*ದೊಡ್ಡಬಳ್ಳಾಪುರ* : ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ […]
Category: ತಾಲೂಕು
*ವಿಶೇಷ ವಿಕಲಚೇತನರಿಗೆ ನಿವೇಶನ ಕಲ್ಪಿಸದ ತೂಬಗೆರೆ ಪಂಚಾಯಿತಿ ವಿರುದ್ಧ ಸಾರ್ವಜನಿಕರ ಪ್ರತಿಭಟನೆ*
ತೂಬಗೆರೆ ಪಂಚಾಯಿತಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಗ್ರಾಮದ ನಿವಾಸಿ ವಿಕಲಚೇತನರಾದ ರಮೇಶ್ ಗೆ ನಿವೇಶನ ಕೊಡುವಂತೆ ಅಗ್ರಹಿಸಿ ಪ್ರತಿಭಟನೆ ಕುಳಿತಿರುವ ಗ್ರಾಮಸ್ಥರು. ನಿರಂತರ ಅರ್ಜಿ ಸಲ್ಲಿಸುತ್ತಾ ಖಾಲಿ ನಿವೇಶನ ನೀಡುವಂತೆ ಮನವಿ ಮಾಡುತ್ತಾ ತೂಬಗೆರೆ […]
*ನಾಡೋಜ ಕಮಲಾ ಹಂಪನಾ ನುಡಿನಮನ ಕಾರ್ಯಕ್ರಮ*
ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು […]
*ಚಿಲ್ಲರೆ ಕೊಡದ ಕಂಡಕ್ಟರ್ ವಿರುದ್ಧ BMTC ಸಂಸ್ಥೆಗೆ ಪ್ರಯಾಣಿಕನ ದೂರು : ಚಿಲ್ಲರೆ ಹಣ ಹಿಂದಿರುಗಿಸಿದ BMTC*
ದೊಡ್ಡಬಳ್ಳಾಪುರ, ವಿಜಯಮಿತ್ರ : ಬಿಎಂಟಿಸಿ ಅಧಿಕೃತ ವೆಬ್ ಸೈಟ್ ನಲ್ಲಿ ದೂರು ನೀಡಿ 25 ರೂಪಾಯಿ ಚಿಲ್ಲರೆಯನ್ನು ಹಿಂಪಡೆದ ಪ್ರಯಾಣಿಕ ಗಿರೀಶ್. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಕಂಡಕ್ಟರ್ 25 ರೂಪಾಯಿಯನ್ನು […]
*ಸೂಕ್ತ ದರ ನಿಗದಿ ಮಾಡುವಂತೆ ಒತ್ತಾಯಿಸಿ ಕೆಐಎಡಿಬಿ ವಿರುದ್ಧ ರೈತರ ಹೋರಾಟ : ರೈತರ ಹೋರಾಟಕ್ಕೆ ಕೇಂದ್ರ ಸಚಿವ HDK ಸಾಥ್*
ದೊಡ್ಡಬಳ್ಳಾಪುರ, ವಿಜಯಮಿತ್ರ : ರೈತರ ಹೋರಾಟ 165 ದಿನಕ್ಕೆ ಕಾಲಿಟ್ಟಿದೆ. ಆದರೂ ಕೆಐಎಡಿಬಿ ಅಧಿಕಾರಿಗಳು ರೈತರಿಗೆ ಯಾವುದೇ ಪರಿಹಾರದ ಘೋಷಣೆ ಮಾಡಿಲ್ಲ. ಸರ್ಕಾರದ ಎಸ್ ಆರ್ ಬೆಲೆ ಆಧಾರದ ಮೇಲೆ ಭೂ ದರ 1:4 […]
*ನಗರಸಭೆ ಯಡವಟ್ಟು : ಪಾರ್ಕ್ ಮಾಡಲು ಪ್ಲಾನ್ ಮಾಡಿ ಶೌಚಾಲಯ ಕಟ್ಟಲು ಮುಂದಾದ ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ*
