ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಪದವಿ ಕಾಲೇಜು ಬಿಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು ಕಾರ್ಯಕ್ರಮದಲ್ಲಿ […]
Category: ತಾಲೂಕು
ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಲಯನ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ
ದೊಡ್ಡಬಳ್ಳಾಪುರ:ದೇಶದ ಭವಿಷ್ಯವನ್ನು ಸದೃಢವಾಗಿಸುವ ಹೊಣೆಗಾರಿಕೆ ಹೊತ್ತ ಯುವಜನರು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗಿ ತಮ್ಮ ಬದುಕನ್ನು ದುಸ್ತರವಾಗಿಸಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ್ […]
ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಮಾಜಕ್ಕೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ – ನರಸಿಂಹಮೂರ್ತಿ
ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ವಿಶೇಷವಾಗಿ ಪೂಜೆ […]
ಮುಂದಿನ ದಿನಗಳಲ್ಲಿ ಶಾಸಕ ಧೀರಜ್ ಮುನಿರಾಜು ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ – ಟಿ ಹನುಮಂತಯ್ಯ
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು. ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು […]
ಶಾಸಕ ಧೀರಜ್ ಮುನಿರಾಜುರವರ ಹುಟ್ಟುಹಬ್ಬದ ಸಂಭ್ರಮ : ದರ್ಗಾಜೋಗಹಳ್ಳಿ ಪ್ರಮುಖರಿಂದ ಅನ್ನದಾಸೋಹ ಆಯೋಜನೆ : ವಿಶೇಷ ಕಾರ್ಯಕ್ರಮದ ಮೂಲಕ ನೆಚ್ಚಿನ ನಾಯಕರಿಗೆ ಶುಭ ಕೋರಿದ ಗಣ್ಯರು
ದೊಡ್ಡಬಳ್ಳಾಪುರ :ಶಾಸಕ ಧೀರಜ್ ಮುನಿರಾಜು ರವರ ಹುಟ್ಟುಹಬ್ಬದ ಅಂಗವಾಗಿ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಹಾಗೂ ಮುಖಂಡರಿಂದ ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ನಿರಾಶ್ರಿತ ಕಡುಬಡವರಿಗೆ, ವಯೋವೃದ್ದರಿಗೆ ಅನ್ನದಾಸೋಹ, ಬಟ್ಟೆ ವಿತರಣೆ ಶಾಲಾ […]
ಮಕ್ಕಳ ಸಂತೆಯಲ್ಲಿ ಮಿಂಚಿದ ಅಂಗನವಾಡಿ ಪುಟಾಣಿಗಳು : ಮಕ್ಕಳ ವ್ಯಾಪಾರಕ್ಕೆ ಪೋಷಕರು ಫುಲ್ ಫಿದಾ
ದೊಡ್ಡಬಳ್ಳಾಪುರ : ನಗರದ ರಾಜೀವ್ ಗಾಂಧಿ ಬಡಾವಣೆಯ 1ಹಂತದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಂತೆಯನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿನೋದ್ […]
ಜ.10ಕ್ಕೆ ಜೆಡಿಎಸ್ ಕಾರ್ಯಕರ್ತರ ಸಭೆ : ಪಕ್ಷದ ಕಾರ್ಯಕರ್ತರೊಂದಿಗೆ ರಾಜ್ಯ ನಾಯಕರು ನೇರ ಸಂವಾದ ನಡೆಸಲಿದ್ದಾರೆ – ಹರೀಶ್ ಗೌಡ
ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಕಾರ್ಯಕರ್ತರ ಸಭೆಯನ್ನು ಜನವರಿ 10ರ ಶನಿವಾರದಂದು ಬೆಳಗ್ಗೆ 10:30 ಗಂಟೆಗೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರು ಹಾಗೂ […]
ಅಕ್ಕ ಕೆಫೆ ನಿರ್ವಹಿಸಲು ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಅಕ್ಕ ಕೆಫೆ ನಿರ್ವಹಣೆ ಮಾಡಲು ಜಿಲ್ಲೆಯ ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲೆಯ ಎಲ್ಲಾ […]
ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ : ಬಂದ್ ಗೆ ಬೆಂಬಲ ನೀಡದ ನೇಕಾರ ಕೂಲಿ ಕಾರ್ಮಿಕರು
ವಿಜಯಮಿತ್ರ ದೊಡ್ಡಬಳ್ಳಾಪುರ : ನೇಕಾರರ ಸಂಘಟನೆಗಳು (ಜ 05) ಸೋಮವಾರ ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂರತ್‌ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ […]
ದೇಶದ ಮೊದಲ ರನ್ ವೇ ಸ್ವಚ್ಛತಾ ವಾಹನವನ್ನು ನೋಯ್ದಾದ ಎನ್.ಐ.ಎ.ಎಲ್ ಗೆ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ
ಬೆಂಗಳೂರು ಗ್ರಾಮಾಂತರ: ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ […]
