ದೊಡ್ಡಬಳ್ಳಾಪುರ :ಮದ್ಯದಂಗಡಿ ಪ್ರಾರಂಭಿಸಲಾಗುತ್ತಿರುವುದನ್ನು ಖಂಡಿಸಿ, ನಗರದ 31ನೇ ವಾರ್ಡ್‌ನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಕರೇನಹಳ್ಳಿ-೨ ವಾರ್ಡ್ ನ ರಾಜೇಶ್ವರಿ ಚಿತ್ರಮಂದಿರದ ಸಮೀಪದ ಮದ್ಯದಂಗಡಿ ತೆರೆಯಲುದ್ದೇಶಿಸಿರುವ ಕಟ್ಟಡದ ಬಳಿ ಜಮಾಯಿಸಿದ ಮಹಿಳೆಯರು, ಗ್ರಾಮಸ್ಥರು […]
Category: ತಾಲೂಕು
ಮಹಿಳೆಯ ಗರ್ಭಕೋಶದ ಸುತ್ತ 4.5 ಕೆ.ಜಿ ಗಡ್ಡೆ : ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಸರ್ಕಾರಿ ವೈದ್ಯರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸ್ಥಳೀಯ ವೈದ್ಯರ ತಂಡ ಯಶಸ್ವಿಯಾಗಿದೆ. ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ […]
ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಯ : ಸಂಗ್ರಹವಾದ ಒಟ್ಟು ಮೊತ್ತ 55,24,663
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇಗುಲದಲ್ಲಿ ಸೋಮವಾರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದ್ದು ಒಟ್ಟು 55 ಲಕ್ಷ ಹಣ ಸಂಗ್ರಹವಾಗಿದೆ.. ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಗಳನ್ನು ಸೋಮವಾರ […]
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಸಾದಿಕ್ ಪಾಷಾ ಅಧಿಕಾರ ಸ್ವೀಕಾರ : ನೂತನ ಅಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಸಿಬ್ಬಂದಿ ವರ್ಗ
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಸಾದಿಕ್ ಪಾಷಾ ಅಧಿಕಾರ ಸ್ವೀಕಾರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು. […]
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರಾಗಿ ಸಾಧಿಕ್ ಪಾಷ ಅಧಿಕಾರ ಸ್ವೀಕರ : ನೂತನ ಪೊಲೀಸ್ ಅಧಿಕಾರಿಗೆ ಅಭಿನಂದಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ
ದೊಡ್ಡಬಳ್ಳಾಪುರ : ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಯ್ಯದ್ ಪಾಷ ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನೂತನ ವೃತ್ತ ನೀರಿಕ್ಷಕರಿಗೆ ವಿಶೇಷವಾಗಿ […]
ರೈತರಿಂದ ಕೆಐಎಡಿಬಿ ದರ ನಿಗದಿ ಬಹಿಷ್ಕಾರ : ಫೆಬ್ರವರಿ 5ಕ್ಕೆ ಡೆಡ್ ಲೈನ್
ಕೋನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಅದಿನಾರಾಯಣ ಹೊಸಹಳ್ಳಿ ರೈತರಿಂದ ಅನಿರ್ದಿಷ್ಟವದಿ ಧಾರಣಿ ಮುಂದುವರೆದಿದ್ದು ಕೆಐಎಡಿಬಿ ವಿರುದ್ಧ ರೈತರು ಕಿಡಿಕಾರಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಕಾಮನ ಬಂಡೆ( ಕಡ್ಡಿಪುಡಿ ಕಾರ್ಖಾನೆ ಸಮೀಪ) ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ […]
ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಸಮಿತಿಯ ಸಭೆ : ಗಣ್ಯರಿಂದ ಮಾರ್ಗದರ್ಶನ
ದೊಡ್ಡಬಳ್ಳಾಪುರ ಯೋಜನಾ ಕಛೇರಿ ವ್ಯಾಪ್ತಿಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಸಮಿತಿಯ ಸಭೆ ಯನ್ನು ದೊಡ್ಡಬಳ್ಳಾಪುರ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು.ಸಭೆಯಲ್ಲಿ ಭಾಗವಹಿಸಿದ ಗಣ್ಯರನ್ನು ದೊಡ್ಡಬಳ್ಳಾಪುರ ಯೋಜನಾ ಕಛೇರಿಯ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ […]
ಮಡಿವಾಳ ಮಾಚಿ ದೇವರ ಜಯಂತೋತ್ಸವ : ಸಮುದಾಯ ಮುಖಂಡರಿಂದ ಹಲವು ಬೇಡಿಕೆ ಈಡೇರಿಸುವಂತೆ ಮನವಿ
ದೊಡ್ಡಬಳ್ಳಾಪುರ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿ ದೇವರ ಜಯಂತೋತ್ಸವ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಹಲವು ಬೇಡಿಕೆಗಳನ್ನು […]
ತೂಬಗೆರೆಗೆ ನೂತನ ಬಿಎಂಟಿಸಿ ಬಸ್ : ವಿಶೇಷ ಪೂಜೆ ಸಲ್ಲಿಸಿ ಮೊದಲ ಪ್ರಯಾಣ ಪ್ರಾರಂಭಿಸಿದ ಬಿಎಂಟಿಸಿ
ಹಲವು ಪ್ರಯತ್ನಗಳನಂತರ ಮತೊಮ್ಮೆ ನಮ್ಮ ಊರಿಗೆ ನೂತನ ಬಸ್ ಸಂಪರ್ಕ ನೀಡಲಾಗಿದ್ದು. ಜನರ ಮುಖದಲ್ಲಿ ಸಂತೋಷದ ಭಾವನೆ ಕಾಣುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸರ್ಕಾರಿ ಬಸ್ ಎಂಬುವ ಭಾವನೆ ಮರೆತು ತಮ್ಮ ಸ್ವಂತ ವಾಹನದಂತೆ […]
ಅರ್ಧಕ್ಕೆ ನಿಂತ ದೇವಾಲಯ ನಿರ್ಮಾಣ ಕಾರ್ಯ : ಸಹಾಯ ಮುಂದಾಗಲು ದಾನಿಗಳಲ್ಲಿ ಆಡಳಿತ ಮಂಡಳಿ ಮನವಿ
ಸತತವಾಗಿ 10ವರ್ಷಗಳಿಂದ ಶ್ರಮ ಪಡುತ್ತಿದ್ದೇವೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ನಮ್ಮ ದೇವಾಲಯಕ್ಕೆ ದಾನಿಗಳ ಅವಶ್ಯಕತೆ ಇದ್ದು ದೈವ ಕಾರ್ಯಕ್ಕೆ ಸಹಕಾರ ನೀಡಿ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದರು. ದೇವಾಲಯವು […]
