2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದು. […]
Category: ತಾಲೂಕು
ಡಿ.5 ರಂದು ಮಾವು ಬೆಳೆಗಾರರಿಗೆ ವಿಚಾರ ಸಂಕಿರಣ
ಮಾವು ಬೆಳೆಯಲ್ಲಿ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮಿನಲ್ಲಿ ಬೆಳೆಗಾರರು ಕೈಗೊಳ್ಳಬೇಕಾಗಿರುವ ಸಸ್ಯ ಸಂರಕ್ಷಣಾ ಮತ್ತು ಪೂರಕ ಕ್ರಮಗಳ ಬಗ್ಗೆ ರೈತರಿಗೆ, ಮಾವು ಬೆಳೆಗಾರರಿಗೆ ಡಿಸೆಂಬರ್ 05 ರಂದು ವಿಚಾರ ಸಂಕಿರಣ […]
ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು ವಿಷಯಕ್ಕೆ ಸಂಬಂಧಿಸಿದಂತೆ ಡಿ. 06 ರಂದು ಪ್ರಬಂಧ ಸ್ಪರ್ಧೆ
ದೊಡ್ಡಬಳ್ಳಾಪುರ : ಭಾರತ ಸಂವಿಧಾನ ಸಮರ್ಪಣಾ ದಿನ ಮತ್ತು ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು ಎಂಬ ವಿಷಯಾಧಾರಿತ ಬೆಂಗಳೂರು […]
ಭೂಗಳ್ಳರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹೋರಾಟಗಾರರು
ವಿಜಯ ಮಿತ್ರ ದೊಡ್ಡಬಳ್ಳಾಪುರ :ಹೊಸ ತಂತ್ರಜ್ಞಾನಗಳ ಪ್ರಯೋಜನವನ್ನು ಬಳಸಿಕೊಂಡು ನಕಲಿ ದಾಖಲೆಗಳನ್ನು ಕಂಡುಹಿಡಿದು, ಸರ್ಕಾರಿ ಸ್ವತ್ತಿನ ನಕಲು ದಾಖಲೆಗಳನ್ನು ಸೃಷ್ಟಿಸಿ, ಖಾತೆಯನ್ನು ಮಾಡಿಸಿಕೊಂಡು, ಸರ್ಕಾರಿ ಜಾಗವನ್ನು ಕಬಳಿಸಿಕೊಳ್ಳಲು. ಹುನ್ನಾರ ರಚಿಸುವ ಭೂಗಳ್ಳರ ವಿರುದ್ಧ, ನಕಲು […]
ಹನುಮತ್ವ್ರತದ ಪ್ರಯುಕ್ತ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಾಥೋತ್ಸವ
ದೊಡ್ಡಬಳ್ಳಾಪುರ : ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ರಾಥೋತ್ಸವ ಕಾರ್ಯಕ್ರಮ ನಡೆಯಿತು. ಹನುಮತ್ವ್ರತದ ಪ್ರಯುಕ್ತ ಇಂದು ದೇವಾಲಯದಲ್ಲಿ ವಿಶೇಷ ಫಲ […]
15ದಿನಗಳ ಯೋಗಾಭ್ಯಾಸ ತರಬೇತಿ ಶಿಬಿರ ಸಮಾರೋಪ ಸಮಾರಂಭ : ಮಕ್ಕಳಿಗೆ ಯೋಗ ಪ್ರಮಾಣಪತ್ರ ವಿತರಣೆ
ವಿಜಯಮಿತ್ರ ದೊಡ್ಡಬಳ್ಳಾಪುರ : 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ಹಾಗೂ ಶ್ರೀ ಕೃಷ್ಣ ಹಿರಿಯ ಮತ್ತು ಕಿರಿಯರ ಯೋಗ ಕೇಂದ್ರದ ವತಿಯಿಂದ ಕಳೆದ 15ದಿನಗಳಿಂದ ನಿರಂತರ ಯೋಗಾಭ್ಯಾಸ ಮತ್ತು ಯೋಗ […]
ಶಾಸಕ ಧೀರಜ್ ಮುನಿರಾಜು ಕಾರ್ಯ ವೈಖರಿ ಮೆಚ್ಚಿ ಟಿ.ಹನುಮಂತಯ್ಯ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಹಳೆಕೋಟೆ ಗ್ರಾಮಸ್ಥರು
ವಿಜಯ ಮಿತ್ರ ದೊಡ್ಡಬಳ್ಳಾಪುರ : ಶಾಸಕ ಧೀರಜ್ ಮುನಿರಾಜುರವರ ಕಾರ್ಯ ವೈಖರಿ ಹಾಗೂ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಹನುಮಂತಯ್ಯ.ಟಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆಗೊಂಡರು. […]
ಹನುಮ ಜಯಂತಿ ಪ್ರಯುಕ್ತ ದಿನ್ನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ
ದೊಡ್ಡಬಳ್ಳಾಪುರ: ಹನುಮ ಜಯಂತಿ ಅಂಗವಾಗಿ ಸೋಮವಾರ (ಡಿ.1) ಹಾಗೂ ಮಂಗಳವಾರ (ಡಿ.2)ಹನುಮ ಜಯಂತಿ ಹಾಗೂ ಮಹಾಕಾಳಿ ಪ್ರತ್ಯಂಗಿರ ಅಮ್ಮನವರ ಜಾತ್ರಮಹೋತ್ಸವ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರ ಮಹೋತ್ಸವ ಹಾಗೂ ಹನುಮ ಜಯಂತಿ […]
ಜವಾಹರ ನವೋದಯ ವಿದ್ಯಾಲಯದಲ್ಲಿ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಸಮಾರೋಪ ಸಮಾರಂಭ
ವಿಜಯ ಮಿತ್ರ ದೊಡ್ಡಬಳ್ಳಾಪುರ : ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ […]
ಮಕ್ಕಳಲ್ಲಿ ಉತ್ತಮ ಆರೋಗ್ಯ ಕಾಪಾಡಲು ಶುದ್ಧ ನೀರು ಅತ್ಯಗತ್ಯ – ಉದಯ್ ಕುಮಾರ್ ಶೆಟ್ಟಿ
ವಿಜಯಮಿತ್ರ ದೊಡ್ಡಬಳ್ಳಾಪುರ : ಸುಮಾರು 500 ಮಕ್ಕಳಿಗೆ ಅನುಕೂಲವಾಗುವಂತಹ ಶುದ್ಧ ನೀರಿನ ಸುಮಾರು 3.5ಲಕ್ಷ ರೂಪಾಯಿಗಳ 250LHP ಸಾಮರ್ಥ್ಯವುಳ್ಳ ಆರ್ ಓ ಘಟಕವನ್ನು ಸಿಎಸ್ಆರ್ ಅನುದಾನದ ಅಡಿಯಲ್ಲಿ ತಾಲ್ಲೂಕಿನ ಜವಾಹರ್ ಲಾಲ್ ನವೋದಯ ಶಾಲೆಗೆ […]
