸ್ಥಾನ
ಹಾಸನ : ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನಾಂಬ ದೇವಾಲಯ ವರ್ಷಕ್ಕೊಮ್ಮೆ ಮಾತ್ರ ದರ್ಶನ ಕಲ್ಪಿಸುವ ಪ್ರತೀತಿ ಇದೆ ಅಂತೆಯೇ 2023 ರ ನವೆಂಬರ್ 2ರಂದು ಬಾಗಿಲು ತೆರೆದಿದ್ದು ಸತತವಾಗಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುವು […]
“ಮೊಹಬ್ಬತ್ ಕಿ ದುಕಾನ್” ಉದ್ಘಾಟಿಸಿ ಬಜ್ಜಿ ಸವಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
ಬೆಂಗಳೂರು : ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿರುವ “ಮೊಹಬ್ಬತ್ ಕಿ ದುಕಾನ್” (ಪ್ರೀತಿಯ ಅಂಗಡಿ) ಯನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿರವರು ತಮ್ಮ […]
ನಿಧನ ವಾರ್ತೆ : ಜಾನಪದ ಕಲಾವಿದೆ ಅಕ್ಕಯ್ಯಮ್ಮ ನಿಧನ
ದೊಡ್ಡಬಳ್ಳಾಪುರ : ತಾಲ್ಲೂಕಿನ ಕೋಳೂರು ಗ್ರಾಮದ ಜಾನಪದ ಕಲಾವಿದೆ ಅಕ್ಕಯ್ಯಮ್ಮ ನಿಧನರಾಗಿದ್ದಾರೆ. ಕಳೆದ ಐವತ್ತು ವರ್ಷಗಳಿಂದ ಜಾನಪದ ಕಲಾವಿದೆಯಾಗಿ ಸೇವೆ ಸಲ್ಲಿಸಿ ತಮ್ಮ ಹಾಡುಗಳ ಮೂಲಕ ಜನ ಮೆಚ್ಚುಗೆ ಪಡೆದಿದ್ದ ಅಕ್ಕಯ್ಯಮ್ಮನವರು ಜಾನಪದ ಅಕಾಡೆಮಿ […]
ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ನೂತನ ಶಾಖೆ ಉದ್ಘಾಟನೆ : ಬಾಶೆಟ್ಟಿಹಳ್ಳಿ ಶಾಖೆಯ ನೂತನ ಅಧ್ಯಕ್ಷರಾಗಿ ಗೋಪಿ ಆಯ್ಕೆ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ ನಲ್ಲಿ ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ನೂತನ ಶಾಖಾ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ […]
ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ಆಯ್ಕೆ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ರವರು ಆರ್ ಸಿ ಮಂಜುನಾಥ್ ವಿರುದ್ಧ ಏಳು ಮತಗಳನ್ನು […]
