ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಪೋಟ ಅವಘಡ : ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ ಟೌನ್ ನ ಮುತ್ತೂರು ವಾರ್ಡ್ ಬಳಿ ಶುಕ್ರವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಗಾಯಗೊಂಡು ದೊಡ್ಡಬಳ್ಳಾಪುರದ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳನ್ನು ಇಂದು ಜಿಲ್ಲಾ […]

ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪ್ರದಾನ

ಬೆಂಗಳೂರು ಜಿಲ್ಲೆ: ದೊಡ್ಡಬಳ್ಳಾಪುರ ಉಪ-ವಿಭಾಗ, ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರ ಪೊಲೀಸ್ ವೃತ್ತಿಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಶ್ಲಾಘನೀಯ ಸೇವಾ […]

ಕಾರು, ಲಗೇಜ್ ಆಟೋ ನಡುವೆ ಭೀಕರ ಅಪಘಾತ, ಮೂವರು ಗಂಭೀರ ಗಾಯ – ನಿಮಾನ್ಸ್ ಆಸ್ಪತ್ರೆಗೆ ರವಾನೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ, ರಸ್ತೆಯಲ್ಲಿ ಬಿದ್ದಿರುವ ಆಳವಾದ ಹಳ್ಳ ಹಾಗೂ ಕೆರೆಯ ಕಟ್ಟೆಯ ಬಳಿ ಉಂಟಾದ ಅಸಮರ್ಪಕ ರಸ್ತೆ ಪರಿಸ್ಥಿತಿ ಭೀಕರ ಅಪಘಾತಕ್ಕೆ ಕಾರಣವಾಗಿದೆ.   ಶನಿವಾರ ಮಧ್ಯಾಹ್ನ ಕಾರು […]

ಲಯನ್ಸ್‌ ಕ್ಲಬ್‌ನಿಂದ ಪರಿಸರಸ್ನೇಹಿ ಗಣೇಶೋತ್ಸವ ಅಭಿಯಾನ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆಯಿಂದ ಜೇಡಿಮಣ್ಣಿನ ಬಣ್ಣರಹಿತ 108 ಗೌರಿ, 108 ಗಣೇಶ ವಿಗ್ರಹಗಳ ಉಚಿತ ವಿತರಣೆ

ದೊಡ್ಡಬಳ್ಳಾಪುರ: ಈ ಬಾರಿಯ ಸ್ವರ್ಣಗೌರಿ ವ್ರತ ಮತ್ತು ಗಣೇಶ ಚತುರ್ಥಿಯನ್ನು ಪರಿಸರಸ್ನೇಹಿಯಾಗಿ ಆಚರಿಸುವ ಅಭಿಯಾನಕ್ಕೆ ಇಲ್ಲಿನ ಲಯನ್ಸ್‌ ಕ್ಲಬ್ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಅಭಿಯಾನದ ಭಾಗವಾಗಿ ಜೇಡಿಮಣ್ಣಿನಿಂದ […]

ದೊಡ್ಡಬಳ್ಳಾಪುರದಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ ತೆರದಿದ್ದು, ಇದು ದಿನದ 24/7 ಕಾರ್ಯನಿರ್ವಹಿಸಲಿದೆ.     ಒತ್ತಡ ಮತ್ತು […]

ದೊಡ್ಡಬಳ್ಳಾಪುರ : ರಾಜಘಟ್ಟ ಗ್ರಾಮ ವಿಶ್ವ ಪಾರಂಪರಿಕ ತಾಣವಾಗುವ ಎಲ್ಲಾ ಸಾಧ್ಯತೆಗಳು ಇವೆ : ಡಾ.ಎಲ್ ಹನುಮಂತಯ್ಯ

ದೊಡ್ಡಬಳ್ಳಾಪುರ : ತಾಲ್ಲೂಕಿನ ರಾಜಘಟ್ಟ ವಿಶ್ವ ಪಾರಂಪರಿಕ ತಾಣವಾಗುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ ಎಲ್ ಹನುಮಂತಯ್ಯ ಅವರು ಅಭಿಪ್ರಾಯಪಟ್ಟರು.   ಇಂದು ನಗರದ […]

