1985ರ ಉಳುವುದಕ್ಕೆ ಭೂಮಿಕೊಡಿ ವಾಸ ಮಾಡಲು ನಿವೇಶನ ಕೊಡಿ ಎಂಬ ಧ್ಯೇಯ ವಾಕ್ಯದಂತೆ ಅಂದಿನಿಂದ ಇಂದಿನವರೆಗೂ ರಾಜ್ಯಾದ್ಯಂತ ನಿವೇಶನ ಹಾಗೂ ಭೂಮಿ ಕುರಿತು ಸತತ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದೇವೆ .ಸ್ಥಳೀಯವಾಗಿ ದೊಡ್ಡಬಳ್ಳಾಪುರದಲ್ಲಿ ನೂರಾರು ಭೂ […]
Category: ತಾಲೂಕು
*ಜಿಲ್ಲಾ ನ್ಯಾಯಾಲಯದಲ್ಲಿ ಜವಾನರ ಹುದ್ದೆಗಳಿಗೆ ಅರ್ಜಿಗಳ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 28 ಜವಾನರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]
ಕಡಿಮೆ ಸಮಯದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ : ನೂತನವಾಗಿ ಸೇವೆ ಆರಂಬಿಸಿದ ಶ್ರೇಷ್ಠ ಡಯಾಗ್ನೋಸ್ಟಿಕ್ಸ್
ದೊಡ್ಡಬಳ್ಳಾಪುರದಲ್ಲಿ ಪ್ರಪ್ರಥಮ ಬಾರಿಗೆ ನಮ್ಮಲ್ಲಿ 2 ಅಲ್ಟ್ರಾ ಸೌಂಡ್ ಯಂತ್ರಗಳನ್ನು ಒಳಗೊಂಡಿದೆ 2ಡಿ 3ಡಿ ಹಾಗೂ 4ಡಿ ಸೇವೆಗಳು ನಮ್ಮಲ್ಲಿ ಲಭ್ಯವಿದ್ದು , 300 mA ಕ್ಷ – ಕಿರಣ ಯಂತ್ರ ಸೇರಿದಂತೆ ಸಂಪೂರ್ಣ […]
ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಗೆ ನೂತನ ಸಾರಥಿ : ಸಮಿತಿಯ ನೂತನ ಅಧ್ಯಕ್ಷರಾಗಿ ಕನ್ನಡಪರ ಹೋರಾಟಗಾರರಾದ ಚಂದ್ರುಶೆಟ್ಟಿ ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ : ಯುವ ಸಮುದಾಯವನ್ನು ಮುನ್ನಡೆಸುವ ಕಾರ್ಯಕ್ಕೆ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಅಂತೆಯೇ ಜವಾಬ್ದಾರಿಯು ಹೆಚ್ಚಿದೆ. ಮುಂದೆ ನಮ್ಮ ಸಮುದಾಯದ ವತಿಯಿಂದ ತಾಲೂಕಿನಾದ್ಯಂತ ಉತ್ತಮ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಜ್ಯೋತಿನಗರ ವೈಶ್ಯ […]
ಶೌರ್ಯ, ಸಾಹಸ, ದೈರ್ಯದ ಪ್ರತಿರೂಪ ಶಿವಾಜಿ ಮಹಾರಾಜರು – ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ : ಧರ್ಮದ ರಕ್ಷಣೆ ಹಾಗೂ ದೇಶಭಕ್ತಿಗೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿ ಮಹಾರಾಜರು . .ಅವರ ಆಡಳಿತ ವೈಖರಿ ಸರ್ವರಿಗೂ ಮಾರ್ಗದರ್ಶಕ . ಇಂದಿನ ಯುವ ಸಮುದಾಯ ದೇಶಪ್ರೇಮ ಸ್ವಾಮಿನಿಷ್ಠೆ ಏನೆಂಬುದು ಛತ್ರಪತಿ […]
ಅಸ್ಪೃಶ್ಯತೆ ವಿರುದ್ದ ಕೆ ಡಿ ಎಸ್ ಎಸ್ ಪ್ರತಿಭಟನೆ : ಸಾಂಕೇತಿಕವಾಗಿ ಕ್ಷೌರ ಮಾಡಿಸಿ ಅಸ್ಪೃಶ್ಯತೆಗೆ ಅಂತ್ಯ ಹಾಡಿದ ದಲಿತ ಮುಖಂಡರು
ತಾಲ್ಲೂಕಿನ ಕಾಡನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದಲಿತರಿಗೆ ಕ್ಷೌರಿಕ ಮಾಡದೇ ಅಸ್ಪೃಶ್ಯತೆ ಮೇರೆಯಲಾಗುತ್ತಿತ್ತು ಆದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಮುಖಂಡರು ಕ್ಷೌರಿಕ ಅಂಗಡಿಯನ್ನು ಮುತ್ತಿಗೆ ಹಾಕಲಾಗಿ ಮುಂದೆ ಈ ರೀತಿ […]
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪರೇಡ್.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌಡಿ ಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಸಮಾರಂಭಗಳು, ರಾಜಕೀಯ ಮಾಡುವ ವೇಳೆ ಕಾನೂನು […]
ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ : ಮೃತ ಮೀನುಗಳನ್ನು ತೆರವುಗೊಳಿಸುವಂತೆ ಸ್ಥಳೀಯರ ಅಗ್ರಹ
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ […]
ಗ್ರಾಹಕರ ಕುಂದು ಕೊರತೆ ಸಭೆ : ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ರೈತರ ಮನವಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಗ್ರಾಮೀಣಾ ಉಪ ವಿಭಾಗ ಕಚೇರಿಯ ವತಿಯಿಂದ ಗ್ರಾಹಕರ ಕುಂದು ಕೊರತೆ ಸಭೆ ಆಯೋಜನೆ ಮಾಡಲಾಗಿತ್ತು . ಸಭೆಯಲ್ಲಿ ವಿದ್ಯುತ್ ಸಮಸ್ಯೆ ಕುರಿತು ಗ್ರಾಹಕರು ಹಲವು ವಿಚಾರಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ […]
ನೆಚ್ಚಿನ ನಾಯಕನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮ : ಶಾಲಾ ಮಕ್ಕಳಿಗೆ ಸಿಹಿ ಹಂಚಿದ ಅಭಿಮಾನಿಗಳು
ರಾಜ್ಯಾದ್ಯಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು. ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ದರ್ಶನ್ ಅಭಿಮಾನಿಗಳಿಂದ ವಿಶೇಷ ರೀತಿಯಲ್ಲಿ ತಮ್ಮ ನೆಚ್ಚಿನ ನಾಯಕ ನಟನ […]
