ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 16 (ವಿಜಯಮಿತ್ರ ): 2023-24 ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂನ್. 21 ರಂದು ಹೊಸಕೋಟೆಯ ಚನ್ನಭೈರೇಗೌಡ […]
Category: ಜಿಲ್ಲೆ
*ವಿಶೇಷ ಡಿ.ಇಡಿ(D.ED) ತರಬೇತಿ ಕಾರ್ಯಕ್ರಮಕ್ಕೆ ಅರ್ಹ ವಿಶೇಷಚೇತನರಿಂದ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ,ಮೇ16 (ವಿಜಯಮಿತ್ರ ): ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್ ನಗರ ಮೈಸೂರು ಇಲ್ಲಿ 02 ವರ್ಷಗಳ ವಿಶೇಷ ಡಿ.ಇಡಿ(D.ED) ತರಬೇತಿ ಕಾರ್ಯಕ್ರಮಕ್ಕೆ ಅರ್ಹ ವಿಶೇಷಚೇತನರಿಂದ ಅರ್ಜಿಯನ್ನು […]
*ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 15 (ವಿಜಯಮಿತ್ರ ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 […]
*ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15(ವಿಜಯಮಿತ್ರ ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ […]
*ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15 (ವಿಜಯಮಿತ್ರ ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ […]
*ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*
ದೊಡ್ಡಬಳಾಪುರ ಮೇ14( ವಿಜಯಮಿತ್ರ ) : ತೊಂಡೇಬಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣಗಳ ಮಧ್ಯೆ ಹನುಮೇನಹಳ್ಳಿ ಹತ್ತಿರ ಅಪರಿಚಿತ ಗಂಡಸು ಸುಮಾರು 35 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಯಶವಂತಪುರ […]
*ಕೋಳೂರು ಸರ್ಕಾರಿ ಜಾಗದ ಸರ್ವೆ ಕಾರ್ಯ : ಆಶ್ರಯ ಯೋಜನೆ ಅಡಿ ನಿವೇಶನ ಹಂಚಲು ವರದಿ ಸಲ್ಲಿಕೆ*
ದೊಡ್ಡಬಳ್ಳಾಪುರ ಮೇ 14 ( ವಿಜಯ ಮಿತ್ರ ) : ತಾಲೂಕಿನ ಕೋಳೂರು ಗ್ರಾಮದ ಬಡ ಕುಟುಂಬಗಳಿಗೆ ವಾಸಿಸಲು ಸ್ಥಳದ ಅವಶ್ಯಕತೆ ಇದ್ದು. ಗ್ರಾಮಸ್ಥರ ಕೋರಿಕೆಯ ಮೇರೆಗೆ ಇಂದು ಕೋಳೂರು ಗ್ರಾಮದ ಸರ್ವೇ ನಂಬರ್ […]
*ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸುವ ಕ್ರಮಗಳು*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 14 ( ವಿಜಯಮಿತ್ರ ); ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, […]
*ಸಿಎಸ್ಆರ್ ಅನುದಾನದಲ್ಲಿ ಆಸ್ಪತ್ರೆಗೆ ಶವ ಸಂಗ್ರಹಾಕ ಕೋಲ್ಡ್ ಬಾಕ್ಸ್ ಹಸ್ತಾಂತರ*
ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಗೋಕುಲ್‌ದಾಸ್ ಎಕ್ಸ್‌ಪೋರ್ಟ್ ಚಾರಿಟಬಲ್ ಫೌಂಡೇಶನ್ ಸಿಎಸ್‌ಆರ್ ಅನುದಾನ ದಲ್ಲಿ ಶವ ಸಂಗ್ರಹಕ ಕೋಲ್ಡ್ ಬಾಕ್ಸ್ (ಡೀಪ್ ಫ್ರೀಜರ್ ಬಾಕ್ಸ್) ಹಸ್ತಾಂತರಿಸಿತು. ಈ ವೇಳೆ ಡಾ.ಮಂಜುನಾಥ್ ಮಾತ ನಾಡಿ, ಗೋಕುಲ್ […]
*ಅಂಕಿತ ಬಸಪ್ಪನವರಿಗೆ ಅಭಿನಂದನೆ ಸಲ್ಲಿಸಿದ ನವ ಕರ್ನಾಟಕ ಯುವಶಕ್ತಿ ವೇದಿಕೆ*
SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಳ್ಳಿ […]
