ದೊಡ್ಡಬಳ್ಳಾಪುರ: ನಗರದ ಹೊರಭಾಗದಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕಾವೇರಿ ನೀರು ಹರಿಸಲು ಆರ್ ಎಲ್ ಜಾಲಪ್ಪ ನವರು ಯಲಹಂಕದಿಂದ ದಶಕಗಳ ಹಿಂದೆಯೇ ಪೈಪ್‌ಲೈನ್ ಅಳವಡಿಸಲಾಗಿದೆ. ಈ ಪೈಪ್‌ಲೈನ್ ಮೂಲಕ ಕಾವೇರಿ ನೀರನ್ನು ಕುಡಿಯಲು ನಗರಕ್ಕೆ […]
Category: ತಾಲೂಕು
ದೀಪಾವಳಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಮಾರ್ಗದರ್ಶನಕ್ಕಾಗಿ ಸಹಾಯವಾಣಿ ಸಂಖ್ಯೆ 7619126501 ಗೆ ಕರೆ ಮಾಡಿ
ದೊಡ್ಡಬಳ್ಳಾಪುರ : ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಸೂಕ್ತ ಚಿಕಿತ್ಸೆ ಕುರಿತು ಮಾರ್ಗದರ್ಶನ ಪಡೆಯಲು 7619126501 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ದೊಡ್ಡಬಳ್ಳಾಪುರದ ಸಮಸ್ತ ನಾಗರೀಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು […]
ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ
ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ 6.8 ಎಕರೆ […]
ಟೆಕ್ವಾಂಡೋ ಚಾಂಪಿಯನ್ ಷಿಪ್ 2025ರಲ್ಲಿ ಮೋನಿಷಾ ಮತ್ತು ನಿತಿನ್ ಗೆ ಚಿನ್ನದ ಪದಕ
ದೊಡ್ಡಬಳ್ಳಾಪುರ : 42ನೇ ಕರ್ನಾಟಕ ರಾಜ್ಯ ಸಬ್ ಜೂನಿಯರ್,ಜೂನಿಯರ್,ಸೀನಿಯರ್, ಮತ್ತು11ನೇ ಅಕಾಡೆಮಿ ಪೂಂಸೆ ಟೆಕ್ವಾಂಡೋ ಚಾಂಪಿಯನ್ ಷಿಪ್ 2025ರ ಸ್ಪರ್ಧೆಯಲ್ಲಿ ಮೋನಿಷಾ ಜಿ ಮತ್ತು ನಿತಿನ್ ಬಿ.ಎಸ್. ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ […]
ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಬಹುದು – ಡಾ.ಅರ್ಜುನ್
ದೊಡ್ಡಬಳ್ಳಾಪುರ : ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ […]
ನಗರದ ಹೊಸ ಬಸ್ ನಿಲ್ದಾಣ ಉಳಿಸಿ ಜಾಲಪ್ಪರವರ ಕನಸಿನ ಕೂಸಿಗೆ ಮರುಜೀವ ಕಲ್ಪಿಸಿ – ಬಿ ಎಸ್ ಚಂದ್ರಶೇಖರ್
ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಮಾದರಿ ಬಸ್ ನಿಲ್ದಾಣವಾಗಬೇಕೆಂದು ನಿರ್ಮಿಸಿದ್ದ ನಿಲ್ದಾಣ ಇಂದು ಹೆಸರಿಗಷ್ಟೇ ಹೊಸ ಬಸ್ ನಿಲ್ದಾಣವಾಗಿ ಉಳಿಯುವುದರ ಜೊತೆಗೆ ನಾಗರೀಕರಿಂದ ಈ ಕನಸಿನ ನಿಲ್ದಾಣ ಕಣ್ಮರೆಯಾಗುತ್ತಿದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ […]
ಆರ್ ಎಲ್ ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ ಭಾಗಿ
ದೊಡ್ಡಬಳ್ಳಾಪುರ : ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇದೇ 19ರಂದು ಭಾನುವಾರ ಇಲ್ಲಿನ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ […]
ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರ
ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ […]
ಸ್ಮಗ್ಲಿಂಗ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಪೊಲೀಸ್ : ಬಂಧಿತರಿಂದ ವಶಪಡಿಸಿಕೊಂಡ ಚಿನ್ನಾಭರಣವನ್ನು ದೂರುದಾರರಿಗೆ ಮರಳಿಸಿದ ಪೊಲೀಸ್
ದೊಡ್ಡಬಳ್ಳಾಪುರ : ನಿಜಗಲ್ ಲೇಔಟ್ ಸ್ಮಗ್ಲಿಂಗ್ ಗ್ಯಾಂಗ್ ನ ಹೆಡೆಮುರಿ ಕಟ್ಟಿ, ಬಂಧಿತರಿಂದ ಕದ್ದ ಮಾಲನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆ ನೀರಿಕ್ಷಕರಾದ ಸಾಧಿಕ್ ಪಾಷಾ ದೂರುದಾರರಿಗೆ ವಸ್ತುಗಳನ್ನು ಮರಳಿಸಿದರು. […]
ವೀರಾಪುರ ಮನೆ ನೆಲಸಮ ಪ್ರಕರಣ : ನಾವು ಮನೆ ದ್ವಂಸ ಮಾಡಿಲ್ಲ, ತಾವೇ ತಮ್ಮ ಮನೆ ಧ್ವಂಸ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡಿದ್ದಾರೆ – ಮಧು ಕುಮಾರ್
ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ […]
