ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ *ವಿಶ್ವ ಪರಿಸರ ದಿನಾಚರಣೆ* ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” […]
Category: ತಾಲೂಕು
*ಡಿಮೆನ್ಷಿಯಾ ಕಾಯಿಲೆ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ*
ದೊಡ್ಡಬಳ್ಳಾಪುರ : ಆರೋಗ್ಯ ಇಲಾಖೆ, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್, ಡಿಮೆನ್ಶಿಯಾ ಇಂಡಿಯಾ ಅಲಯನ್ಸ್ (DIA), ನಿಮ್ಯಾನ್ಸ್, ಸೌಭಾಗ್ಯ ಸೇವಾ ಟ್ರಸ್ಟ್, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಗಳ ಜಂಟೀ ಸಹಭಾಗಿತ್ವದಲ್ಲಿ ಡಿಮೆನ್ಷಿಯಾ ಫ್ರೆಂಡ್ಸ್ ಮತ್ತು ಡಿಮೆನ್ಷಿಯಾ […]
*ದೊಡ್ಡತುಮಕೂರು ಕೆರೆ ಉಳಿವಿಗಾಗಿ ಹೋರಾಟ : ಕೆರೆಯೊಳಗೆ ಇಳಿದು ಗ್ರಾಮಸ್ಥರ ಪ್ರತಿಭಟನೆ*
ದೊಡ್ಡಬಳ್ಳಾಪುರ : ಎಲ್ಲೆಡೆ ವಿಶ್ವ ಪರಿಸರ ದಿನದ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಕೆರೆಗೆ ಇಳಿದು ವಿನೂತನ ರೀತಿಯ ಪ್ರತಿಭಟನೆ ಮಾಡಿದ್ದಾರೆ. ತಾಲೂಕಿನ ನಗರಸಭೆ ಹಾಗೂ […]
*ಮೋಟಾರ್ ರೀವೈಂಡಿಂಗ್ & ರಿಪೇರಿ ತರಬೇತಿ*
ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜೂನ್05: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಸ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಮೋಟಾರ್ ರೀವೈಂಡಿಂಗ್ ಉಚಿತ ತರಬೇತಿಯು 15 […]
*ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಮೌಲ್ಯಮಾಪನ ಶಿಬಿರ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್05 : ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಕೇಂದ್ರ ಸರ್ಕಾರದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಮೌಲ್ಯಮಾಪನ ಶಿಬಿರಗಳನ್ನು […]
*ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್05: 2023-24 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ […]
*ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ಟೌನ್/ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು […]
*ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿ.ಜೆ.ಪಿ. ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು : ಉಳಿದ ಅಭ್ಯರ್ಥಿಗಳು ಪಡೆದ ಮತಗಳೆಷ್ಟು ಗೊತ್ತಾ….??*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 04 : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು […]
*1,63,460 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ ಏನ್ ಡಿ ಎ ಅಭ್ಯರ್ಥಿ ಡಾ. ಕೆ ಸುಧಾಕರ್*
*ಸಾರ್ವತ್ರಿಕ ಲೋಕಸಭಾ ಚುನಾವಣೆ -2024* ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ಜೆಡಿಎಸ್ ಬಿಜೆಪಿ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ಕೆ ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಜಯಭೇರಿ […]
*ಡಾ. ಕೆ ಸುಧಾಕರ್ ಗೆಲುವಿಗೆ ಸಂಭ್ರಮ, ಕಾರ‍್ಯಕರ್ತರ ವಿಜಯೋತ್ಸವ*
ದೊಡ್ಡಬಳ್ಳಾಪುರ (ತೂಬಗೆರೆ) : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಕೆ ಸುಧಾಕರ್ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು […]
