*ರಾಷ್ಟ್ರೀಯ ಥ್ರೋ ಬಾಲ್ ಪಂದ್ಯಾವಳಿಗೆ ದೊಡ್ಡಬಳ್ಳಾಪುರದ ವಿದ್ಯಾರ್ಥಿ ಆಯ್ಕೆ : ಹಳೇ ವಿದ್ಯಾರ್ಥಿ ಸಂಘದವತಿಯಿಂದ ಕ್ರೀಡಾಪಟುವಿಗೆ ಪ್ರೋತ್ಸಹಧನದ ಚೆಕ್ ವಿತರಣೆ*

ನಮ್ಮ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ನಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜೆಡಿಎಸ್ ಮುಖಂಡ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೇಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ […]

ಕಣಿವೆ ಬಸವಣ್ಣ ದೇವಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಆಚರಣೆ : ದೇವಾಲಯಗೆ ಬರುವ ಭಕ್ತಾದಿಗಳಿಗೆ ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ವತಿಯಿಂದ ಅರವಂಟಿಕೆ ಹಾಗೂ ಪ್ರಸಾದ ವಿನಿಯೋಗ ಆಯೋಜನೆ

ಚಿಕ್ಕಬಳ್ಳಾಪುರ : ಸರ್ವರಿಗೂ ಅನುಕೂಲವಾಗುವ ಸಮಾಜಮುಖಿ ಕಾರ್ಯಗಳನ್ನು ಜನತೆಗೆ ತಲುಪಿಸುವ ಕಾರ್ಯವನ್ನು ನಮ್ಮ ಸೇವಾ ಸಮಿತಿಯ ವತಿಯಿಂದ ನೆಡೆಸುತ್ತಿದ್ದೇವೆ. ಶಿವರಾತ್ರಿ ಪ್ರಯುಕ್ತ ಸರ್ವ ಸದಸ್ಯರ ಸಹಕಾರದಿಂದ ಕಣಿವೆ ಬಸವಣ್ಣ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ […]

ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತು ಸಭೆ : ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 7 : ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ […]

ಕೆಐಎಡಿಬಿ ಸೂಕ್ತ ಬೆಲೆ ನಿಗದಿ ಪಡಿಸುವಂತೆ ಅಗ್ರಹಿಸಿ ಮಾರ್ಚ್ 11ಕ್ಕೆ ರೈತರ ಜಾಥಾ : ರೈತರ ಸಮಸ್ಯೆ ಬಗೆಹರಿಸದ ಪಕ್ಷದಲ್ಲಿ ಲೋಕಸಭಾ ಚುನಾವಣೆ ಬಹಿಷ್ಕರದ ಎಚ್ಚರಿಕೆ

ದೊಡ್ಡಬಳ್ಳಾಪುರ (ಮಾರ್ಚ್ 07 ):ಕೊನಘಟ್ಟ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಗ್ರಾಮದ ರೈತರುಗಳು ಕೆಐಎಡಿಬಿ ಗೆ 971 ಎಕರೆ ಭೂಸ್ವಾದಿನವಾಗಿದ್ದು 2013 ರ ಕಾಯ್ದೆಯ ಮಾನದಂಡದಂತೆ 1:4 ರಂತೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ಕಳೆದ […]

*ದೊಡ್ಡಬಳ್ಳಾಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 07 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮವನ್ನು “ಮನಃಸ್ಥಿತಿಗಳನ್ನು ಬದಲಾಯಿಸುವುದು ಎಲ್ಲರಿಗೂ […]

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ : ನಗರಸಭಾ ಅಧ್ಯಕ್ಷರಿಂದ 155ಲಕ್ಷ ರೂಪಾಯಿಗಳ ಉಳಿತಾಯ ಆಯ – ವ್ಯಯ ಮುಂಗಡ ಪತ್ರ ಮಂಡನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ನಗರದ ಜ್ವಲಂತ ಸಮಸ್ಯೆಗಳಿಗೆ ಸ್ಪಂಧಿಸಿ ನಗರದ ನಾಗರೀಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗುವಂತೆ ನಗರದ ಸೀಮಿತ ಹಣಕಾಸು ಸಂಪನ್ಮೂಲವಾದ […]

ಕನ್ನಡ ನಾಮಫಲಕ ಬಳಸಿ ಇಲ್ಲವೇ ಕರವೇ ಸೈನಿಕರನ್ನು ಎದುರಿಸಿ – ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ ( ಮಾ.05): ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ನಾರಾಯಣಗೌಡರ ಆದೇಶದ ಮೇರೆಗೆ ಇಂದು ನಮ್ಮ ತಾಲ್ಲೂಕಿನ ಅಂಗಡಿ, ಹೋಟಲ್ ಸೇರಿದಂತೆ ಹಲವು ಭಾಗಗಳಿಗೆ ಜಿಲ್ಲಾ ಸಮಿತಿಯ ಸಹಯೋಗದೊಂದಿಗೆ ಭೇಟಿ ನೀಡಿ ಕನ್ನಡ […]

ನಾರಿಶಕ್ತಿ ವಂದನ್ ಮ್ಯಾರಥಾನ್ ಕಾರ್ಯಕ್ರಮ : ಪ್ರಧಾನಿ ನರೇಂದ್ರ ಮೋದಿ ಬೆಂಬಲಿಸಿ ಹೆಜ್ಜೆ ಹಾಕಿದ ನೂರಾರು ಮಹಿಳೆಯರು

ದೊಡ್ಡಬಳ್ಳಾಪುರ ಮಾರ್ಚ್ 04 :   ದೇಶದ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿರುವ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನ ಸೇವಕರನ್ನಾಗಿ ಆಯ್ಕೆ ಮಾಡುವ ಸಲುವಾಗಿ ಇಂದು ಸ್ವಾಭಿಮಾನಿ ಮಹಿಳೆಯರು […]

ನೂತನವಾಗಿ ಸಂಚಾರ ಆರಂಭಿಸಿದ KSRTC : ತೂಬಗೆರೆ ಗ್ರಾಮದಲ್ಲಿ ಸ್ಥಳೀಯ ಮುಖಂಡರಿಂದ ಹಲವು ಕಾಮಗಾರಿಗಳ ಲೋಕಾರ್ಪಣೆ

ದೊಡ್ಡಬಳ್ಳಾಪುರ :ತಾಲ್ಲೂಕಿನ ತೂಬಗೆರೆ ಹೋಬಳಿಯಿಂದ ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ನಿಗಮದಿಂದ ನೂತನ ಸಂಚಾರವನ್ನು ಆರಂಭಿಸಿದೆ ಎಂದು ಕೆಪಿಸಿಸಿ ಸದಸ್ಯ ಎಸ್. ಆರ್.ಮುನಿರಾಜು ತಿಳಿಸಿದರು. *ಹೈಮಾಸ್ಟ್ ದೀಪಗಳಿಗೆ ಚಾಲನೆ* ತೂಬಗೆರೆ ಬಸ್ […]

*ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ : ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿ*

ದೊಡ್ಡಬಳ್ಳಾಪುರ ಮಾರ್ಚ್ 03: ಕಳೆದ ಮೂರು ವರ್ಷಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಶುಲ್ಕ ಕಟ್ಟಲು ಸಾಧ್ಯವಾಗದಷ್ಟು ಹಣವನ್ನು ಪ್ರತಿಭಾ ಪುರಸ್ಕಾರ ರೂಪದಲ್ಲಿ ನೀಡುತ್ತಿದ್ದೇವೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ನಗರದ ಹೊರವಲಯದ ಖಾಸಗಿ […]

© 2026 Malnad TV. All Rights Reserved.