ದೊಡ್ಡಬಳ್ಳಾಪುರ : ಲೋಕಸಭಾ ಚುನಾವಣೆ ನಿಮಿತ್ತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ದಕ್ಷ ಪೊಲೀಸ್ ಅಧಿಕಾರಿಗಳಾದ ಎ.ಅಮರೇಶ್ ಗೌಡ ರವರು ಮತ್ತೆ ದೊಡ್ಡಬಳ್ಳಾಪುರ ನಗರ ಠಾಣಾ ನಿರೀಕ್ಷಕರಾಗಿ ಇಂದು (ಜುಲೈ04) ಮತ್ತೆ ಅಧಿಕಾರ […]
Category: ತಾಲೂಕು
*ಹಾಡೋನಹಳ್ಳಿ ಪಂಚಾಯಿತಿ ಅಧ್ಯಕ್ಷರ ಚುನಾವಣೆ l ನೂತನ ಅಧ್ಯಕ್ಷರಾಗಿ ಮಂಜುಳಾಪುರುಷೋತ್ತಮ್ ಅವಿರೋಧ ಆಯ್ಕೆ*
ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಂಜುಳಾ ಪುರುಷೋತ್ತಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 04 ರಂದು ನೆಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ […]
*KRS ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ನೇಮಕ : ಬೆಂಗಳೂರು ಗ್ರಾಮಾಂತರ ಪಕ್ಷದ ನೂತನ ಸಾರಥಿಯಾಗಿ ಬಿ.ಶಿವಶಂಕರ್ ಅವಿರೋಧ ಆಯ್ಕೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯ ಮಿತ್ರ ವರದಿ : ಸಮಾಜದ ಎಲ್ಲೆಡೆ ಭ್ರಷ್ಟಾಚಾರ ತಂಡದವಾಡುತ್ತಿದ್ದು ಭ್ರಷ್ಟಾಚಾರ ರಹಿತ ರಾಜಕಾರಣ , ಪ್ರಾಮಾಣಿಕ ಜನಸೇವೆ ನನ್ನ ಜೀವನದ ಮುಖ್ಯ ಗುರಿಯಾಗಿದೆ.ಪ್ರತಿಯೊಂದು ಹಳ್ಳಿಗಳಲ್ಲೂ ವಿಶೇಷ ಅಭಿಯಾನಗಳನ್ನು ಆಯೋಜನೆ ಮಾಡುವ […]
*ಹಿಂದುಳಿದ ವರ್ಗಗಳಿಗೆ ಉನ್ನತ ಸಾಧನೆಯ ಮಹತ್ವಾಕಾಂಕ್ಷೆ ಅಗತ್ಯ: ದಯಾನಂದಪುರಿ ಸ್ವಾಮೀಜಿ*
*ದೊಡ್ಡಬಳ್ಳಾಪುರ:* ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಉನ್ನತ ಹಂತದ ಹುದ್ದೆಗಳನ್ನು ಹೊಂದುವ ಮಹತ್ವಾಕಾಂಕ್ಷೆಯನ್ನು ಹೊಂದಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿ ಪೀಠಾಧ್ಯಕ್ಷ ದಯಾನಂದಪುರಿ ಸ್ವಾಮೀಜಿ ಹೇಳಿದರು. ಇಲ್ಲಿನ […]
*ಜಿಲ್ಲಾಡಳಿತ ಭವನದಲ್ಲಿ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಜಯಂತಿ ಆಚರಣೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02:- ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ರವರ […]
*ರೈತರು ಬೆಳೆ ವಿಮೆಗೆ ನೋಂದಾಯಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸಲಹೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02 (ವಿಜಯಮಿತ್ರ ):- ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ […]
*ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ*
ದೊಡ್ಡಬಳ್ಳಾಪುರ : ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರಾಜುಸಣ್ಣಕ್ಕಿ ಆಯ್ಕೆಯಾದರು. ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಘಟಕದನೂತನ ಪದಾಧಿಕಾರಿಗಳ […]
*ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಜಾಗೃತಿ ಅಭಿಯಾನ : ಅಧಿಕಾರಿಗಳಿಂದ ಅಂಗಡಿಗಳ ಮಾಲೀಕರಿಗೆ ಕರಪತ್ರ ವಿತರಣೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 01 (ವಿಜಯಮಿತ್ರ ):- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ […]
*ದೊಡ್ಡಬಳ್ಳಾಪುರ l ಜೂಲೈ 7 ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ l ಕಾರ್ಯಕ್ರಮದ ಆಯೋಜನೆ ಕುರಿತು ಮುಖಂಡರ ಸುದ್ದಿಗೋಷ್ಠಿ*
ದೊಡ್ಡಬಳ್ಳಾಪುರ : ಜುಲೈ 7 ಭಾನುವಾರ ಬೆಳ್ಳಿ ರಥದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಗರಾದ್ಯಂತ ಮೆರವಣಿಗೆ ಮಾಡುವ ಮೂಲಕ ಅದ್ಧೂರಿಯಾಗಿ 515ನೇ ಕೆಂಪೇಗೌಡ ಜಯಂತೋತ್ಸವ ಆಚರಣೆ ಮಾಡಲಾಗುವುದು ಎಂದು ಕೆಂಪೇಗೌಡ ಜಯಂತೋತ್ಸವ ಸಮಿತಿ ಅಧ್ಯಕ್ಷ […]
*ಯುವಕರು ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ – ಜೆ. ರಾಜೇಂದ್ರ*
ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ […]
