ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ […]
Category: ರಾಷ್ಟ್ರೀಯ
ಆಪರೇಷನ್ ಸಿಂಧೂರ; ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. […]
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಕ್ಯಾಬಿನೆಟ್ ಕಮಿಟಿ ಆನ್ ಸೆಕ್ಯೂರಿಟಿ (ಸಿಸಿಎಸ್) ಸಭೆಯಲ್ಲಿ ಕೈಗೊಂಡ ನಿರ್ಧಾರಗಳೇನು…ಗೊತ್ತಾ…???
ದೆಹಲಿ : ಏಪ್ರಿಲ್ 22 ರಂದು ಭಯೋತ್ಪಾಕದರು ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಅಟ್ಟಹಾಸ ಮೆರೆದಿದ್ದರು.ಬರೋಬ್ಬರಿ 26 ಪ್ರಾಣಗಳನ್ನು ಬಲಿ ಪಡೆದಿದ್ದರು. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದ ಪ್ರಧಾನಿ ಮೋದಿಯವರು ದಾಳಿಗೆ ಮೊದಲ ಪ್ರತ್ಯುತ್ತರವಾಗಿ ಅವರ ಅಧ್ಯಕ್ಷತೆಯಲ್ಲಿ […]
ಪ್ರಧಾನಿ ಮೋದಿ ಭೇಟಿ ಮಾಡಿದ ಸಂಸದ ಡಾ.ಕೆ.ಸುಧಾಕರ್
ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿ ವಿಚಾರವಾಗಿ ಸಂಸದರಾದ ಡಾ. ಕೆ ಸುಧಾಕರ್ ಅವರು ವಿಸ್ತೃತ ಚರ್ಚೆ […]
ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿಗೆ ಒಟ್ಟಾಗಿ : ನಮ್ಮ ಹಕ್ಕು ಪಡೆಯಲು ಮುಂದಾಗಿ : ರಾಧಾ ಸುರೇಶ್
ಹಲವಾರು ಬಾರಿ ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಈ ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ವರೆಗೂ ನಮ್ಮೆಲ್ಲರ ( ಶುಶೂಷಾಧಿಕಾರಿಗಳ) ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿ ನೆಡೆಯಲಿದೆ […]
ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ
ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು. ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ […]
ಕೇಂದ್ರ ವಿಮಾನಯಾನ ಸಚಿವರ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ: ರಾಜ್ಯದಲ್ಲಿ ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ
ನವದೆಹಲಿ: ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. […]
*ಮೈಸೂರು ಚಲೋ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ.ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ*
ಬೆಂಗಳೂರು ಆಗಸ್ಟ್ 03 ( ವಿಜಯಮಿತ್ರ) : ರಾಜ್ಯ ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರತಿಭಟನೆ ಮುಂದಾಗಿದ್ದು ಪ್ರತಿಭಟನೆಯ ಭಾಗವಾಗಿ ಆಯೋಜನೆ ಮಾಡಿರುವ ಬೃಹತ್ ಪಾದಯಾತ್ರೆ ಕಾರ್ಯಕ್ರಮದಲ್ಲಿ […]
*ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುರವರಿಗೆ ಕರ್ನಾಟಕ ರಾಜರತ್ನ ಪ್ರಶಸ್ತಿ*
ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು […]
*ರಾಷ್ಟ್ರಮಟ್ಟದ ಅತ್ಯುತ್ತಮ ಗುಣಮಟ್ಟದ ಪ್ರಶಸ್ತಿ ( NQAS) ಪಡೆದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ*
ದೊಡ್ಡಬಳ್ಳಾಪುರ.ವಿಜಯಮಿತ್ರ :ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ಕೊಡಮಾಡುವ ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಅಂದರೆ ನ್ಯಾಷನಲ್ ಕ್ವಾಲಿಟಿ ಅಶುರೆನ್ಸ್ ಸ್ಟಾಂಡರ್ಸ್ ( NQAS) ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆ( ಸಾರ್ವಜನಿಕ […]
