ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರ ಗ್ರಾಮದ ನೀರು ಸ್ಥಳೀಯ ಖಾಸಗಿ ಕಾರ್ಖಾನೆಯ ತ್ಯಾಜ್ಯ ವಸ್ತುಗಳೊಂದಿಗೆ ಸೇರಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆ ಬುಧವಾರ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು […]
Category: ತಾಲೂಕು
*ಶೆಡ್ ಗೆ ನುಗ್ಗಿದ ಅಧಿಕಾರಿಗಳು : ಅಕ್ರಮ ಪ್ಲಾಸ್ಟರ್ ಆಫ್ ಪ್ಯಾರೀಸ್ (POP), ಬಣ್ಣ ಲೇಪಿತ ಗಣೇಶಮೂರ್ತಿ ತಯಾರಕರ ಮೇಲೆ ರೈಡ್*
ಯಲಹಂಕ ಮಾರ್ಗದ ಕೆಲ ಗಣಪತಿ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಮತ್ತು 5 ಆಡಿಗಿಂತ ಎತ್ತರದ ಗಣೇಶ ಮೂರ್ತಿಗಳ ತಯಾರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವ ಸಂಚಲನ ಸಂಘಟನೆ ನೀಡಿದ […]
*ದೇವನಹಳ್ಳಿ:ತೋಟಗಾರಿಕೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10 – ತೋಟಗಾರಿಕೆ ಇಲಾಖೆ, ದೇವನಹಳ್ಳಿ ತಾಲ್ಲೂಕು ವತಿಯಿಂದ 2024-25ನೇ ಸಾಲಿನಲ್ಲಿ ರೈತರಿಗೆ ಹೊಸದಾಗಿ ಬಿಡಿ ಹೂವು, ಕತ್ತರಿಸಿದ ಹೂವು, ಗಡ್ಡೆ ಜಾತಿಯ ಹೂವು, ದ್ರಾಕ್ಷಿ/ನುಗ್ಗೆ/ದಾಳಿಂಬೆ ಬೆಳೆಯನ್ನು ನಾಟಿ […]
*ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. […]
*ದಲಿತ ಹೋರಾಟಗಳು ಸ್ವಾಭಿಮಾನದ ಸಂಕೇತವಾಗಲಿ: ಮಾ.ಮುನಿರಾಜು*
ದೊಡ್ಡಬಳ್ಳಾಪುರ:ದಲಿತ ಸಂಘಟನೆಗಳ ಹೋರಾಟಗಳು ನೆಲದ ಸಂವೇದನೆಯನ್ನು ಪ್ರಧಾನವಾಗಿ ಪರಿಗಣಿಸಿ, ಸ್ವಾಭಿಮಾನದ ಸಂಕೇತಗಳಾಗಿ ರೂಪಗೊಳ್ಳಬೇಕು ಎಂದು ದಲಿತ ವಿಮೋಚನಾ ಸೇನೆ(ರಿ.)ಯ ಸಂಸ್ಥಾಪಕ ಅಧ್ಯಕ್ಷ ಮಾ.ಮುನಿರಾಜು ಹೇಳಿದರು. ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು […]
*ಶ್ರೀ ಉಜ್ಜನಿ ಬೀರಲಿಂಗೇಶ್ವರ ದೇವಾಲಯ : ಲೋಕಾರ್ಪಣೆ ನಂತರ ಪೂರ್ಣಗೊಂಡ 40 ದಿನಗಳ ಮಂಡಲ ಪೂಜಾ ಕಾರ್ಯ*
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿ ಉಜ್ಜಿನಿ ಗ್ರಾಮದಲ್ಲಿ ಶ್ರೀ ಉಜ್ಜಿನಿ ಬೀರಲಿಂಗೇಶ್ವರ ಸ್ವಾಮಿಯ ದೇವಾಲಯ ಲೋಕಾರ್ಪಣೆ ನಂತರ ನಲವತ್ತು ದಿನ ಮಂಡಲ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಶ್ರೀ ಉಜ್ಜಿನಿ ಬೀರಲಿಂಗೇಶ್ವರ ದೇವಾಲಯಕ್ಕೆ ಸುಮಾರು ಆರುನೂರು […]
*ಉತ್ತಮ ಆರೋಗ್ಯಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿ – ಲೋಹಿತ್ ಗೌಡ*
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಮದುರೆ ವಲಯದ ರಾಮದೇವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ […]
*ಕೋಲಾರ l ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹಾಸಮ್ಮಿಲನ ಕಾರ್ಯಕ್ರಮ*
ಕೋಲಾರ : ಸರ್ಕಾರಿ ಶಾಲೆಗಳು ಸ್ವತಂತ್ರವಾಗಿ ಬದುಕುವ ದಾರಿಯನ್ನ ರೂಪಿಸುವುದಲ್ಲದೇ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಮಾತನಾಡಿದರು. ನಗರದ ಸರ್ಕಾರಿ ಪ್ರೌಢಶಾಲೆ ಅಣ್ಣಿಹಳ್ಳಿಯಲ್ಲಿ 2006-07ನೇ ಸಾಲಿನ […]
*ಹಿರಿಯ ನಾಗರಿಕರಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ l ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಐಇಸಿ ಕಿಟ್ ವಿತರಣೆ*
ದೊಡ್ಡಬಳ್ಳಾಪುರ : ಆಯುಷ್ ಇಲಾಖೆ ಬೆಂಗಳೂರು, ಸರ್ಕಾರಿ ಆಯುರ್ವೇದ ಚಿಕಿತ್ಸ್ಯಾಲಯ/ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಹಣಬೆ ವತಿಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಆಯುಷ್ ಅಧಿಕಾರಿ ಡಾ// ಶುಹಾಬುದ್ದಿನ್ ಇವರ ಮಾರ್ಗದರ್ಶನದಲ್ಲಿ […]
*ದೊಡ್ಡಬಳ್ಳಾಪುರ l ನಗರದ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ನಗರ ಬಿಜೆಪಿ ವತಿಯಿಂದ ಮನವಿ*
ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ ಕ್ರಮಬದ್ಧವಾಗಿ ಕೆಲಸ ಮಾಡದ ಕಾರಣ ದೊಡ್ಡಬಳ್ಳಾಪುರ ನಗರದಲ್ಲಿ ಸೊಳ್ಳೆ ಉತ್ಪತ್ತಿ ಜಾಸ್ತಿಯಾಗಿ ಬಹಳಷ್ಟು ಕಡೆ ಜನರು ಡೆಂಗ್ಯೂ ಜ್ವರದಿಂದ ನರಳುತ್ತಿದ್ದಾರೆ ಈ ಕುರಿತು ನಗರ ಸಭೆ ಶೀಘ್ರ ಕ್ರಮ ಕೈಗೊಳ್ಳಬೇಕಿದೆ […]
