ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿಯ 2100 ಎಕರೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ, ಭೂಸ್ವಾಧೀನ ವಿರೋಧಿಸಿ ರೈತರು ಧರಣಿಗೆ ಮುಂದಾಗಿದ್ದು , ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಮತ್ತು ತಪ್ಪು ಸರ್ವೇ ವರದಿ ನೀಡಿದ […]
Category: ತಾಲೂಕು
ಬಿ.ಆರ್.ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವನ್ನು ರೂಪಿಸಿದರು – ತ.ನ.ಪ್ರಭುದೇವ್
ದೊಡ್ಡಬಳ್ಳಾಪುರ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಕನ್ನಡ ಜಾಗೃತ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ […]
ಶ್ರೇಷ್ಠ ಸಂವಿಧಾನ ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್: ನಿಸರ್ಗ ನಾರಾಯಣಸ್ವಾಮಿ
ದೊಡ್ಡಬಳ್ಳಾಪುರ (ತೂಬಗೆರೆ): ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕನಲ್ಲ, ದೇಶಕ್ಕೆ ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು. ತೂಬಗೆರೆಯ […]
ಭೂ ಮಾಪನ ಕಾರ್ಯ ಸ್ಥಗಿತ ರೈತರ ಆಕ್ರೋಶ. ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ.
ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ […]
ಸಮಸಮಾಜದ ನಿರ್ಮಾಣ ಅಂಬೇಡ್ಕರ್ ಆಶಯ ಪರಿಪೂರ್ಣ – ಮಂಜುನಾಥ್
ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವತಿಯಿಂದ ಸಂವಿಧಾನ ಶಿಲ್ಫಿ ಬಾರತರತ್ನ ಡಾ:ಬಿ ಆರ್ ಅಂಬೇಡ್ಕರ್ ರವರ 135 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಅಂಬೇಡ್ಕರ್ […]
ಜಿಲ್ಲಾಡಳಿತ ಭವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ
ಬೆಂಗಳೂರು ಗ್ರಾಮಾಂತರ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆಯನ್ನು ಓದಿದರೆ ಸಾಲದು, ಜತೆಗೆ ಅವರ ಸಂದೇಶ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ […]
ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ 50ನೇ ಮಾಸಿಕ ರಂಗ ಕಲಾಜ್ಯೋತಿ ಕಾರ್ಯಕ್ರಮ
*ದೊಡ್ಡಬಳ್ಳಾಪುರ*: ಪೌರಾಣಿಕ ನಾಟಕಗಳನ್ನು ಅಭಿನಯಿಸುವ ಜೊತೆಗೆ ಸಾಮಾಜಿಕ, ಐತಿಹಾಸಿಕ ನಾಟಕಗಳ ಪ್ರದರ್ಶನಕ್ಕೂ ಉತ್ತೇಜನ ಅಗತ್ಯವಾಗಿದೆ. ಸಮಕಾಲೀನ ಆಶೋತ್ತರಗಳಿಗೆ ತಕ್ಕಂತೆ ನಾಟಕಗಳ ವಸ್ತು, ಅಭಿವ್ಯಕ್ತಿ ಮತ್ತು ಆಶಯಗಳಲ್ಲಿ ಮಾರ್ಪಾಟು ಮಾಡಿಕೊಳ್ಳುವುದು ಅಗತ್ಯ ಎಂದು ಬೆಂ.ಗ್ರಾ ಜಿಲ್ಲಾ […]
ದಡಘಟ್ಟಮಡುಗು ಜಮೀನು ವಿವಾದ :ಆರೋಪಿ ಲೋಕೇಶ್ ಬಂಧಿಸಿರುವ ಪೊಲೀಸರು ವಕೀಲ ಪ್ರತಾಪ್ ನನ್ನು ಬಂಧಿಸಿಲ್ಲ ಯಾಕೆ… – ಕಲ್ಯಾಣ್
ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ದಡಘಟ್ಟಮಡುಗು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳ ಹಿಂದೆ ವಕೀಲ ಪ್ರತಾಪ್ ಹಾಗೂ ಸ್ಥಳೀಯರ ನಡುವೆ ಜಮೀನು ವಿವಾದ ಸೃಷ್ಟಿಯಾಗಿದ್ದು ಸದರಿ ಜಮೀನು ವಿಚಾರದ ಗಲಾಟೆ ಕುರಿತು […]
14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ: ಡಿಸಿ ಅನುರಾಧ
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ ಎನ್ […]
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ : ವದಂತಿಗಳಿಗೆ ಕಿವಿಗೊಡಬೇಡಿ :ಸಾರ್ವಜನಿಕರಿಗೆ ಕರೆ
ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ […]
