ಭಾರತದಲ್ಲಿ ಚಿಕ್ಕ ಮಕ್ಕಳಿಗೂ ಸೇರಿದಂತೆ ದಿನೇ ದಿನೇ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಧುಮೇಹವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ನಿಯಂತ್ರಣದಲ್ಲಿಡಬಹುದು ಎಂದು ತಜ್ಞ ವೈದ್ಯರಾದ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು. […]
Category: ತಾಲೂಕು
ದೊಡ್ಡಬಳ್ಳಾಪುರಕ್ಕೆ ನೂತನ ತಾಲ್ಲೂಕು ತಹಶೀಲ್ದಾರ್ ಆಗಿ ಮಲ್ಲಣ್ಣ ನೇಮಕ : ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದ ನೂತನ ಅಧಿಕಾರಿ : ಶುಭ ಕೋರಿದ ಗಣ್ಯರು
ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ತಹಶೀಲ್ದಾರ್ ಮಲ್ಲಪ್ಪ ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ರಾಮಣ್ಣ, ಶ್ರೀ […]
ನವಜಾತಾ ಶಿಶು ಜೀವ ಉಳಿಸಿದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ವೈದ್ಯರು : ವೈದ್ಯರಿಗೆ ಅಭಿನಂದನೆ ಸಲ್ಲಿಸಿದ K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿ
ದೊಡ್ಡಬಳ್ಳಾಪುರ : ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ವೈದ್ಯರು ಸಕಾಲಕ್ಕೆ ಚಿಕೆತ್ಸೆ ನೀಡುವ ಮೂಲಕ ಕಾಪಾಡಿದ್ದು, ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವವನ್ನು K R S (ಕರ್ನಾಟಕ ರಾಜ್ಯ ಸರ್ವ […]
ಕೃಷಿ ಕಲಿತು ಸ್ವಯಂ ಕೃಷಿ ಮಾಡುವ ಮೂಲಕ ಮಾದರಿ ಕೃಷಿಕರಾದ ಹಾಡೋನಹಳ್ಳಿ ಅನುಷಾ ಅರುಣ್ : ಮಾದರಿ ರೈತ ಮಹಿಳೆಯ ಬಗ್ಗೆ ಒಂದಿಷ್ಟು ಮಾಹಿತಿ
ದೊಡ್ಡಬಳ್ಳಾಪುರ : ರೈತ ಅನ್ನದಾತ, ರೈತ ಕೊಡುವವನೇ ಹೊರತು ಬೇಡುವವನಲ್ಲ ಎಂದು ನಂಬಿದ ಪದವೀಧರೆ ಕೃಷಿಕನನ್ನು ಮದುವೆಯಾಗಿ ಇಬ್ಬರು ಮಕ್ಕಳಿಗೆ ತಾಯಿಯಾಗಿ ಮುಂದೆ ತಾನೇ ಕೃಷಿಯಲ್ಲಿ ತೊಡಗಿಸಿಕೊಂಡು ಯಶಸ್ಸು ಕಂಡಿರುವ ತಾಜಾ ಉದಾಹರಣೆ […]
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆ : ಬಿಸುವನಹಳ್ಳಿ ಹಾಗೂ ಕಸವನಹಳ್ಳಿ ಗೆ ಪ್ರತ್ಯೇಕ ವಾರ್ಡ್ ನೀಡಿ ಇಲ್ಲವೇ ಚುನಾವಣೆ ಬಹಿಷ್ಕರಿಸುತ್ತೇವೆ ಎಂದ ಗ್ರಾಮಸ್ಥರು
ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕಸವನಹಳ್ಳಿ ಹಾಗೂ ಬಿಸುವನಹಳ್ಳಿ ಗ್ರಾಮಗಳಿಗೆ ಪ್ರತ್ಯೇಕ ವಾರ್ಡ್ ನೀಡಬೇಕು ಇಲ್ಲದ ಪಕ್ಷದಲ್ಲಿ ಮುಂಬರುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡದೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಸ್ಥಳೀಯ […]
ಶಿಕ್ಷಣ ಕ್ಷೇತ್ರ ಚುನಾವಣೆ : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉಸ್ತುವರಿಯಾಗಿ ಡಾ|| ಸೌಮ್ಯ ರವರನ್ನು ನೇಮಿಸಿದ ಕೆಪಿಸಿಸಿ
ಬೆಂಗಳೂರು ಗ್ರಾಮಾಂತರ : 2026ರ ಶಿಕ್ಷಣ ಕ್ಷೇತ್ರ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉಸ್ತುವರಿಯಾಗಿ ಡಾ|| ಸೌಮ್ಯ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಪದವೀಧರರ ವಿಭಾಗ)ನೇಮಿಸಿ ಆದೇಶ ಹೊರಡಿಸಿದೆ ಮುಂಬರುವ ಪದವೀಧರರು ಹಾಗೂ […]
ದೊಡ್ಡಬಳ್ಳಾಪುರ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆ
ವಿಜಯಮಿತ್ರ ದೊಡ್ಡಬಳ್ಳಾಪುರ : ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಹೊನ್ನಮ್ಮ ಚಿಕ್ಕಪಾಪಯ್ಯ ಆಯ್ಕೆಯಾಗಿದ್ದಾರೆ. 24 ಮಂದಿ ಸದಸ್ಯತ್ವ ಬಲ […]
*ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ*
ದೊಡ್ಡಬಳ್ಳಾಪುರ(ನ.8): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ ದಾಸವರೇಣ್ಯ ಕನಕದಾಸ ಜಯಂತಿಯನ್ನು ತೂಬಗೆರೆ ಹೋಬಳಿಯ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. […]
ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟ : ನೂತನ ಜಿಲ್ಲಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆರ್.ರಮೇಶ್ ಆಯ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ಹಾಗೂಪ್ರಧಾನ ಕಾರ್ಯದರ್ಶಿಯಾಗಿ ಆರ್.ರಮೇಶ್ ಆಯ್ಕೆಯಾಗಿದ್ದಾರೆ. ದೇವನಹಳ್ಳಿಯಲ್ಲಿರುವ ಜಿಲ್ಲಾ ಪತ್ರಕರ್ತರ ಭವನದಲ್ಲಿ ನ 09 ರಂದು […]
ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ನೇಮಕ
ದೊಡ್ಡಬಳ್ಳಾಪುರ : ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅಧಿಕಾರ ವಹಿಸಿಕೊಂಡಿದ್ದು, ಸಮಿತಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ವಿತರಣೆ ಮಾಡಿದರು. ತಾಲ್ಲೂಕಿನ […]
