ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ […]
Category: ತಾಲೂಕು
ಹೃದಯವಂತ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಜನ್ಮದಿನದ ಆಚರಣೆ
ವಿಜಯಮಿತ್ರ ಸುದ್ದಿ ದೊಡ್ಡಬಳ್ಳಾಪುರ(ಸೆ.18) : ಸರಳ, ಸಜ್ಜನಿಕೆ ಹಾಗೂ ತಮ್ಮ ಅಭಿನಯ ಕಲೆಯಿಂದಲೇ ಎಲ್ಲರ ಆರಾಧ್ಯ ದೈವ ವಾಗಿರುವ ಡಾ. ವಿಷ್ಣುವರ್ಧನ್ ರವರ ಜೀವನಶೈಲಿಯೇ ನಮ್ಮಗೆ ಆದರ್ಶ ಅವರ ಉತ್ತಮ ಕಾರ್ಯಗಳು ನಮಗೆ ಸದಾ […]
ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಪ್ರತಿಭಟನೆ
ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆ ಹಾಗೂ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಸಂಭವಿಸಿದ್ದು ಅಂತಹ ಕೃತ್ಯಕ್ಕೆ ಮುಂದಾದ ಕಿಡಿಗೇಡಿಗಳ ವಿರುದ್ಧ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು […]
ಡಾ. ಬಾಬು ಜಗಜೀವನ್ ರಾಂ ಭವನದದ ನವೀಕರಣ ಕಾಮಗಾರಿಗೆ ಚಾಲನೆ : ಭೂಮಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜು
ನಗರದ ಡಾ. ಬಾಬು ಜಗಜೀವನ್ ರಾಂ ಭವನದದ ನವೀಕರಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಗುರುವಾರ ಭೂಮಿ ಪೂಜೆ ಮಾಡಿ ಚಾಲನೆ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾಲ್ಲೂಕಿನಲ್ಲಿರುವ ಸರ್ಕಾರಿ ಕಟ್ಟಡಗಳಲ್ಲಿ ಅತಿ […]
ರೈತರ ಹಿತಾಸಕ್ತಿಗಳನ್ನು ಕಾಪಾಡುವುದು, ಕೃಷಿ ಉನ್ನತೀಕರಣ, ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಭಾರತೀಯ ಕಿಸಾನ್ ಸಂಘ ಶ್ರಮಿಸುತ್ತದೆ – ನಾಗರಾಜಯ್ಯ
ದೊಡ್ಡಬಳ್ಳಾಪುರ:ಭಾರತೀಯ ಕಿಸಾನ್ ಸಂಘದ ಜಿಲ್ಲಾ ಹಾಗು ತಾಲ್ಲೂಕು ಘಟಕದ ವತಿಯಿಂದ ರೈತರ ಆರಾಧ್ಯ ದೈವ ಕೃಷಿಯ ಮೂಲ ಪುರುಷ ಬಲರಾಮ ದೇವರ ಜಯಂತೋತ್ಸವ ಕಾರ್ಯಕ್ರಮ ಅಚರಣೆ ಮಾಡಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ […]
ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ 1972 ನೇ ಮಧ್ಯವರ್ಜನ ಶಿಬಿರ ಸಮಾರೋಪ ಸಮಾರಂಭ : ಗುಣಮುಖರಾದ ಮದ್ಯವ್ಯಾಸನಿಗಳಿಗೆ ಗಣ್ಯರಿಂದ ಶುಭ ಹಾರೈಕೆ
ಸಮಾಜದಲ್ಲಿ ವ್ಯಸನಕ್ಕೆ ಬಲಿಯಾಗಿ ತನ್ನ ಜೀವ ಮತ್ತು ಜೀವನವನ್ನು ಹಾಳುಮಾಡಿಕೊಳ್ಳುವಂತಹ ವ್ಯಕ್ತಿಗಳ ಮನಃಪರಿವರ್ತನೆ ಮಾಡುವ ಮೂಲಕ ಮದ್ಯವ್ಯಾಸನಿಗಳಿಗೆ ಒಂದು ಕುಟುಂಬವನ್ನು ಕಟ್ಟುವಂತಹ ಪರಿಕಲ್ಪನೆಯ ಮೂಲಕ ಮದ್ಯವರ್ಜನ ಶಿಬಿರಗಳನ್ನು ನೆಡೆಸಲಾಗುತ್ತಿದೆ ಎಂದು ಯೋಜನಾಧಿಕಾರಿ ತಿಮ್ಮಯ್ಯ ನಾಯಕ್ […]
ಒಳಮೀಸಲಾತಿ ಅನ್ಯಾಯ ಕುರಿತು ರಾಜ್ಯ ಸರ್ಕಾರದ ವಿರುದ್ದ ಸೆ.10ನೇ ತಾರೀಕಿನಂದು ಪ್ರತಿಭಟನೆ ಕೈಗೊಳ್ಳಲಿದ್ದೇವೆ – ಒಬದೇನಹಳ್ಳಿ ಮುನಿಯಪ್ಪ
ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಳ ಮೀಸಲಾತಿ ಅವೈಜ್ಞಾನಿಕವಾದದ್ದು ಎಂದು ಆರೋಪಿಸಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 1 ಮೀಸಲಾತಿ ಕೊಡಬೇಕು. ಬೋವಿ ಕೊರಚಾ ಕೊರಮ ಲಂಬಾಣಿ ಸಮುದಾಯಗಳಿಗೆ ಕನಿಷ್ಠಪಕ್ಷ ಶೇ. […]
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು […]
ದೇವಾಂಗ ಮಂಡಳಿಯ 2025-28 ನೇ ಸಾಲಿನ ಚುನಾವಣೆ ಫಲಿತಾಂಶ ಪ್ರಕಟ : ಮಂಡಳಿ ಅಧ್ಯಕ್ಷರಾಗಿ ಎಂ. ಜಿ. ಶ್ರೀನಿವಾಸ್ ಆಯ್ಕೆ
ದೊಡ್ಡಬಳ್ಳಾಪುರ : ತೀವ್ರ ಕುತೂಹಲ ಕೆರಳಿಸಿದ್ದ ದೇವಾಂಗ ಸಮುದಾಯದ ಶಕ್ತಿ ಕೇಂದ್ರ ದೇವಾಂಗ ಮಂಡಳಿಯ 2025-28ರ ಸಾಲಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ನಗರಸಭಾ ಸದಸ್ಯ ಎಂ. ಜಿ. ಶ್ರೀನಿವಾಸ್ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದೆ ಅವರ ಬೆಂಬಲಿತ […]
ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕು – ಶಾಸಕ ಧೀರಜ್ ಮುನಿರಾಜು
ದೇಶ ಪ್ರಗತಿಯಾಗಬೇಕಾದರೆ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು ಇಂತಹ ಶೀಕ್ಷಣವನ್ನು ನೀಡುವ ಶಿಕ್ಷಕರು ದೇಶದ ಅಭಿವೃದ್ದಿಯ ಚಿಂತನೆ ಹೊಂದುವುದರೊ0ದಿಗೆ ಮಕ್ಕಳನ್ನು ಸಂಸ್ಕಾರವoತರನ್ನಾಗಿ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ […]
