*ದೊಡ್ಡಬಳ್ಳಾಪುರ :ತೂಬಗೆರೆಯಲ್ಲಿ ಸಂಭ್ರಮದ ಭೂತ ನೆರಿಗೆ*

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು ಆಚರಿಸಲಾಯ್ತು. 600 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಆಚರಣೆಯಲ್ಲಿ ಪ್ರಮುಖ ಆಕರ್ಷಣೆ ಕೆಂಚಣ್ಣ ಮತ್ತು ಕರಿಯಣ್ಣ. ಕೈಯಲ್ಲಿ ಖಡ್ಗ, ಗುರಾಣಿ ಹಿಡಿದಿರುವ ಇವರು ಹಸಿವಿನಿಂದ […]

*ದೊಡ್ಡಬಳ್ಳಾಪುರ l ತಾಲ್ಲೂಕು ಕಛೇರಿ ಮುಂಭಾಗ ರೈತರ ಪ್ರತಿಭಟನೆ l ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ KRS ಪಕ್ಷ*

ದೊಡ್ಡಬಳ್ಳಾಪುರ : ಎಲ್ಲೆಡೆ ಭ್ರಷ್ಟಾಚಾರ ತುಂಬಿ ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷವೇ ರೈತರ ಸಮಸ್ಯೆಗಳಿಗೆ ಕಾರಣವಾಗಿದೆ, ರೈತರು ತಮ್ಮ ಹೊಲ ಗದ್ದೆಗಳಿಗೆ ತಲುಪುವ ಮಾರ್ಗಗಳನ್ನು ಕೆಲ ಪ್ರಭಾವಿ ವ್ಯಕ್ತಿಗಳು ಬೇಲಿ ಹಾಕುವ ಮುಖಾಂತರ ರೈತರಿಗೆ ಅಡ್ಡಿ […]

*ಬಗೆಹರಿಯದ ನೀರಿನ ಸಮಸ್ಯೆ l ಶಾಸಕರ ಮುಖವಾಡ ಧರಿಸಿ ಪ್ರತಿಭಟನೆ l ರೈತರೊಂದಿಗೆ ಹೋರಾಟಕ್ಕಿಳಿದ ಕನ್ನಡ ಪಕ್ಷ*

ಜಿಲ್ಲೆಯಲ್ಲಿ ಶಾಶ್ವತವಾಗಿ ನೀರಿನ ಬವಣೆಯನ್ನು ನಿಗಿಸುವಂತೆ ಅಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಶಾಶ್ವತ ನೀರಾವರಿ ಹೋರಾಟ ಸಮಿತಿ ಆಶ್ರಯದಲ್ಲಿ ಕನ್ನಡ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.   ಬೆಂಗಳೂರು ಗ್ರಾಮಾಂತರ […]

*ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 18 (ವಿಜಯಮಿತ್ರ):- ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಶೆಟ್ಟಿಹಳ್ಳಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳು, […]

*ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ರಾಜ್ಯದಲ್ಲಿ ಕಳೆದ ಒಂದುವರೆ ತಿಂಗಳಿಂದ ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದ ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿ ಹಲವು ಕ್ರಮಗಳ ಮೂಲಕ […]

*ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ […]

*ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ […]

*ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಕಾನೂನು ತರಬೇತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ […]

*ದಶಕಗಳ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು: ಲೇಔಟ್ ಅಂದ ಹೆಚ್ಚಿಸಲು ಹುಣಸೆ ಮರಗಳ ರೆಂಬೆ-ಕೊಂಬೆಗಳ ಕಟಾವ್ – ಚಿದಾನಂದ್ ಮೂರ್ತಿ*

ದೊಡ್ಡಬಳ್ಳಾಪುರ : ನೂರಾರು ವರ್ಷಗಳಿಂದ ಇದ್ದ ಹುಣಸೆ ಮರಗಳ ರಂಬೆ ಕೊಂಬೆಗಳನ್ನು ಕಡಿಯಲಾಗಿದೆ ಶಾಸಕರಿಗೆ     ಸೇರಿದೆ ಎನ್ನಲಾದ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದ್ದು ಪರಿಸರ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ […]

*ಯುವ ಸಂಚಲನ ಹೊಸ ಹೆಜ್ಜೆ : ಸರಹು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ*

ದೊಡ್ಡಬಳ್ಳಾಪುರ : ಸರಹು ಅಭಿಯಾನದ ಮೂಲಕ ವಿನೂತನ ಕಾರ್ಯಕ್ರಮಕ್ಕೆ ಮುಂದಾದ ಯುವ ಸಂಚಲನ ಯುವಕರ ಪಡೆ, ಸಾಕ್ಷ್ಯಚಿತ್ರಗಳ ಪ್ರದರ್ಶನ ಮಾಡುವ ಮೂಲಕ ಕೆರೆ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ. […]

© 2026 Malnad TV. All Rights Reserved.