ಸಾರ್ವಜನಿಕ ಆಸ್ಪತ್ರೆ : ಹಾವು ಕಡಿತಕ್ಕೆ ಒಳಗಾದ ಪುಟ್ಟ ಕಂದಮ್ಮನನ್ನು ಉಳಿಸಲು ಆಸ್ಪತ್ರೆ ಸಿಬ್ಬಂದಿಗಳ ಹರಸಾಹಸ : ಸದ್ಯ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂದಮ್ಮ

ದೊಡ್ಡಬಳ್ಳಾಪುರ : ನಾಗರ ಹಾವು ಕಡಿತಕ್ಕೆ ಒಳಗಾದ ಏಳು ವರ್ಷದ ಅಮೀದ್ ಕುಮಾರ್ ಎಂಬ ಮಗುವಿನ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನ ಮಾಡುವ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ […]

ಒಳ ಮೀಸಲಾತಿ ಜಾರಿ : ವಲ್ಲದಮನಸ್ಸಿನಲ್ಲಿ ರಾಜ್ಯಸರ್ಕಾರದ ಘೋಷಣೆಯನ್ನು ಸ್ವಾಗತಿಸಿದ ಮಾದಿಗ ಸಮುದಾಯದ ಮುಖಂಡರು

ದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಈ ಹಿನ್ನಲೆ ಮಾದಿಗ ಸಮುದಾಯದ ಮುಖಂಡರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ […]

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ […]

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸರ್ವಸದಸ್ಯರ ಮಹಾಸಭೆ ಮತ್ತು ಜಿಲ್ಲಾ ಪತ್ರಿಕಾ ದಿನದ ಆಚರಣೆ

ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜದ ಅಂಕು ಡೊಂಕು ಗಳನ್ನು ತಮ್ಮ ಬರವಣಿಗೆ ಯಿಂದ ಯಾವುದೇ ಪಕ್ಷಪಾತವಿಲ್ಲದೆ ತಿದ್ದಬೇಕು, ಸಮಾಜದಲ್ಲಿ ನೆಡೆಯುವ ತಪ್ಪುಗಳನ್ನು ಯಾವುದೇ ಅಂಜಿಕೆ ಇಲ್ಲದೇ ಪ್ರಶ್ನಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ […]

ತಾಲ್ಲೂಕು ಕಛೇರಿಯಲ್ಲಿ ಲಂಚವಿಲ್ಲದೆ ಯಾವ ಸರ್ಕಾರಿ ಕೆಲಸಗಳು ನಡೆಯುವುದಿಲ್ಲ – ಎ. ನಂಜಪ್ಪ

ದೊಡ್ಡಬಳ್ಳಾಪುರ : ತಾಲ್ಲೂಕು ಆಡಳಿತ ಕಛೇರಿಗಳಾದ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ದಳ್ಳಾಳಿಗಳ ಹಾವಳಿ ಹೆಚ್ಚಾಗಿದ್ದು, ತಮ್ಮ ಕೆಲಸಗಳ ನಿಮಿತ್ಯ ತಾಲ್ಲೂಕು ಕಛೇರಿಗೆ ಬರುವ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸಿ ವಂಚಿಸಿ ಹಣ ವಸೂಲಿ ಮಾಡುತ್ತಿದ್ದಾರೆ. […]

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು […]

ಬ್ಯಾಂಕ್ ನಿಂದ ಗ್ರಾಹಕರಿಗೆ ಸಿಗುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಿ – ನಂಜಮರಿಯಪ್ಪ

ದೊಡ್ಡಬಳ್ಳಾಪುರ : ಕೆನರಾಬ್ಯಾಂಕ್ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ 3 ತಿಂಗಳ ಹಣಕಾಸು ಸೇರ್ಪಡೆ ಅಭಿಯಾನ ಕಾರ್ಯಕ್ರಮ ನೆಡೆಯಿತು. ಕೊನಘಟ್ಟ ಗ್ರಾಮದ ಕೆನರಾಬ್ಯಾಂಕ್ ಮುಂಭಾಗದ ನೆಡೆದ ಕಾರ್ಯಕ್ರಮದಲ್ಲಿ PMJDY, APY, REKYC, PMSBY, PMJJYY […]

ಮೈತ್ರಿ ಸರ್ವ ಸೇವಾ ಸಮಿತಿ ವತಿಯಿಂದ ಸಾವಯವ ಸಂತೆ ಮತ್ತು ಸ್ಥಳೀಯ ರೈತರಿಗೆ ಅರಿವು ಕಾರ್ಯಕ್ರಮ

ಮೈತ್ರಿ ಸರ್ವ ಸೇವಾ ಸಮಿತಿ (ಸಮಗ್ರ ಕೃಷಿ ಘಟಕ) ವತಿಯಿಂದ ಹಾಡೋನಹಳ್ಳಿ ಕೆವಿಕೆ ಸಹಯೋಗದೊಂದಿಗೆ ಸಾವಯವ ಸಂತೆ ಮತ್ತು ಸ್ಥಳೀಯ ರೈತರಿಗೆ ಅರಿವು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕೆವಿಕೆ ಹಿರಿಯ ವಿಜ್ಞಾನಿ ಹನುಮಂತ ರಾಯಪ್ಪ […]

ದೊಡ್ಡಬಳ್ಳಾಪುರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾರ್ಗದರ್ಶಿ ಕಾರ್ಯಾಗಾರ

*ದೊಡ್ಡಬಳ್ಳಾಪುರ* : ಮಕ್ಕಳು ಕಷ್ಟುಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಒತ್ತಡಕ್ಕೊಳಗಾಗದೆ ಧನಾತ್ಮಕ ಆಲೋಚನೆಗಳ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಥಟ್‌ ಅಂತ ಹೇಳಿ ಖ್ಯಾತಿಯ ಡಾ.ನಾ.ಸೋಮೇಶ್ವರ ಹೇಳಿದರು.   […]

ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ ಮತ್ತು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನದ ಆಚರಣೆ

ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌, ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್‌ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ, ಸದ್ಭಾವನಾ ದಿನ ಕಾರ್ಯಕ್ರಮ ನಡೆಯಿತು. […]

© 2026 Malnad TV. All Rights Reserved.