ದೊಡ್ಡಬಳ್ಳಾಪುರ ತಾಲ್ಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸರು ಸೋಮವಾರ ದಿಢೀರ್ ದಾಳಿ ಮಾಡಿದ್ದಾರೆ. ಇಡೀ ದಿನ ಹೊಂಚಿಹಾಕಿ ಕಾಯುತ್ತಿದ್ದ ಲೋಕಾಯುಕ್ತ ಪೊಲೀಸರು ಮಧ್ಯಾಹ್ನ […]
Category: ತಾಲೂಕು
ಘಾಟಿ ಸುಬ್ರಹ್ಮಣ್ಯ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಒಟ್ಟು 53,54,401 ರೂಪಾಯಿ ಹುಂಡಿ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ ಮಾ.25 ( ವಿಜಯಮಿತ್ರ ) : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ […]
ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತರ ದಾಳಿ : ಲೋಕಾಯುಕ್ತ ಬಲೆಗೆ ಓರ್ವ ಭೂ ಮಾಪಕ ಅಧಿಕಾರಿ
ದೊಡ್ಡಬಳ್ಳಾಪುರ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತರ ತಂಡ ದಾಳಿ ನಡೆಸಿದ್ದು, ಲೋಕಾಯುಕ್ತ ಬಲೆಗೆ ಓರ್ವ ಭೂ ಮಾಪಕ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ ದೊಡ್ಡಬಳ್ಳಾಪುರ ತಹಶೀಲ್ದಾರ ಕಚೇರಿಯ ಅವರಣದಲ್ಲಿರುವ ಭೂ ದಾಖಲೆಗಳ […]
*ಅಪ್ಪು ಹೆಸರಲ್ಲಿ ರನ್ ಫಾರ್ ಪವರ್ ಮ್ಯಾರಥಾನ್; ಶಾಸಕ ಧೀರಜ್ ಮುನಿರಾಜು ಚಾಲನೆ*
ದೊಡ್ಡಬಳ್ಳಾಪುರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 49ನೇ ಹುಟ್ಟು ಹಬ್ಬದ ಪ್ರಯುಕ್ತ ನಗರದ ಬ್ಲೂ ಸ್ಟೋನ್ ಫಿಟ್ನೆಸ್ ಕ್ಲಬ್ ವತಿಯಿಂದ ಮೊದಲ ಬಾರಿಗೆ ರನ್ ಫಾರ್ ಪವರ್ ಹೆಸರಲ್ಲಿ ಭಾನುವಾರ ಮ್ಯಾರಥಾನ್ ನಡೆಸಲಾಯಿತು. […]
ಆರ್ ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಮೊದಲ ಪ್ರಯತ್ನದಲ್ಲೇ ಗೆಲುವು : ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ ( NAAC) ವತಿಯಿಂದ ಸಂಸ್ಥೆಗೆ “A” ಶ್ರೇಣಿ
ದೊಡ್ಡಬಳ್ಳಾಪುರ ಮಾ.23 ( ವಿಜಯ ಮಿತ್ರ ) : ಆರ್. ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯವು 23 ವರ್ಷಗಳ ನಂತರ ಮೊದಲ ಪ್ರಯತ್ನದಲ್ಲೇ ರಾಷ್ಟ್ರೀಯ ಮೌಲ್ಯ ಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್ ) […]
ಜಿಲ್ಲೆಯಾದ್ಯಂತ ಚುನಾವಣಾ ಅಕ್ರಮಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ – ಜಿಲ್ಲಾಧಿಕಾರಿ ಡಾ. ಏನ್. ಶಿವಶಂಕರ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ.22 ( ವಿಜಯಮಿತ್ರ ) : ಈವರೆಗೆ 45 ಪ್ರಕರಣಗಳಲ್ಲಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ದಾಸ್ತಾನು ಮಾಡಿದ್ದ 7.5 ಕೋಟಿ ರೂ ಮೌಲ್ಯದ ಮದ್ಯ ಹಾಗೂ 9 ವಾಹನಗಳನ್ನು […]
*ನ್ಯಾಯಬೆಲೆ ಅಂಗಡಿಗಳು ರಜಾದಿನ ಹೊರತುಪಡಿಸಿ ಉಳಿದ ದಿನಗಳು ತೆರೆದಿರುವುದು ಕಡ್ಡಾಯ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 22 (ವಿಜಯ ಮಿತ್ರ ): ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ […]
7 ದಿನಗಳಲ್ಲಿ ರೈತರ ಭೂ ದರನಿಗದಿ ಕುರಿತು ಅಧಿಕಾರಿಗಳ ಸಭೆ : ರೈತರ ಭೂಮಿಗೆ ಸೂಕ್ತ ದರ ನೀಡದ ಪಕ್ಷದಲ್ಲಿ ಲೋಕಸಭಾ ಚುನಾವಣೆ ಬಹಿಷ್ಕರದ ಎಚ್ಚರಿಕೆ
ದೊಡ್ಡಬಳ್ಳಾಪುರ ಮಾ.22 ( ವಿಜಯಮಿತ್ರ ) : ಕೆಐಎಡಿಬಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸೂಕ್ತ ಪರಿಹಾರ ನೀಡದ ಹೊರತು ಭೂಮಿಯನ್ನು ಬಿಡುವ ಪ್ರಶ್ನೆಯೇ ಇಲ್ಲ, ಏಳು ದಿನಗಳ ಗಡುವು ಪಡೆದಿರುವ ಅಧಿಕಾರಿಗಳು ನಮ್ಮ ಸೂಕ್ತ […]
ದೊಡ್ಡಬಳ್ಳಾಪುರ : ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಸಾವು : ವಾರಸುದಾರರ ಹುಡುಕಾಟದಲ್ಲಿ ರೈಲ್ವೆ ಪೊಲೀಸ್
ದೊಡ್ಡಬಳ್ಳಾಪುರ (ವಿಜಯ ಮಿತ್ರ ): ತಾಲ್ಲೂಕಿನ ಬಾಶೆಟ್ಟಿಹಳ್ಳಿ ರೈಲ್ವೆ ಬ್ರಿಡ್ಜ್ ಹತ್ತಿರ ಅಪರಿಚಿತ ಗಂಡಸು ಸುಮಾರು 35 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ […]
ಗ್ರಾಮಗಳಿಗೆ ಸಂಪರ್ಕ ರಸ್ತೆ ಸಮಸ್ಯೆ: ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ
ದೊಡ್ಡಬಳ್ಳಾಪುರ ಮಾ 21 ( ವಿಜಯ ಮಿತ್ರ ) : ಚಿಕ್ಕ ತುಮಕೂರು, ಮಾಜರಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಗ್ರಾಮಸ್ಥರು ಸ್ಥಳೀಯವಾಗಿ ಸಂಪರ್ಕ ರಸ್ತೆ ಕಲ್ಪಿಸುವಂತೆ ಅಗ್ರಹಿಸಿ ಹೆದ್ದಾರಿ ತಡೆ ಮಾಡುವ ಮೂಲಕ ಪ್ರತಿಭಟನೆ […]
