ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಮಾಂಗಲ್ಯ ಭಾಗ್ಯ ಕಾರ್ಯಕ್ರಮ : ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ಜೋಡಿಗಳು

ದೊಡ್ಡಬಳ್ಳಾಪುರ : ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ […]

ಬೆಸ್ಕಾಂ ವಿರುದ್ಧ ಹೋರಾಟಕ್ಕೆ ವಿದ್ಯುತ್ ಗುತ್ತಿಗೆದಾರರು : ಅಧಿಕಾರಿಗಳೇ ಬ್ರೋಕರ್ ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೆಸ್ಕಾಂ ಅಧಿಕಾರಿಗಳ ವಿರುದ್ಧ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಆರೋಪ ಮಾಡಲಾಯಿತು ಸ್ಥಳೀಯ ವಿದ್ಯುತ್ ಕಾಮಗಾರಿಗಳಲ್ಲಿ ಅಧಿಕಾರಿಗಳೇ ಗುತ್ತಿಗೆ ಪಡೆಯಲು ಮುಂದಾಗಿದ್ದು ಸರ್ಕಾರದ ಅನುಮತಿ ಪಡೆದಿರುವ ಗುತ್ತಿಗೆದಾರರು […]

ದಂಡುದಾಸಕೊಡಿಗೇಹಳ್ಳಿಯಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ : ಗ್ರಾಮಸ್ಥರರಿಂದ ಸಂಭ್ರಮದ ಆಚರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಗಿರಿಜನ ಉಪಯೋಜನೆ ಅಡಿಯಲ್ಲಿ ಗಿರಿಜನೋತ್ಸವ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ದಂಡುದಾಸ ಕೊಡಿಗೇಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ಸಚಿವರಾದ ಕೆಎಚ್ ಮುನಿಯಪ್ಪ […]

ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ – ಜಿ. ಸುರೇಶ್

ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ  ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ […]

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಜಕೀಯ ಫ್ಲೆಕ್ಸ್ ಅಳವಡಿಕೆ : ಸಾರ್ವಜನಿಕರಿಂದ ನೀತಿಸಂಹಿತೆ ಉಲ್ಲಂಘನೆ ಆರೋಪ

ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ತಾಲ್ಲೂಕು ಕಚೇರಿ ವೃತ್ತದಲ್ಲಿ ಆರ್. ಅಶೋಕ್ ದೊಡ್ಡಬಳ್ಳಾಪುರಕ್ಕೆ ಭೇಟಿ ಕೊಡುತ್ತಿರುವ ಹಿನ್ನಲೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.   ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ಸಾರ್ವಜನಿಕರಿಗೆ ಒಂದು ನ್ಯಾಯ ರಾಜಕೀಯ […]

ಜನವರಿ 30 ರಂದು ಬಿಜೆಪಿ ಪ್ರತಿಭಟನೆ : 5000 ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 250 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಆಸ್ಪತ್ರೆಯ ನಿರ್ಮಾಣ ಕಾರ್ಯ ತಡವಾಗುತ್ತಿರುವ ಹಿನ್ನಲೆಯಲ್ಲಿ ಜ.29 ರಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ವತಿಯಿಂದ ವಿಪಕ್ಷ ನಾಯಕರಾದ ಆರ್. ಅಶೋಕ್ ನೇತೃತ್ವದಲ್ಲಿ […]

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಸಮಿತಿ ಭಾಗಿ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ದಲಿತ ಚಳವಳಿಯನ್ನ ಪ್ರಾರಂಭಿಸಿದವರು ಪ್ರೋ.ಬಿ.ಕೃಷ್ಣಪ್ಪ, ಕರ್ನಾಟಕ ದಲಿತ ಚಳವಳಿಗೆ 50 ವರ್ಷಗಳು ತುಂಬಿದೆ, ಪ್ರೋ.ಬಿ. ಕೃಷ್ಣಪ್ಪ ಸ್ಥಾಪಿಸ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪನ ದಿನವಾದ ಇಂದು ದಸಂಸ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ […]

ಪಕ್ಷ ವಿರೋಧಿ ಚಟುವಟಿಕೆ ಆರೋಪ: ವೆಂಕಟೇಶ್ ಬಾಬು ವಿರುದ್ಧ ಶಿಸ್ತುಕ್ರಮಕ್ಕೆ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡರ ಆಗ್ರಹ

ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ತೂಬಗೆರೆ ಹೋಬಳಿ ಜೆಡಿಎಸ್ ಮುಖಂಡ ಎಸ್.ಎಲ್.ವೆಂಕಟೇಶಬಾಬು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ವರಿಷ್ಠರು ಸೂಕ್ತ ಕ್ರಮ ಜರುಗಿಸಬೇಕು ಎಂದು ತೂಬಗೆರೆ ಹೋಬಳಿ ಗಂಟಿಗಾನಹಳ್ಳಿ […]

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ “ಯುವ ಸೌರಭ” ಕಾರ್ಯಕ್ರಮ

ಯುವ ಪ್ರತಿಭಾವಂತರ  ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ  ನೀಡುವುದು  ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ  ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ   ರವಿಕುಮಾರ್ ತಿಳಿಸಿದರು. ಅವರು   ದೊಡ್ಡಬಳ್ಳಾಪುರ ಜವಾಹರ್ […]

ದೊಡ್ಡಬಳ್ಳಾಪುರ ನಗರದ ಹಲವೆಡೆ ನಾಳೆ ವಿದ್ಯುತ್‌ ವ್ಯತ್ಯಯ

ಜ.28ರಂದು ಕೆಐಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ AEE […]

© 2026 Malnad TV. All Rights Reserved.