ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ” ನಮ್ಮ ಶಾಲೆ ನಮ್ಮ ಹಕ್ಕು ” ಎಂಬ ಹೆಸರಲ್ಲಿ ಹಳೆ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. […]
Category: ತಾಲೂಕು
ಕೊನಘಟ್ಟ ಗ್ರಾ.ಪಂಗೆ ಅಧ್ಯಕ್ಷರಾಗಿ ಚಾಂದಿನಿ ಆಯ್ಕೆ.
ದೊಡ್ಡಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮ ಪಂಚಾಯತಿಗೆ ಜ್ಯೋತಿರಮೇಶ್ ರಾಜೀನಾಮೆಯಿಂದ ತೆರವಾಗಿದ್ದ ಹಿನ್ನೆಲೆ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಚಾಂದಿನಿಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾದ ತಾಲ್ಲೂಕು ಪಂಚಾಯತಿ […]
ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು ಸಜ್ಜಾದ “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್”
ದೊಡ್ಡಬಳ್ಳಾಪುರ :ಜೀವನದಲ್ಲಿ ಕನಸುಕಂಡಂತೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ನಾಮಕರಣ, ಗರ್ಭಿಣಿ ಸಮಾರಂಭ, ನಿಶ್ವಿತಾರ್ಥ, ಮದುವೆ ಸೇರಿದಂತೆ ಇತರೆ ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್” ಸಜ್ಜಾಗಿದ್ದು, ಇಂದು ಶಾಸಕ ಧೀರಜ್ […]
ಶಿಕ್ಷಕರ ಕ್ಷೇತ್ರದ ಮತದಾರರ ಹೆಸರು ಸೇರಿಸಲು ನ.06 ಕೊನೆಯ ದಿನ
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ. […]
ದೊಡ್ಡಬಳ್ಳಾಪುರ ಶ್ರೀ ಮಡಿವಾಳರ ಸಂಘ (ರಿ.) ಮಾತ್ರ ಅಧಿಕೃತ – ಸಿ.ನಂಜಪ್ಪ
ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ಎರಡು- ಮೂರು ಮಡಿವಾಳ ಸಂಘಗಳು ಚಾಲ್ತಿಯಲ್ಲಿ ಇರುವುದು ಗಮನಕ್ಕೆ ಬಂದಿದೆ. ತಾಲ್ಲೂಕಿನ ಮಡಿವಾಳ ಸಂಘದ ಅಧ್ಯಕ್ಷರಾಗಿ ಶಂಕರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕದ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷರು […]
🟢 ದೊಡ್ಡಬಳ್ಳಾಪುರ : ಕುಡಿದ ಮತ್ತಿನಲ್ಲಿ ಮಗನ ಮೇಲೆ ಗುಂಡು ಹಾರಿಸಿದ ತಂದೆ
ದೊಡ್ಡಬಳ್ಳಾಪುರ : ಕುಡಿದ ಮತ್ತಿನಲ್ಲಿ ತಂದೆ- ಮಗನ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನೀಡಿದ್ದು ಕುಡಿದ ಮತ್ತಿನಲ್ಲಿ ಮಗನ ಮೇಲೆ ಡಬ್ಬಲ್ ಬ್ಯಾರೆಲ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. […]
ಎಸ್.ಎಲ್.ಎನ್. ಗೋಲ್ಡ್ ಲೀಫ್ ಪ್ರಾರಂಭೋತ್ಸವ ಶುಭ ಕೋರಿದ ಗಣ್ಯ ವರ್ಗ
ತುಮಕೂರು :ಅ 31ರ ಶುಕ್ರವಾರದಂದು ಬೆಳಿಗ್ಗೆ 11.00 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಎಸ್.ಎಲ್.ಎನ್. ಗೋಲ್ಡ್ ಲೀಫ್ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಶ್ರೀಮತಿ ಹೆಚ್.ವಿ. ಅನುಸೂಯ ಮತ್ತು ತುಮಕೂರು ಅಗ್ನಿಬನ್ನಿರಾಯಸ್ವಾಮಿ ಪತ್ತಿನ ಸಹಕಾರ […]
ಶ್ರೀ ಚೌಡೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆ
ದೊಡ್ಡಬಳ್ಳಾಪುರ : ನಗರದ ಕೆ.ಸಿ.ಪಿ ವೃತ್ತದ ಬಳಿ ನೂತನವಾಗಿ ಆರಂಭಿಸಿರುವ ಶ್ರೀ ಚೌಡೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ., ದ ದೊಡ್ಡಬಳ್ಳಾಪುರ ಶಾಖೆಯ ಉದ್ಘಾಟನಾ ಸಮಾರಂಭ ಶಾಖೆಯ ಆವರಣದಲ್ಲಿ ನಡೆಯಿತು. ದೊಡ್ಡಬಳ್ಳಾಪುರದಲ್ಲಿ […]
ರಸ್ತೆ ಅಪಘಾತ ವ್ಯಕ್ತಿ ಸಾವು : ಸರ್ವಿಸ್ ರಸ್ತೆ ಇಲ್ಲದ ಕಾರಣ ಅಪಘಾತ ಸಂಭವಿಸುತ್ತಿವೆ ಎಂದ ಸ್ಥಳೀಯರು
ದೊಡ್ಡಬಳ್ಳಾಪುರ : ಮೆಣಸಿ ಗೇಟ್ ಬಳಿ ಸರ್ವಿಸ್ ರಸ್ತೆ ಇಲ್ಲದೆ, ನೇರವಾಗಿ ಹೆದ್ದಾರಿಗೆ ಬಂದ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ […]
ಅಕ್ಟೋಬರ್ 24 ರಂದು ದಿ.ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮ
ದಿವಂಗತ ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮವು ಅಕ್ಟೋಬರ್ 24 ರಂದು ಬೆಳಗ್ಗೆ 11 ಗಂಟೆಗೆ ಕುಣಿಗಲ್ ಅರೆಶಂಕರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ದರಾಮ ಚೈತನ್ಯ ಸ್ವಾಮಿಗಳ ನೇತೃತ್ವದಲ್ಲಿ ಕುರುವೇಲ್ ತಿಮ್ಮನಹಳ್ಳಿಯಲ್ಲಿ ನೆಡೆಯಲಿದೆ […]
