ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಅನ್ನದಾತ ರೈತನು ತನ್ನ ಹಕ್ಕನ್ನು ಪಡೆಯಲು ಡಾ. ಬಿ. ಆರ್.ಅಂಬೇಡ್ಕರ್ ರಚಿತಾ ಸಂವಿಧಾನವು ಸಹಕಾರಿಯಾಗಿದೆ. ಹಾಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೈತರ ಬೆನ್ನೆಲುಬು ಎಂದರೆ ತಪ್ಪಾಗಲಾರದು […]
Category: ತಾಲೂಕು
*ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಉಭಯ ಪಕ್ಷಗಳ ಮುಖಂಡರು*
ದೊಡ್ಡಬಳ್ಳಾಪುರ (ತೂಬಗೆರೆ) ಏಪ್ರಿಲ್ 14: ಗ್ರಾಮದ ದಲಿತ ಮುಖಂಡ ರಾಮಕೃಷ್ಣರವರ ಮನೆಯಲ್ಲಿ ಉಪಹಾರ ಸೇವಿಸುವುದರ ಮೂಲಕ ಹೋಬಳಿಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಅರ್ಥಪೂರ್ಣ ಅಂಬೇಡ್ಕರ್ ಜಯಂತಿ ಆಚರಿಸಿದರು. ಉಪಹಾರದ ನಂತರ […]
*ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜನ್ಮದಿನಾಚರಣೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 14 (ವಿಜಯಮಿತ್ರ): ಸಂವಿಧಾನ ಶಿಲ್ಪಿ, ಭಾರತ ರತ್ನ ಹಾಗೂ ಮಹಾಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ […]
*ಏಪ್ರಿಲ್ 13 ರಿಂದ 18 ವರೆಗೆ ಮನೆ ಮನೆ ಮತದಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 11 (ವಿಜಯಮಿತ್ರ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ […]
*ಚುನಾವಣಾ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ಅಗತ್ಯ*
ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 11(ಪ್ರಜಾ ಸೇನೆ ): ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ […]
*ಅಧಿಕಾರಿಗಳ ಮನವೊಲಿಕೆ ಯತ್ನ ವಿಫಲ : ಮುಂದುವರೆದ ಕುಡಿಯುವ ನೀರಿನ ಹೋರಾಟ*
ದೊಡ್ಡಬಳ್ಳಾಪುರ ಏಪ್ರಿಲ್ 11 ( ವಿಜಯ ಮಿತ್ರ ) : ನಮ್ಮ ಪಂಚಾಯಿತಿಯಲ್ಲಿ ಯಾವ ಗ್ರಾಮಗಳಿಗೂ ಕುಡಿಯಲು ನೀರಿಲ್ಲ, ಮನವೊಲಿಸಲು ಬರುವ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ಕಾಳಜಿವಹಿಸಿ ಎಂದು ಅಧಿಕಾರಿಗಳ ವಿರುದ್ಧ ದೊಡ್ಡತುಮಕೂರು ಹಾಗೂ […]
*ರೈಲಿಗೆ ಸಿಲುಕಿ 45 ವರ್ಷದ ಅಪರಿಚಿತ ವ್ಯಕ್ತಿ ಸಾವು : ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು*
*ದೊಡ್ಡಬಳ್ಳಾಪುರ ಏಪ್ರಿಲ್.10 ( ವಿಜಯ ಮಿತ್ರ )* :ದೊಡ್ಡಬಳ್ಳಾಪುರ ರಾಜಾನುಕುಂಟೆ ರೈಲು ನಿಲ್ದಾಣಗಳ ಮಧ್ಯೆ ಸುರಧೇನುಪುರದ ಹತ್ತಿರ ಅಪರಿಚಿತ ಗಂಡಸು ಸುಮಾರು 45 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಯಶವಂತಪುರ ರೈಲ್ವೆ ಪೋಲಿಸ್ […]
*ದ್ವಿತೀಯ ಪಿಯು ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟ: ಈ ಬಾರಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ*
ಕರ್ನಾಟಕ ಏಪ್ರಿಲ್ 10 ( ವಿಜಯಮಿತ್ರ) : ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದೆ […]
*ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಗೆ ರಕ್ಷಾ ರಾಮಯ್ಯ ಭೇಟಿ : ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು*
ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಕ್ಷಾ ರಾಮಯ್ಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. […]
*ಅಪರಿಚಿತ ವ್ಯಕ್ತಿ ರೈಲಿಗೆ ಸುಲುಕಿ ಸಾವು : ರಾಜನಕುಂಟೆ ಸಮೀಪ ಸುರಧೇನುಪುರ ದಲ್ಲಿ ಘಟನೆ*
ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : 35 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸುರಧೇನುಪುರದ ಹತ್ತಿರ ಸಂಭವಿಸಿದೆ. ತಾಲ್ಲೂಕಿನ ರಾಜಾನುಕುಂಟೆ ರೈಲು ನಿಲ್ದಾಣದ ಮಧ್ಯೆ ಸುರಧೇನುಪುರ […]
