ನಮ್ಮಲ್ಲಿ ಸರ್ವ ಧರ್ಮಗಳ ಸಮ್ಮಿಲನವಾಗಿದ್ದು, ಇಂದಿನ ಶ್ರೀನಿವಾಸ ಕಲ್ಯಾಣ ಮತ್ತು ಶ್ರೀ ಪೂರಿ ಜಗನ್ನಾಥ ರಥೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ನಮ್ಮ ಪ್ರಾವಿಡೆಂಟ್ ವೆಲ್ ವರ್ಥ್ ಸಿಟಿಯಲ್ಲಿ ಒಂದು ಮಿನಿ ಇಂಡಿಯಾ ವನ್ನು ಕಾಣಬಹುದಾಗಿದೆ […]
Category: ತಾಲೂಕು
*ದೊಡ್ಡಬಳ್ಳಾಪುರ l ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಕಾರ್ಯ ಮುಕ್ತಾಯ l ಒಟ್ಟು 66,83,320 ರೂ ಸಂಗ್ರಹ*
ದೊಡ್ಡಬಳ್ಳಾಪುರ : ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ (ಜುಲೈ 7) ಸೋಮವಾರದಂದು ಹುಂಡಿ ಎಣಿಕೆ ಮಾಡ ಲಾಯಿತು. ದೇವಾಲಯದ ಹುಂಡಿಯಲ್ಲಿ ಒಟ್ಟು ಹಣ 66,83,320 ರೂ ಬೆಳ್ಳಿ 280ಗ್ರಾಂ, […]
*ವಿಶ್ವ ಪರಿಸರ ದಿನಾಚರಣೆ l ಸಸಿ ನೆಟ್ಟು ಪೋಷಿಸಿ ಪರಿಸರ ಉಳಿಸಿ – ಖ್ಯಾತ ವಕೀಲ ರವಿ ಮಾವಿನಕುಂಟೆ*
ಕಾಡನ್ನು ಬೆಳಸಿ ನಾಡನ್ನು ಉಳಿಸಿ ಎಂಬ ಧೇಯ ವಾಕ್ಯವು ಕೇವಲ ಹೇಳಿಕೆಗಷ್ಟೇ ಸೀಮಿತವಾಗಿದ್ದು . ಕಾರ್ಯರೂಪಕ್ಕೆ ತರುವ ಕಾಯಕ ನಮ್ಮಿಂದ ಆಗಬೇಕಿದೆ. ಈ ಉದ್ದೇಶದಿಂದ ಪ್ರತಿ ಮನೆಗೂ ತೆಂಗಿನ ಸಸಿ ವಿತರಣೆ ಮಾಡುವ ಮೂಲಕ […]
*ದೊಡ್ಡಬಳ್ಳಾಪುರ l ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟದ ಸಂಭ್ರಮ*
ದೊಡ್ಡಬಳ್ಳಾಪುರ : ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ನಿಲಯದ ಮುಖ್ಯಸ್ಥರಾದ ರಾಧಾಮಣಿ ಉದ್ಘಾಟಿಸಿ, ಈ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು […]
*ಮೇಳೆಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳ ಚುನಾವಣೆ*
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ […]
*ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ*
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳಿಗೆ ಸಂಬಂಧಿಸಿದ […]
*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಸಿಕ ಸಭೆ : ಹಲವು ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ*
ದೊಡ್ಡಬಳ್ಳಾಪುರ:- ಸಭೆಯಲ್ಲಿ ಕೈಗೊಳ್ಳುವ ಹಲವು ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿಯಾಗಿದ್ದು,ಈ ದಿಸೆಯಲ್ಲಿ ಪ್ರತಿ ತಿಂಗಳು ಸಭೆ ಸೇರಿ ಹಿರಿಯ ಚೇತನಗಳಿಗೆ ಚೈತನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಕನ್ನಡಿಗರ […]
*ಜಿಲ್ಲಾಡಳಿತ ಭವನದಲ್ಲಿ ವಿಶ್ವ ಝೂನೋಸಿಸ್ ದಿನ ಆಚರಣೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ […]
*ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜುರವರಿಗೆ ಕರ್ನಾಟಕ ರಾಜರತ್ನ ಪ್ರಶಸ್ತಿ*
ದೊಡ್ಡಬಳ್ಳಾಪುರ:ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)” ಮತ್ತು […]
*ದಲಿತರ ಧ್ವನಿಯಾಗಿ ಶ್ರಮಿಸಿದ ಡಾ.ಬಾಬು ಜಗಜೀವನ್ ರಾಂ ರವರ ಜೀವನ ಶೈಲಿಯೇ ನಮಗೆ ಆದರ್ಶ – ರಾಮು ನೇರಳೆಘಟ್ಟ*
ದೊಡ್ಡಬಳ್ಳಾಪುರ : ದೇಶ ಕಂಡ ಅಪ್ರತಿಮ ನಾಯಕ, ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಂ ದಲಿತ ಸಮುದಾಯಕಷ್ಟೇ ಅಲ್ಲದೆ ದುಡಿಯುವ ಪ್ರತಿ ವರ್ಗಕ್ಕೂ ಬೆಂಬಲವಾಗಿ ನಿಂತಿದ್ದ ವ್ಯಕ್ತಿತ್ವ ಅವರದು. ಅವರ […]