ದೊಡ್ಡಬಳ್ಳಾಪುರ : ಬರೀ ಕಸದ ರಾಶಿ ತುಂಬಿದ್ದ ಸ್ಥಳವನ್ನು ಸ್ಥಳೀಯ ಸಾರ್ವಜನಿಕರು ತಮ್ಮ ಸ್ವಂತ ಖರ್ಚಿನಿಂದ ಶುಚಿಗೊಳಿಸಿ ಎಲ್ಲರಿಗೂ ಅನುಕೂಲವಾಗುವಂತೆ ಪಾರ್ಕ್ ನಿರ್ಮಾಣದ ಯೋಜನೆ ರೂಪಿಸಿದ್ದರು ಆದರೆ ದೊಡ್ಡಬಳ್ಳಾಪುರ ನಗರ ಸಭೆ ಆ ಜಾಗದಲ್ಲಿ […]
*ಸರ್ಕಾರಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ l ಪಂಚಾಯಿತಿ ಅಧಿಕಾರಿಗಳು ಹಾಗೂ ಮನೆ ಮಾಲೀಕನ ನಡುವೆ ವಾಗ್ವಾದ l ಆರೋಪಿಯನ್ನು ವಶಕ್ಕೆ ಪಡೆದ ಗ್ರಾಮಾಂತರ ಪೊಲೀಸ್*
ದೊಡ್ಡಬಳ್ಳಾಪುರ : ಪಂಚಾಯತಿ ಜಾಗವನ್ನು ಒತ್ತುವರಿ ಮಾಡಿರುವ ಹಿನ್ನಲೆ ಪಂಚಾಯತಿ ಅಧಿಕಾರಿಗಳು ಮಂಜುನಾಥ್ ಎಂಬುವರ ಸ್ವತ್ತಿನ ಮೇಲೆ ದಾಳಿ ನೆಡೆಸಿದ್ದಾರೆ. ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಏಳ್ಳುಪುರ ಗ್ರಾಮದ ನಿವಾಸಿ ಮಂಜುನಾಥ್ ಎಂಬುವರು […]
*ನಗರದ ಐತಿಹಾಸಿಕ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ*
ದೊಡ್ಡಬಳ್ಳಾಪುರ : ತಾಲ್ಲೂಕಿನ ನಗರ ಭಾಗದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲವಸ್ಥೆ ತಲುಪಿರುವ ಐತಿಹಾಸಿಕ ಪ್ರಸಿದ್ಧ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮವು ಒಬದೇನಹಳ್ಳಿ […]
*ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ*
“ನಿರಂತರ ಯೋಗಾಭ್ಯಾಸ ನಮ್ಮೆಲ್ಲರ ಜೀವನದಲ್ಲಿ ಅನುಷ್ಠಾನಗೊಂಡರೆ, ನಾವೆಲ್ಲರೂ 100 ವರ್ಷದವರೆಗೂ ಬದುಕಲು ಸಾಧ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ […]
*ರಾಜಾನುಕುಂಟೆ ಯಲ್ಲಿ ಬೆಂಗಳೂರು ಆಟೋ ಸೇನೆಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ*
ಪ್ರತಿನಿತ್ಯ ಆಟೋ ಚಾಲಕರು ನೂರಾರು ಸಮಸ್ಯೆಯನ್ನು ಎದುರಿಸುತ್ತಿದ್ದು. ಆಟೋ ಚಾಲಕರ ಶಕ್ತಿಯಾಗಿ ಬೆಂಗಳೂರು ಆಟೋ ಸೇನೆ ಶ್ರಮಿಸಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಚೇತನ್ ತಿಳಿಸಿದರು ರಾಜಾನುಕುಂಟೆ ವ್ಯಾಪ್ತಿಯಲ್ಲಿ ಬೆಂಗಳೂರು ಆಟೋ ಸೇನೆ ನೂತನ […]
