4.90 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ 

  ವಿಜಯಮಿತ್ರ ಸುದ್ದಿ ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿಯ ಅಂತರಹಳ್ಳಿ ಮತ್ತು ನೆಲ್ಲುಕುಂಟೆ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ […]

ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಚಾಲನೆ 

  ದೊಡ್ಡಬಳ್ಳಾಪುರ : ದೇಶದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ […]

Doddaballapur : ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ವರ್ಗಾವಣೆ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ಅವರನ್ನು  ವರ್ಗಾವಣೆ ಮಾಡಿದ್ದು,  ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು  ನೇಮಕ ಮಾಡಲಾಗಿದೆ.   ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ (Ravi.P) ಅವರನ್ನು […]

ಕ್ಯಾನ್ಸರ್ ರೋಗಿಗೆ ಸಹಾಯಧನ ವಿತರಣೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊಡಿಗೇಹಳ್ಳಿ ವಲಯದ ಚಿಕ್ಕಪೇಟೆಯ ನಿವಾಸಿ ಫಾರೂಕ್ ಫಾಷ ರವರಿಗೆ 20,000/- ರೂಪಾಯಿಗಳ ಸಹಾಯಧನ ಮಂಜೂರು ಮಾಡಿದ್ದು ಇಂದು(ನ. 05) ತಾಲ್ಲೂಕು ಯೋಜನಾಧಿಕಾರಿಗಳಾದ ದಿನೇಶ್ ಸಹಾಯಧನ ಚೆಕ್ ವಿತರಣೆ ಮಾಡಿದರು. Ad […]

ನಾವು ಸೋತಿಲ್ಲ, ನಮ್ಮ ಶಕ್ತಿ ಪ್ರದರ್ಶನವಾಗಿದೆ – ತಿಮಯ್ಯ

ದೊಡ್ಡಬಳ್ಳಾಪುರ : ನ 02ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ತಾಲೂಕಿನ ರೈತ ಮತದಾರರು ಹೆಚ್ಚಿನ ಮತಗಳನ್ನ ನೀಡುವ ಮೂಲಕ ನಮ್ಮ ಬೆಂಬಲವಾಗಿ ನಿಂತಿದ್ದಾರೆ ನಾವು ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವುದಕ್ಕಿಂತಲೂ ರೈತರು ನೀಡಿರುವ ಮತಗಳಿಂದ ಸಂತೋಷ […]

ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು […]

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ : ಸಿಎಂ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.   ಮೃತ ಪೆನ್ನ ಓಬಳಯ್ಯ ಅವರನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಟಿಎಪಿಎಂಸಿಎಸ್ ಚುನಾವಣೆ ಬಹುಮತ ಪಡೆದ ಕಾಂಗ್ರೆಸ್ :ಎನ್ ಡಿ ಎ( ಬಿಜೆಪಿ-ಜೆಡಿಎಸ್ ) ಮೈತ್ರಿಗೆ ಮುಖಭಂಗ

ದೊಡ್ಡಬಳ್ಳಾಪುರ : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಎಂಸಿಎಸ್) ಭಾನುವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.     ಚುನಾವಣೆಯಲ್ಲಿ ‘ಬಿ’ […]

ಟಿಎಪಿಎಂಸಿಎಸ್ ಚುನಾವಣೆ: ಎನ್ ಡಿಎ ಒಗ್ಗಟ್ಟು- ಎಲ್ಲಾ ಅಭ್ಯರ್ಥಿಗ ಗೆಲುವು ನಿಶ್ಚಿತ- ಆರ್ ಪ್ರತಾಪ್ ಅಭಿಮತ

ದೊಡ್ಡಬಳ್ಳಾಪುರ :ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಒಮ್ಮತದಿಂದ ಶ್ರಮಪಡುತ್ತಿದ್ದೇವೆ […]

ಟಿಎಪಿಎಂಸಿಎಸ್ ಚುನಾವಣೆ: ಕಾಂಗ್ರೆಸ್ ಪರ ಮತದಾರರ ಒಲವು ಈ ಬಾರಿ ಗೆಲುವು ಖಚಿತ ಎಂದ ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ

ದೊಡ್ಡಬಳ್ಳಾಪುರ : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ […]

© 2026 Malnad TV. All Rights Reserved.