ರಾಜಕೀಯ ಸ್ನೇಹಮಯವಾಗಿರಲಿ ದ್ವೇಷಮಯವಾಗುವುದು ಬೇಡ : ಜೆಡಿಎಸ್ ಪಕ್ಷ ಸೋತಿದೆ ನಿಜ ಸತ್ತಿಲ್ಲ – ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ದೊಡ್ಡಬಳ್ಳಾಪುರ : ಬೂತ್ ಮಟ್ಟದಿಂದ ಪಕ್ಷ ಬಲಪಡಿಸಲು ಹಾಗೂ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಮತ್ತೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ .ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೆ […]

ಪ್ರಸಿದ್ಧ ದಿನ್ನೆ ಆಂಜನೇಯಸ್ವಾಮಿ ಜಾತ್ರ ಮಹೋತ್ಸವ : ದೇವರಿಗೆ ವಿಶೇಷ ಪೂಜೆ, ಅಲಂಕಾರ ಕಣ್ತುಂಬಿಕೊಂಡ ಭಕ್ತರು ಗಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪೆರಮಗೊಂಡನಹಳ್ಳಿ ಗ್ರಾಮದ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದ ಜಾತ್ರ ಮೊಹೋತ್ಸವ ಕಾರ್ಯಕ್ರಮ ನೆಡಯಿತು     ಮರದಲ್ಲಿ ಮೂಡಿದ ಹನುಮ ಮೂರ್ತಿ ಆಕರ್ಷಣಿಯವಾಗಿತ್ತು     ಸುಮಾರು […]

ಬಿಜೆಪಿ ರಾಜ್ಯ ಯುವ ಘಟಕಕ್ಕೆ ನೂತನ ಸಾರಥಿಯಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ನೇಮಕ

ಬೆಂಗಳೂರು : ರಾಜ್ಯ ಬಿಜೆಪಿಯ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ […]

ಮಲ್ಲೋಹಳ್ಳಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಆಚರಣೆ : ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ದೊಡ್ಡಬಳ್ಳಾಪುರ :ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವೈಕುಂಠ ಏಕಾದಶಿಯನ್ನು […]

ಬಗೆ ಹರಿಯದ ನೀರಿನ ಸಮಸ್ಯೆ : ತಲೆ ಕೆಡಿಸಿಕೊಳ್ಳದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು..!

ದೊಡ್ಡಬಳ್ಳಾಪುರ: ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರು ಗಳು ಪರದಾಡುವ ಪರಿಸ್ಥಿತಿ ಬಂದಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ […]

ಶುದ್ಧ ನೀರು ಪೂರೈಕೆಗೆ ಮುಂದಾದ ತೂಬಗೆರೆ ಪಂಚಾಯಿತಿ : ನೂತನ 3 ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಕ್ಕೆ ನಮ್ಮ ಆದ್ಯತೆ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಉದ್ದೇಶ ಎಂದು ತೂಬಗೆರೆ ಪಂಚಾಯತಿಯ ಅಧ್ಯಕ್ಷೆ ನಂಜಮ್ಮ ಬಿ ಚಿಕ್ಕಮುದ್ದೆನಹಳ್ಳಿ ತಿಳಿಸಿದರು ಬೆಂಗಳೂರು ಗ್ರಾಮಾಂತರ […]

ವಕೀಲರ ದಿನಾಚಣೆಯೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ : ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ : ನ್ಯಾಯಾಲಯಗಳಲ್ಲಿ ಮಾತೃಭಾಷೆ ಕನ್ನಡಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು. ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ […]

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾದ ದೊಡ್ಡಬಳ್ಳಾಪುರ ಜೆಡಿಎಸ್ : ಡಿ 25 ರಂದು ವಾರ್ಷಿಕ ದಿನಚರಿ ( ಕ್ಯಾಲೆಂಡರ್ ) ಬಿಡುಗಡೆಗೆ ಸಿದ್ಧತೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಒಕ್ಕಲಿಗರ ಭವನದಲ್ಲಿ ಡಿಸೆಂಬರ್ 25 ರಂದು 2024 ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡುವ ಮೂಲಕ ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ […]

13ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ನೂತನ ಲೋಗೋ ಲೋಕಾರ್ಪಣೆ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : 2024 ರ ಜನವರಿ 21 ಹಾಗೂ 22 ರಂದು ತಾಲ್ಲೂಕಿನ ಭಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಡಶಾಲೆಯಲ್ಲಿ 13 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕಿನ […]

ವಿಶ್ವನಾಥಪುರ ಪಬ್ಲಿಕ್ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ : ನೆಚ್ಚಿನ ಗುರುಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪಬ್ಲಿಕ್ ಶಾಲೆಯಲ್ಲಿ 2000-01 ಸಾಲಿನ ವಿದ್ಯಾರ್ಥಿಗಳಿಂದ ತಮ್ಮ ನೆಚ್ಚಿನ  ಗುರುಗಳಿಗೆ ಗುರುವಂದನ ಕಾರ್ಯಕ್ರಮವನ್ನು ಡಿಸೆಂಬರ್ 17 ರಂದು ಕುವೆಂಪುರಂಗ ಮಂದಿರದಲ್ಲಿ ಆಯೋಜಿಸಲಾಗಿತ್ತು.   ಗುರುವಂದನಾ […]

© 2026 Malnad TV. All Rights Reserved.