ದೊಡ್ಡಬಳ್ಳಾಪುರ: ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ […]
Category: ತಾಲೂಕು
ದಿ.ಆರ್. ನಾರಾಯಣಪ್ಪ ಅವರ ಸ್ಮರಣಾರ್ಥವಾಗಿ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ಅವರ ನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಅರ್ಥಪೂರ್ಣವಾಗಿ ನಡೆಯಿತು. ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ […]
ಜನವರಿ 5ಕ್ಕೆ ದೊಡ್ಡಬಳ್ಳಾಪುರ ಬಂದ್ : ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ಬಂದ್ ಬೆಂಬಲಿಸುವಂತೆ ಮುಖಂಡರ ಮನವಿ
ದೊಡ್ಡಬಳ್ಳಾಪುರ : ಜನವರಿ 5ರ ಸೋಮವಾರದಂದು ಬೆಳಿಗ್ಗೆ 6 ಸಂಜೆ 6 ಗಂಟೆವರೆಗೆ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದ್ದು ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ನೇಕಾರರನ್ನು ಬೆಂಬಲಿಸಿ ಎಲ್ಲರು ಬಂದ್ ನಲ್ಲಿ ಭಾಗವಹಿಸಬೇಕೆಂದು ನೇಕಾರ […]
ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಮುಂದಾದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ
ದೊಡ್ಡಬಳ್ಳಾಪುರ : ಸರ್ಕಾರಿ ಜಾಗಗಳ ಉಳುವಿಕೆಗೆ ಹಾಗೂ ಅಭಿವೃದ್ಧಿಗಳಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪಡುತ್ತಿರುವ ಪ್ರಯತ್ನಕ್ಕೆ ನೀರೆರೆಚುವಂತೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ಉಳಿಸುವಂತೆ ಹಲವು ಬಾರಿ ನಾವು […]
“ಮಕ್ಕಳ ಹಕ್ಕುಗಳ ಗ್ರಾಮಸಭೆ” : ಸಭೆಯಲ್ಲಿ ಮಕ್ಕಳ ಕಂಪ್ಲೇಂಟ್ಸ್ ಏನು….????
ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಸಿ.ಎಂ.ಸಿ.ಎ ಸಂಸ್ಥೆ ಸಹಯೋಗದಲ್ಲಿ “ಮಕ್ಕಳ ಹಕ್ಕುಗಳ ಗ್ರಾಮಸಭೆ” ಕಾರ್ಯಕ್ರಮವನ್ನು ನಡೆಸಲಾಯಿತು. ಸಭೆಯಲ್ಲಿ ಮಕ್ಕಳು ಮಾತನಾಡಿ ಕೆಲ ಕಿಡಿಗೇಡಿಗಳು ಶಾಲೆಯ […]
ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ
ದೊಡ್ಡಬಳ್ಳಾಪುರ : ಹೊಸ ವರ್ಷ ಹಾಗೂ ಭೀಮಾ ಕೋರೆಗಾಂವ್ 208 ನೇ ವರ್ಷದ ವಿಜಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಸೇವಾ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ.ಎಂ.ಸಂದೇಶ್ ರವರ ನೇತೃತ್ವದ್ದಲ್ಲಿ […]
ಕನ್ನಡ ಸಾಹಿತ್ಯ ಪರಿಷತ್ತಿನ ಹಲವಾರು ಕಾರ್ಯಕ್ರಮಗಳು ಕನ್ನಡ ಉಳಿಸಿ ಬೆಳೆಸಲು ಸಹಕಾರಿ ಆಗಿವೆ – ಪಿ.ಎನ್.ಶೇಷಾದ್ರಿ
ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳು ಕನ್ನಡ ಸಾಹಿತ್ಯ ಮತ್ತು ಬರಹಗಾರರನ್ನು ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿ ಆಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ […]
ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ 70 ಕನ್ನಡ ರಾಜ್ಯೋತ್ಸವ ಆಚರಣೆ
ದೊಡ್ಡಬಳ್ಳಾಪುರ : ಕ ನ್ನಡ ಭಾಷೆಯೂ ನಮ್ಮ ನಾಡಿನಲ್ಲಿ ಮನೆ ದೇವರಂತೆ ಆರಾಧಿಸಿ, ವರ್ಷವೀಡಿ ಸ್ಮರಿಸಬೇಕು. ಈ ಮೂಲಕ ಭಾಷೆಯ ಹೆಚ್ಚಿನ ಬಳಕೆ ಮತ್ತು ಉಳಿವಿಗೆ ಪ್ರತಿಯೊಬ್ಬ ಕನ್ನಡಿಗನು ಕಾರ್ಯೋನ್ಮುಖನಾಗಬೇಕು ಎಂದು ಹಿರಿಯ ಕನ್ನಡ […]
ಹೊಸ ವರ್ಷಾಚರಣೆ: ಜನವರಿ 1ರಿಂದ ಹೆಲ್ಕೆಟ್ ಕಡ್ಡಾಯ : ಸಂಚಾರಿ ಸುರಕ್ಷತಾ ಜಾಗೃತಿ ಜಾಥಾದಲ್ಲಿ ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ
ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ 12:30ರ ನಂತರ ಸಂಭ್ರಮಾಚರಣೆ ಅವಕಾಶವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ. ಸಂಚಾರ ಸುರಕ್ಷತಾ […]
2100ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ
ದೊಡ್ಡಬಳ್ಳಾಪುರ : ಸಮ ಸಮಾಜದ ನಿರ್ಮಾಣಕ್ಕಾಗಿ ದುಡಿಯುವ ಪ್ರತಿಯೊಬ್ಬರೂ ಮಾದರಿ. ಸಮಾಜದಿಂದ ನಾವೇನು ಪಡೆಯಬಹುದು ಎಂಬ ಯೋಚನೆಯೊಂದಿಗೆ ಮಾಡುವ ಸಮಾಜ ಸೇವಾಕಾರ್ಯಗಳೇ ಹೆಚ್ಚಾಗಿರುವ ಸಮಯದಲ್ಲಿ ಮಲ್ಲೇಶ್ ಮತ್ತು ತಂಡ ನಿಸ್ವಾರ್ಥ ಸೇವಕರಾಗಿ ಕಳೆದ 2100 […]
