ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ […]

ಸೆ.8 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ವಿಜಯಮಿತ್ರ ಸುದ್ದಿ (ಸೆ. 05) : 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ […]

ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ :ನಗರದ ತೇರಿನ ಬೀದಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಭವ್ಯವಾದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಪೂರ್ಣವಾಗದೆ ಅರ್ಧಕ್ಕೆ ನಿಂತಿದ್ದು. ತಾಲ್ಲೂಕಿನ ನಾಯಕ ಸಮುದಾಯ ಸೇರಿದಂತೆ […]

ಪತ್ರಿಕಾ ವಿತರಕರ ದಿನಾಚರಣೆ : ಪತ್ರಿಕಾ ವಿತರಕರಿಗೆ ಯಾವುದೇ ಸರ್ಕಾರಿ ಸವಲತ್ತುಗಳು ದೊರೆತ್ತಿಲ್ಲ – ಪ್ರೊ. ಕೆ ಆರ್ ರವಿಕಿರಣ್

ದೊಡ್ಡಬಳ್ಳಾಪುರ (ಸೆ. 04) : ಈ ಹಿಂದೆ ಪತ್ರಿಕೆಗಳಿಗೆ ದೊಡ್ಡ ಬೇಡಿಕೆಯಿತ್ತು. ಆದರೆ ಈಗ ಬೇಡಿಕೆ ಕುಸಿತವಾಗಿದೆ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗಿದ್ದರೂ ಕೂಡ ಓದುಗರ ಸಂಖ್ಯೆ ಹೆಚ್ಚಳವಾಗಿಲ್ಲ. ಕಾಲ ಬದಲಾದಂತೆ ಪತ್ರಿಕಾ ವಿತರಣೆಗೂ ದೊಡ್ಡ […]

ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವಂತಿಲ್ಲ – ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ

ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ […]

ರೋಜಿಪುರದ ಅಂಗನವಾಡಿಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ನೆಡೆಯಲಿರುವ ಅಭಿಯಾನ

ದೊಡ್ಡಬಳ್ಳಾಪುರ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರ ಭಾಗವಾಗಿ ರೋಜಿಪುರದ ಅಂಗನವಾಡಿಯಲ್ಲಿ ಪ್ರಾಸ್ತಾವಿಕವಾಗಿ ಚಾಲನೆ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಮಹಿಳಾ […]

‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲು

ಮಹಿಳೆಯೊಬ್ಬರ ಮೇಲೆ ಹಲ್ಲೆನಡೆಸಿ ಅವಾಚ್ಯಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದೆ.   ರಾಜ್ಯಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ […]

ತೂಬಗೆರೆಯಲ್ಲಿ ಐತಿಹಾಸಿಕ ಮೆರವಣಿಗೆ ಅಂಬಾರಿಯಲ್ಲಿ ಚಾವಡಿ ಗಣಪತಿ : ಜಂಬೂಸವಾರಿ ಕಣ್ತುಂಬಿಕೊಂಡ ಜನತೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .   ಕೇವಲ ಹೋಬಳಿ ಅಷ್ಟೇ ಅಲ್ಲದೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ […]

ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ […]

ಜಿಲ್ಲೆಯಾದ್ಯಂತ ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು […]

© 2026 Malnad TV. All Rights Reserved.