*ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ.20 (ವಿಜಯಮಿತ್ರ):- ನಿರುದ್ಯೋಗ ಯುವಕ-ಯುವತಿಯರಿಗೆ ವೃತ್ತಿಪರ ತರಬೇತಿ ಹಾಗೂ ಉದ್ಯಮಶೀಲತೆ ಚಟುವಟಿಕೆಗಳ ತರಬೇತಿಯನ್ನು ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು […]

*ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20(ವಿಜಯಮಿತ್ರ ):- ಸಾರ್ವಜನಿಕರು ಜನಸ್ಪಂದನ ಸಭೆಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಶೀಘ್ರ ಬಗೆಹರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ […]

*ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜುಲೈ 20(ವಿಜಯಮಿತ್ರ):- ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ ಕೇಂದ್ರ ಪುರಸ್ಕೃತ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2020-21, 2021-22, 2022-23 ಮತ್ತು 2023-24 ನೇ ಸಾಲಿನಲ್ಲಿ ಉಳಿಕೆಯಾಗಿರುವ […]

*ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಚಾರಕರಾಗಿ ಕಾರ್ಯ ನಿರ್ವಹಿಸಿದ ನರೇಂದ್ರ ಬಾಬು ರವರಿಗೆ ಹಳೇ ವಿದ್ಯಾರ್ಥಿಗಳ ಸಂಘದಿಂದ ಬೀಳ್ಕೊಡುಗೆ*

ದೊಡ್ಡಬಳ್ಳಾಪುರ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನರೇಂದ್ರ ಬಾಬು. ಜಿ ರವರು ಇಂದು ಹೆಸರಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ಹಿನ್ನಲೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ […]

*1,576ನೇ ದಿನದ ನಿರಂತರ ಅನ್ನದ ಸಹ ಕಾರ್ಯಕ್ರಮ : ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಪೆನ್ ವಿತರಣೆ*

ದೊಡ್ಡಬಳ್ಳಾಪುರ ದರ್ಗಾಜೋಗಿಹಳ್ಳಿ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಹಾಗೂ ಪೆನ್ನು ಗಳ ವಿತರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ ಬ್ಯಾಂಕ್ ಆಫ್ ಬರೋಡ […]

*ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು*

ದೊಡ್ಡಬಳ್ಳಾಪುರ : ರೋಟರಿ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಕರ್ನಾಟಕದ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿರುವ 90 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಟರಿ […]

*ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ‌ ಬಿ ಪಾಟೀಲ*

ಬೆಂಗಳೂರು: ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ದೊಡ್ಡಬಳ್ಳಾಪುರದ […]

*ರಾಜಘಟ್ಟ ಯುವಕರ ಹೋರಾಟ ಎರಡು ಎಕರೆ ಗುಂಡುತೋಪು ಜಾಗದಲ್ಲಿ ಉದ್ಯಾನವನ ನಿರ್ಮಾಣ*

ದೊಡ್ಡಬಳ್ಳಾಪುರ : ಗ್ರಾಮದ ಎರಡು ಎಕರೆ ಗುಂಡುತೋಪು ಜಾಗ ಖಾಸಗಿ ವ್ಯಕ್ತಿಯ ಪಾಲಾಗಿತ್ತು, ಸರ್ಕಾರಿ ಜಾಗದ ಒತ್ತುವರಿ ತೆರವು ಮಾಡುವಂತೆ ಕಳೆದ 6 ತಿಂಗಳಿಂದ ರಾಜಘಟ್ಟ ಯುವಕರು ಹೋರಾಟ ನಡೆಸಿದರು, ಹೋರಾಟಕ್ಕೆ ಜಯ ಸಿಕ್ಕಿದ್ದು, […]

*ಉದ್ಯೋಗ ಮೀಸಲಾತಿ ವಿಚಾರದಲ್ಲಿ ಕನ್ನಡಿಗರಿಗೆ ಅವಮಾನ ಸಲ್ಲದು : ಸರ್ಕಾರವು ಸೂಕ್ತ ಮೀಸಲಾತಿ ಕಲ್ಪಿಸದೆ ಇದ್ದಲ್ಲಿ ಉಗ್ರ ಹೋರಾಟ ಖಂಡಿತಾ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*

ಬೆಂಗಳೂರು ಗ್ರಾಮಾಂತರ ಜಿಲ್ಲೆ (ವಿಜಯಮಿತ್ರ): ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸುತ್ತದೆ. ಈ ಕುರಿತು […]

ಸರಹು ಅಭಿಯಾನವೂ ನಮ್ಮ ಕೆರೆ ನದಿಗಳನ್ನು ಸುಸ್ಥಿರವಾಗಿ ಕಾಪಾಡಿಕೊಳ್ಳುವ ಜವಾಬ್ದಾರಿಯೊಂದಿಗೆ ತಾಲೂಕಿನ ಎಲ್ಲಾ ಕಾಲೇಜುಗಳನ್ನು ತಲುಪಲಿದೆ

ದೊಡ್ಡಬಳ್ಳಾಪುರ ( ವಿಜಯಮಿತ್ರ ): ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ ಸರಹು ಅಭಿಯಾನ (ಅರ್ಕಾವತಿ ನದಿ ಜಲ ಮೂಲಗಳ […]

© 2026 Malnad TV. All Rights Reserved.