*ಮೈಸೂರು ರಾಜ್ಯ “ಮಾದರಿ ಮೈಸೂರು” ಆಗಲು ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿಯೇ ಕಾರಣ – ಜಿ. ಸುರೇಶ್*

ದೊಡ್ಡಬಳ್ಳಾಪುರ ಜೂನ್ 04 ( ವಿಜಯಮಿತ್ರ ) : ಮೈಸೂರು ರಾಜ್ಯವನ್ನು   ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್  ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ  ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು. […]

*ಪತ್ರಕರ್ತರ ಭವನ ಮತ್ತು ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮಖ್ಯ ಗುರಿ: ಚಂದ್ರಶೇಖರ್.*

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತ ರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. […]

*ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ.77.03 ರಷ್ಟು ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್03 (ವಿಜಯಮಿತ್ರ ): ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 14729 ಪದವೀಧರ ಮತದಾರರು ಮತಚಲಾಯಿಸಿದ್ದು, ಶೇಕಡ 77.03 ರಷ್ಟು ಮತದಾನವಾಗಿದೆ ಎಂದು […]

*1528ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ಹಸಿದವರಿಗೆ ಆಹಾರ ವಿತರಿಸಿ ಪುನೀತ್ ರಾಜಕುಮಾರ್ ಮಾದರಿ ಎಂದ ಅಪ್ಪು ಫ್ಯಾನ್ಸ್*

ದೊಡ್ಡಬಳ್ಳಾಪುರ, ವಿಜಯಮಿತ್ರ ವರದಿ,ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆಯುತ್ತಿರುವ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಗುರುರಾಜ್ ಪಾಟೀಲ್ ಹಾಗೂ ಗೆಳೆಯರು ತಮ್ಮ ವಿಶೇಷ ದಿನವನ್ನು ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಿದರು. […]

*ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,(ವಿಜಯಮಿತ್ರ ): ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು, ಪದವೀಧರರಿಗೆ […]

*ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಅಹ್ವಾನ *

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 (ವಿಜಯಮಿತ್ರ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ಸ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ […]

*ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01(ವಿಜಯಮಿತ್ರ):- ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ […]

*ಕೈ ಕೊಟ್ಟ ಟೊಮಾಟೊ ಬೆಳೆ : ಪರಿಹಾರಕ್ಕಾಗಿ ಕಾದು ಕುಳಿತ ರೈತ ಮಂಜುನಾಥ್*

ತೂಬಗೆರೆ : ಆಸೆಪಟ್ಟು ಟೊಮೆಟೊ ಬೇಸಾಯ ಮಾಡಲು ಮುಂದಾಗಿದ್ದ ರೈತನ ಪಾಡು, ಪರಿಹಾರಕ್ಕಾಗಿ ಅಲೆದಾಡುವಂತಾಗಿದೆ ಕೈಗೆ ಬಂದ ಟೊಮೆಟೊ ಬೆಳೆ ಮೊಳಕೆ ಹೊಡೆಯುತ್ತಿದ್ದು ರೈತ ಮಂಜುನಾಥ್ ಕಂಗಲಾಗಿದ್ದಾನೆ. ಹೌದು ತಾಲೂಕಿನ ತೂಬಗೆರೆ ಹೋಬಳಿಯ ಕೊಂಡಸಂದ್ರ […]

*ಮಾದಕ ವಸ್ತುಗಳ ಸೇವನೆ ಹಾಗೂ ತಂಬಾಕಿನಿಂದ ಯುವ ಪೀಳಿಗೆ ದೂರ ಉಳಿಯಬೇಕು – ಡಾ. ವೀಣಾ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) : ತಾಲ್ಲೂಕಿನ ರೋಜಿಪುರ ದಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಆಚರಿಸಲಾಯಿತು.     […]

*ಘಾಟಿ ಸುಬ್ರಹ್ಮಣ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಎಂ ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎಂ. ನಾರಾಯಣಸ್ವಾಮಿ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ವಹಿಸಿಕೊಂಡಿರುತ್ತಾರೆ. […]

© 2026 Malnad TV. All Rights Reserved.