ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ : ಬೈಕ್‍ ಸವಾರರಿಗೆ 35 ಹೆಲ್ಮೆಟ್ ವಿತರಣೆ

ಚಿಕ್ಕಮಗಳೂರು ಜಿಲ್ಲೆ : ನರಸಿಂಹರಾಜಪುರ ತಾಲ್ಲೂಕಿನ ಎನ್ ಆರ್ (NR)ಪುರ ಪೊಲೀಸ್ ಠಾಣೆ ಮುಂಭಾಗ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ…

ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು…

ಮಕ್ಕಳ ಸಂಭ್ರಮದೊಂದಿಗೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಿದ ಸ್ಕೈ ಎಜುಕೇಷನಲ್ ಟ್ರಸ್ಟ್ 

ದೊಡ್ಡಬಳ್ಳಾಪುರ : ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆ ಅಂಗವಾಗಿ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸ್ಕೈ ಎಜುಕೇಷನಲ್ ಟ್ರಸ್ಟಿನ ಸರ್ ಎಂ ವಿಶ್ವೇಶ್ವರಯ್ಯ ಶಾಲೆ…

ಅಂಗನವಾಡಿ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ.

ದೊಡ್ಡಬಳ್ಳಾಪುರ :ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು.…

“ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬದ ಆಚರಣೆ”

ದೊಡ್ಡಬಳ್ಳಾಪುರ : ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ವಿವಿಧ ವೇಷಭೂಷಣ ತೊಟ್ಟು ನೃತ್ಯ ಪ್ರದರ್ಶನ ಮಾಡಿದರು.…

ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ವಾಹನ ತಾಂತ್ರಿಕ ವಿಷಯಗಳ ಬಗ್ಗೆ ಅರಿವು ಕಾರ್ಯಾಗಾರ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೆಸರಾಂತ ಇಚರ್(EICHER) ಟ್ರಕ್ ಮಾರಾಟ ಸಂಸ್ಥೆಯಾದ ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ಇಚರ್ 6048…

ಜ. 09 ರಿಂದ ಕರಾಮುವಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಾತಿ ಪ್ರಾರಂಭ

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.   ಸ್ನಾತಕ ಕೋರ್ಸುಗಳಾದ ಬಿ.ಎ, ಬಿ.ಕಾಂ,…

ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಮಾಜಕ್ಕೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ – ನರಸಿಂಹಮೂರ್ತಿ

ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ…

5ಲಕ್ಷದ ಒಣ ಗಾಂಜಾ ಜಪ್ತಿ :ದೇವನಹಳ್ಳಿಯಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ  

  ದೇವನಹಳ್ಳಿ : ದೇವನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಅಂದಾಜು 5ಲಕ್ಷದ ಮೌಲ್ಯದ ಒಟ್ಟು 6.288 ಕಿ.ಗ್ರಾಂ ಒಣ ಗಾಂಜಾ ಜಪ್ತುಪಡಿಸಿ ದೇವನಹಳ್ಳಿ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿ…

ಮುಂದಿನ ದಿನಗಳಲ್ಲಿ ಶಾಸಕ ಧೀರಜ್ ಮುನಿರಾಜು ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ –  ಟಿ ಹನುಮಂತಯ್ಯ 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು.   ಅದರಂತೆ ಹಳೇಕೋಟೆ…