ಬಾಶೆಟ್ಟಿಹಳ್ಳಿ : ಗಣೇಶ ವಿಸರ್ಜನೆಗೆ ಕೃತಕ ಹೊಂಡ ನಿರ್ಮಾಣ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯ ಆಡಳಿತ ಅಧಿಕಾರಿ ನರಸಿಂಹಮೂರ್ತಿ ಮನವಿ

ದೊಡ್ಡಬಳ್ಳಾಪುರ : ಪ್ರತಿ ಬಾರಿಯೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಕೆರೆ ಕುಂಟೆಗಳ ಬಳಿ ಹೋಗಿ ಅಪಾಯಕ್ಕೆ ಸಿಲುಕುವುದು ಸರ್ವೇಸಾಮಾನ್ಯವಾಗಿದೆ ಇದನ್ನು ತಪ್ಪಿಸಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ವಿಶೇಷ ಕ್ರಮಕ್ಕೆ ಮುಂದಾಗಿದ್ದು. […]

ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ವಿಶೇಷ ದಿನಗಳನ್ನು ಆಚರಿಸಿ : ಸಂತೃಪ್ತಿಯ ಸಂಭ್ರಮಾಚರಣೆ ಮಾಡಿ – ವರುಣ್

ದೊಡ್ಡಬಳ್ಳಾಪುರ : 1981ನೇ ದಿನದ ನಿರಂತರ ಅನ್ನದಾಸೋಹ ಸಮಿತಿಯ ದಾನಿಗಳಾಗಿ ಬೀಡಿಕೆರೆ ವರುಣ್ ರವರು ಸಹಾಯ ಹಸ್ತ ನೀಡಿದ್ದು , ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಕುರಿತು […]

ಕಲಾವಿದ ಸೂರ್ಯಕುಮಾರ್ ಹಲವರಿಗೆ ಮಾರ್ಗದರ್ಶಕರಾಗಿ, ಗುರುಗಳಾಗಿ ತಮ್ಮ ಬದುಕಿನಲ್ಲಿ ಸಾಕಷ್ಟು ಜನ ಕಲಾವಿದರಿಗೆ ಬದುಕು ಕಟ್ಟಿ ಕೊಟ್ಟ ಮಹಾನ್‌ ಮಾನವತಾವಾದಿ – ಚಂದ್ರಶೇಖರ್.ಡಿ.ಉಪ್ಪಾರ್

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಹೃದಯಾ ಘಾತ ದಿಂದ ಸಾವನ್ನಪ್ಪಿದ ಹೆಸರಾಂತ ಕಲಾವಿದ ಸೂರ್ಯಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ರಾಜ್ಯಾಧ್ಕಕ್ಷ ಗುರುರಾಜ್ ಕೃಷ್ಣಪ್ಪ ಭಾಗವಹಿಸಿ ಹಿರಿಯ […]

ಬಹುತ್ವಕ್ಕಾಗಿ ನಾಗರಿಕ ಪ್ರಜ್ಞೆಯನ್ನು ಹೆಚ್ಚಿಸಬೇಕು – ಚಿಂತಕ ಡಾ.ರಹಮತ್ ತರೀಕೆರೆ

ಬಹುತ್ವ ಕರ್ನಾಟಕವನ್ನು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಪ್ರಜ್ಞೆಯ ಮೂಲಕ ಕಟ್ಟಬೇಕಾಗಿದೆ. ಏಕರೂಪೀಕರಣದ ಆತಂಕದ ಪ್ರಸ್ತುತ ಈ ಕಾಲಘಟ್ಟದಲ್ಲಿ ಬಹುತ್ವದ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಮತ್ತು ಸಂಸ್ಕೃತಿ ಚಿಂತಕ […]

© 2026 Malnad TV. All Rights Reserved.