ನಾಳೆ ದೊಡ್ಡಬಳ್ಳಾಪುರದ ಮಾಲ್ ಗಳಿಗೆ ಕರವೇ ಕನ್ನಡಿಗರ ಬಣ ಭೇಟಿ : ಕನ್ನಡ ಬಳಕೆ ಮಾಡಲು ಹಾಗೂ ಕನ್ನಡದಲ್ಲಿ ವ್ಯವಹರಿಸುವಂತೆ ಆಗ್ರಹ

ದೊಡ್ಡಬಳ್ಳಾಪುರ : ನಾಳೆ ನಮ್ಮ ಕಾರ್ಯಕರ್ತರು ತಾಲ್ಲೂಕಿನ ಡಿ ಮಾರ್ಟ್ ಸೇರಿದಂತೆ ಹಲವು ಮಾಲ್ ಗಳಿಗೆ ಭೇಟಿ ನೀಡಲಿದ್ದು, ಕನ್ನಡ ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ತಿಳಿಸಲಾಗುವುದು ಎಂದು […]

ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತೆ,ಮಕ್ಕಳ ಮೇಳ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

ದೊಡ್ಡಬಳ್ಳಾಪುರ : ಮಕ್ಕಳಲ್ಲಿ ಶಿಸ್ತು , ಸಂಯಮ ಮತ್ತು ಸಾಮರ್ಥ್ಯ ಬೆಳವಣಿಗೆಗೆ ಭಾರತ ಸೇವಾದಳ ಸಹಕಾರಿ, ಮಕ್ಕಳಲ್ಲಿ ಸೇವೆಯ ಕುರಿತು ಅದ್ಭುತ ಚಿಂತನೆ ಮೂಡಿಸುವಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸೇವಾದಳದ […]

ಕುಂದು ಕೊರತೆಗಳ ಸಭೆಯಲ್ಲಿ ಸ್ವೀಕರಿಸಿದ ಸಾರ್ವಜನಿಕರ ಮನವಿಗಳಿಗೆ ಒಂದು ತಿಂಗಳ ಗಡುವು : ಸಮಸ್ಯೆ ಬಗೆಹರಿಸುವಂತೆ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

ದೊಡ್ಡಬಳ್ಳಾಪುರ :  ಸಾರ್ವಜನಿಕರ ಹಲವು ಅಹವಾಲುಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದೇನೆ ನ್ಯಾಯಾಲಯದಲ್ಲಿ ಇರುವ ದಾವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಜಿಗಳನ್ನು ಸರಿಪಡಿಸುವ ಅವಕಾಶ ನಮ್ಮಲ್ಲಿದೆ ಸಾರ್ವಜನಿಕರು ತಾಲ್ಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಆಲೆಯುವ ಪರಿಸ್ಥಿತಿ […]

ರೈತರ ಸಹಾಯಕ್ಕೆ ನಿಂತ ನವ ಕರ್ನಾಟಕ ಯುವ ಶಕ್ತಿ ವೇದಿಕೆ : ದನಗಳಿಗೆ ಉಚಿತ ಮೇವು ನೀರು ವಿತರಣೆ

ದೊಡ್ಡಬಳ್ಳಾಪುರ : ಕಳೆದ ಮೂರು ವರ್ಷಗಳಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದಲ್ಲಿ ನಿಂತು ಹೋಗಿದ್ದ ದನಗಳ ಜಾತ್ರೆ ಈ ಬಾರಿ ಅದ್ಧೂರಿಯಾಗಿ ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಜೋಡಿ ಎತ್ತುಗಳು […]

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನೂತನ ಪಿಎಸ್ಏನ್ ಘಟಕ ಸ್ಥಾಪನೆ : ಸಂಸ್ಥೆಯ ಗಣ್ಯರಿಂದ ಉದ್ಘಾಟನೆಗೊಂಡ ತಾಲ್ಲೂಕಿನ ಮೊದಲ ಅಧಿಕೃತ ಪಿಎಸ್ಏನ್ ಮಾರಾಟ ಮತ್ತು ಸೇವಾ ಘಟಕ

ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಶಾಲಾ ಬಸ್ ಹಾಗೂ ಟೆಂಪೋ ಟ್ರಕ್ ಗಳ ಮಾರಾಟದ ಬೇಡಿಕೆ ಮೇರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಪಿಎಸ್ಏನ್  ಘಟಕವನ್ನು ಸ್ಥಾಪಿಸಲಾಗಿದೆ ಅತ್ಯುತ್ತಮ ಸೇವೆ ನೀಡುವಲ್ಲಿ ಹೆಸರುವಾಸಿಯಾಗಿರುವ ನಮ್ಮ ಸಂಸ್ಥೆ […]

ಕನ್ನಡ ಭಾಷೆಯ ನಾಮಫಲಕ ಬಳಕೆ ಕಡ್ಡಾಯ ಖಡಕ್ ವಾರ್ನಿಂಗ್ ಕೊಟ್ಟ ಕರವೇ : ವ್ಯಾಪಾರಸ್ಥರು ಎಚ್ಚೆದ್ದುಕೊಳ್ಳದ ಪಕ್ಷದಲ್ಲಿ ಉಗ್ರ ಹೋರಾಟ ಖಂಡಿತಾ – ಪುರುಷೋತ್ತಮ್ ಗೌಡ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರಾದ ಟಿ .ಎ. ನಾರಾಯಣ್ ಗೌಡ ಅವರು ಒಂದು ತಿಂಗಳ ಹಿಂದೆ ಕರ್ನಾಟಕ ರಾಜ್ಯ ಕನ್ನಡ ಅಭಿಮಾನೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಹಾಗೂ ರಾಜ್ಯದಲ್ಲಿ ವಾಸಿಸುವ ಹೊರ ರಾಜ್ಯದ […]

ಮನೆಮುಂದೆ ನಿಂತ ಕೊಳಚೇನೀರು : ಅವ್ಯವಸ್ಥೆ ಸರಿಪಡಿಸಲು ನಗರಸಭೆಗೆ ಮನವಿ ಮಾಡಿದ ಸ್ಥಳೀಯ ನಿವಾಸಿಗಳು

ದೊಡ್ಡಬಳ್ಳಾಪುರ : ವಾರದಲ್ಲಿ ಎರಡು ಮೂರು ದಿನ ಮಕ್ಕಳು ಕಾಯಿಲೆಗೆ ಒಳಗಾಗುತ್ತಿದ್ದಾರೆ ಸರಿಯಾಗಿ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಕೊಳೆತ ನೀರಿನ ವಾಸನೆಗೆ ಮನೆಯಲ್ಲಿ ವಾಸಿಸಲು ಆಗುತ್ತಿಲ್ಲ ನಮ್ಮ ಗೋಳು ಯಾರಿಗೆ ಹೇಳುವುದು ಎಂದು ಕಛೇರಿ […]

ಸ್ವ ಉದ್ಯೋಗ ಆರಂಭಿಸಲು ತರಬೇತಿ ಶಿಬಿರ : ಯೋಜನಾಧಿಕಾರಿಗಳಿಂದ ವಿವಿಧ ಸ್ವ ಉದ್ಯೋಗ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ವಲಯದ ಇಸ್ಲಾಪುರ ಕಾರ್ಯಕ್ಷೇತ್ರದಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ನಡೆಯಿತು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ […]

ಮೇಕೆಯನ್ನು ಬಲಿ ಪಡೆದ ಚಿರತೆ : ಹೊಸಹಳ್ಳಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ಘಟನೆ

ದೊಡ್ಡಬಳ್ಳಾಪುರ : ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು‌ ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ನಡೆದಿದೆ.   […]

ರಂಗೇರಿದ ವ್ಯಾಪಾರ ಭರಾಟೆ : ಹಲವು ವರ್ಷಗಳ‌ ನಂತರ ಕಳೆಗಟ್ಟಿದ ಘಾಟಿ ದನಗಳ ಜಾತ್ರೆ

ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು,ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ,ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ […]

© 2026 Malnad TV. All Rights Reserved.